ಬೆಂಗಳೂರು: ರಾಜ್ಯದಲ್ಲಿ ನಡೆದ ಪಿಎಸ್‍ಐ ಅಕ್ರಮಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿಕೆಗೆ ಸಿಎಂ ಬಸವರಾಜ ಬೊಮ್ಮಾಯಿ ಟಾಂಗ್ ನೀಡಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪಿಎಸ್‍ಐ ಅಕ್ರಮ ಇದೇ ಮೊದಲೇನಲ್ಲ ಈ ಹಿಂದೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೂ ಹಲವು ಅಕ್ರಮ ಜರುಗಿವೆ. ಆ ಸಂಧರ್ಭದಲ್ಲಿ ಹಿರಿಯ ಅಧಿಕಾರಿಯ ಒಬ್ಬರ ಬಂಧನವಾಗಿತ್ತು....