ಬೆಂಗಳೂರು: 545 ಪಿಎಸ್ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ನೇಮಕಾತಿ ಪ್ರಕರಣ ಹಗರಣದ ಪ್ರಮುಖ ಆರೋಪಿಗಳ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. 11 ಕಡೆ ದಾಳಿ ನಡೆಸಿ ಪರಿಶೀಲಿಸುತ್ತಿರುವ ಇಡಿ ಅಧಿಕಾರಿಗಳು
ಕೆಂಪೇಗೌಡ ಪ್ರತಿಮೆ ಅನಾವರಣ : ಮೋದಿ ಆಗಮನಕ್ಕೆ ಸಕಲ ಸಿದ್ಧತೆ
ಎಡಿಜಿಪಿ ಅಮೃತ ಪಾಲ್, ಮತ್ತು ಡಿವೈಎಸ್ಪಿ ಶಾಂತಕುಮಾರ್ ಮನೆ ಮೇಲೆ ದಾಳಿ...
https://www.youtube.com/watch?v=XKQkZ0PFbNE&t=7s
ಬೆಂಗಳೂರು: ಪಿಎಸ್ಐ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ವಿಶೇಷ ತನಿಖಾ ತಂಡ ನಗರದ ಬ್ಯಾಡರಹಳ್ಳಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಕೆ.ಹರೀಶ್ ಅವರನ್ನು ಬುಧವಾರ ಬಂಧಿಸಿದ್ದಾರೆ. ಇದೀಗ 10 ದಿನಗಳ ಕಾಲ ಹರೀಶ್ ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಪಿಎಸ್ಐ ಹರೀಶ್ ಅವರನ್ನು ಅಮಾನತು ಮಾಡಲಾಗಿದೆ.
2018ನೇ ಬ್ಯಾಚ್ ನ ಪಿಎಸ್ಐ ಆಗಿರುವ ಕೆ.ಹರೀಶ್, ಪಶ್ಚಿಮ...
https://www.youtube.com/watch?v=KFWH_EPhn78
ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ವಿಚಾರಣೆ ವೇಳೆಯಲ್ಲಿ ಸಚಿವ ಡಾ.ಸಿಎನ್ ಅಶ್ವತ್ಥ ನಾರಾಯಣ ಹೆಸರು ಹೇಳಿದ್ದ ಕಾರಣ, ಅಕ್ರಮದಲ್ಲಿ ಭಾಗಿಯಾಗಿದ್ದಂತ ಆರೋಪಿಯನ್ನು ಪೊಲೀಸರು ಬಿಟ್ಟು ಕಳುಹಿಸಿದ್ದಾರೆ ಎಂಬುದಾಗಿ ಕಾಂಗ್ರೆಸ್, ಜೆಡಿಎಸ್ ನಾಯಕರು ಆರೋಪಿಸಿದ್ದರು. ಈ ಬೆನ್ನಲ್ಲೇ ಇಂದು ಆರೋಪಿ ದರ್ಶನ್ ಗೌಡ ಅನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ.
ಯಲಹಂಕ ನ್ಯೂ ಟೌನ್ ನ ಖಾಸಗಿ...