ಪದವಿಪೂರ್ವ ಶಿಕ್ಷಣ ಇಲಾಖೆ (Department of Undergraduate Education) ಯಿಂದ ದ್ವಿತೀಯ ಪಿಯುಸಿ (secondary PUC) ಪರೀಕ್ಷೆಯ ವೇಳಾಪಟ್ಟಿಯನ್ನು ಇಂದು ಬಿಡುಗಡೆ ಮಾಡಲಾಗಿದೆ. ಏಪ್ರಿಲ್ 16ರಿಂದ ಮೇ ತಿಂಗಳ 6 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿವೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ. ಪ್ರಕಟಣೆಯಂತೆ ಏಪ್ರಿಲ್ 16 ರಂದು ಗಣಿತ (Mathematics) ವಿಷಯದ ಪರೀಕ್ಷೆ, ಏಪ್ರಿಲ್ 18...