ತನ್ನ ಪಾಡಿಗೆ ತಾನು ಮನೆಯ ಮುಂದೆ ಆಟವಾಡುತ್ತಿದ್ದ ಬಾಲಕನ ಮೇಲೆ ಜಿಮ್ ಟ್ರೈನರ್ ಒಬ್ಬ ವಿಕೃತಿ ಮೆರೆದಿರುವ ಘಟನೆ ಬೆಂಗಳೂರಿನ ತ್ಯಾಗರಾಜನಗರದಲ್ಲಿ ನಡೆದಿದೆ. ಆಟವಾಡುತ್ತಿದ್ದ ಬಾಲಕನನ್ನು ಪಕ್ಕದ ಮನೆಯಿಂದ ಹೊರಗೆ ಬಂದ ವ್ಯಕ್ತಿ ಕಾಲಿನಿಂದ ಒದ್ದಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಘಟನೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.
ಅಜ್ಜಿ ಮನೆಗೆ ಬಂದಿದ್ದ...
ಕರ್ನಾಟಕದ ರಾಜಕೀಯ ವೇದಿಕೆಯ ಮೇಲೆ ಮತ್ತೊಮ್ಮೆ ಡಿಸಿಎಂ ಡಿ.ಕೆ. ಶಿವಕುಮಾರ್ ಮತ್ತು ಜೆಡಿಎಸ್ JDS ನಡುವೆ ವಾಕ್ಸಮರ ಜೋರಾಗಿದೆ. ಡಿಸಿಎಂ ಡಿ.ಕೆ. ಶಿವಕುಮಾರ್, ಎಚ್.ಡಿ. ಕುಮಾರಸ್ವಾಮಿಯನ್ನು ಸಾರ್ವಜನಿಕರ ಮುಂದೆ 'ಖಾಲಿ ಟ್ರಂಕ್' ಎಂದು ಕರೆದಿದ್ದರು. ಈ ಹೇಳಿಕೆಗೆ ತಿರುಗೇಟಾಗಿ ಜೆಡಿಎಸ್ ಡಿಕೆಶಿಗೆ ಕೌಂಟರ್ ಅಟ್ಯಾಕ್ ಮಾಡಿದೆ. ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಪೋಸ್ಟ್ ಮತ್ತು...
ಜಾರ್ಖಂಡ್ : ವೈದ್ಯಕೀಯ ನಿರ್ಲಕ್ಷ್ಯದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯ ಚೈಬಾಸಾದ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತ ವರ್ಗಾವಣೆಯಾಗಿದೆ. ಅದಾದ ನಂತರ ಕನಿಷ್ಠ ಐದು ಮಕ್ಕಳು ಎಚ್‌ಐವಿ (HIV) ಸೋಂಕಿಗೆ ತುತ್ತಾಗಿರುವುದು ದೃಢಪಟ್ಟಿದೆ. ಸೋಂಕಿತರಲ್ಲಿ ಏಳು ವರ್ಷದ ಥಲಸ್ಸೆಮಿಯಾ ಪೀಡಿತ ಬಾಲಕನೂ ಇದ್ದಾನೆ.
ಈ ಘಟನೆ ರಾಜ್ಯದ ಆರೋಗ್ಯ ಇಲಾಖೆಯಾದ್ಯಂತ ಆತಂಕ...
ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...