Thursday, February 6, 2025

published tomorrow

ನಾಳೆ ಪ್ರಕಟವಾಗಲಿದೆ ಪಿಯುಸಿ ಪರೀಕ್ಷಾ ಫಲಿತಾಂಶ

www.karnatakatv.net : ನಾಳೆ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್‍ಕುಮಾರ್ ತಿಳಿಸಿದರು. ನಗರದ ವಿವಿಧ ಎಸ್‍ಎಸ್‍ಎಲ್‍ಸಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆ ಸಂಜೆ 4.30 ಗಂಟೆಗೆ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸುವುದಾಗಿ ಹೇಳಿದ್ದಾರೆ. https://www.youtube.com/watch?v=zxUQPtnFRr8 https://www.youtube.com/watch?v=eyyhs8Cj76U https://www.youtube.com/watch?v=M-Pp8BIYeDg
- Advertisement -spot_img

Latest News

ಮದ್ವೆಯಾಗಿದ್ರು ಗರ್ಲ್‌ ಫ್ರೆಂಡ್‌ ಶೋಕಿ: ಕಳ್ಳನಿಂದ ಪ್ರೇಯಸಿಗೆ 3 ಕೋಟಿ ಮನೆ ಗಿಫ್ಟ್

News: ಬಾಲಿವುಡ್ ನಟಿಯನ್ನು ಪ್ರೀತಿ ಮಾಡುತ್ತಿದ್ದ ಖತರ್ನಾಕ್ ಕಳ್ಳನ್ನೊಬ್ಬನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ . ಅಲ್ಲದೆ ಈತನು ಕಳ್ಳತನ ಮಾಡಿ ನಟಿಗೆ ಮೂರು ಕೋಟಿ ಬೆಲೆಬಾಳುವ...
- Advertisement -spot_img