Hubli News: ಹುಬ್ಬಳ್ಳಿ: ಧಾರವಾಡ ಜಿಲ್ಲಾಡಳಿತ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಅಂತಿಮ ಪರೀಕ್ಷೆಗೆ ಸಂಪೂರ್ಣ ಸಿದ್ಧತೆ ನಡೆಸಿದೆ. ಎರಡು ಪರೀಕ್ಷೆ ಫಲಿತಾಂಶ ಧಾರವಾಡ ಜಿಲ್ಲೆ ಹಿಂದುಳಿಯುತ್ತಿರುವ ಹಿನ್ನೆಲೆ, ಫಲಿತಾಂಶ ಸುಧಾರಣೆಗೆ ಜಿಲ್ಲಾಧಿಕಾರಿ ದಿವ್ಯಪ್ರಭು ರಿಂದ ಮಿಶನ್ ವಿದ್ಯಾಕಾಶಿ ಆರಂಭ ಮಾಡಲಾಗಿದೆ.
ಜಿಲ್ಲೆಯ ಮಕ್ಕಳಲ್ಲಿ ವಿವಿಧ ರೀತಿಯ ತರಬೇತಿ, ಶಿಕ್ಷಣ ವ್ಯವಸ್ಥೆ ಮೂಲಕ ಶೈಕ್ಷಣಿಕ ಫಲಿತಾಂಶ ಸುಧಾರಣೆ...
https://www.youtube.com/watch?v=hNYMIqAYtI0
ಹಿಜಾಬ್ ವಿವಾದದಲ್ಲಿ ಹೈಕೋರ್ಟ್ ನೀಡಿದ ತೀರ್ಪಿನ ನಂತರ, 2022-23ನೇ ಸಾಲಿನ ಪ್ರಥಮ ಮತ್ತು ದ್ವಿತೀಯ ಪಿಯು ತರಗತಿಗಳು ಗುರುವಾರದಿಂದ ಆರಂಭವಾಗಲಿದ್ದು, ಕಾಲೇಜು ಅಭಿವೃದ್ಧಿ ಸಮಿತಿ ಸೂಚಿಸಿದ ಸಮವಸ್ತ್ರವನ್ನು ವಿದ್ಯಾರ್ಥಿಗಳು ಧರಿಸುವುದು ಕಡ್ಡಾಯ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.
ಸಮಾನತೆಯ, ಏಕತೆ ಕಾಪಾಡುವ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ಆಗದ ಉಡುಪು ಧರಿಸಬೇಕು ಎಂದು ಪದವಿಪೂರ್ವ ಶಿಕ್ಷಣ...
ನವೆಂಬರ್ 3 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಡಿಸೆಂಬರ್ 11 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.
ರೈಲೈ ನೇಮಕಾತಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 21 ಗ್ರೂಪ್ C ಹುದ್ದೆಗಳು ಖಾಲಿ ಇದ್ದು, 12 ನೇ ತರಗತಿ ಪಾಸಾಗಿರುವವರು ಅರ್ಜಿ...
www.karnatakatv.net : ಪಿಯುಸಿ ತತ್ಸಮಾನ ಶೈಕ್ಷಣಿಕ ಅರ್ಹತೆ ಮೇಲೆ ಅಧಿಸೂಚನೆ ಹೊರಡಿಸಿರುವ ಯಾವುದೇ ಉದ್ಯೋಗಕ್ಕೂ ಡಿಪ್ಲೋಮಾ ಪದವೀಧರರು ಅರ್ಜಿಯನ್ನು ಸಲ್ಲಿಸಬಹುದು.
ಹೌದು.. ಡಿಪ್ಲೋಮಾ ಪದವಿ ಕುರಿತ ಗೊಂದಲಕ್ಕೆ ಸರ್ಕಾರ ತೆರೆ ಎಳೆದಿದೆ. 3 ವರ್ಷದ ಡಿಪ್ಲೋಮಾ ಪದವಿ ಪಿಯುಸಿ ವಿದ್ಯಾರ್ಹತೆಗೆ ಸಮ ಎಂದು ರಾಜ್ಯ ಸರ್ಕಾರ ಮಹತ್ವದ ಆದೇಶವನ್ನು ಹೊರಡಿಸಿದೆ. ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ...
www.karhnatakatv.net :ಮಹಾಮಾರಿ ಕೊರೊನಾ ಕಾರಣದಿಂದ ದ್ವಿತೀಯ ಪಿಯು ಪರೀಕ್ಷೆ ರದ್ದಾಗಿದ್ದು ಪಿಯುಸಿ ಫಲಿತಾಂಶವನ್ನು ಪ್ರಥಮ ಪಿಯುಸಿ ಮತ್ತು ಎಸ್ ಎಸ್ ಎಲ್ ಸಿ ಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಫಲಿತಾಂಶವನ್ನು ಕೊಡಲು ತೀರ್ಮಾನಿಸಲಾಗಿತ್ತು.
ಹಾಗೇ ದ್ವಿತೀಯ ಪಿಯುಸಿ ಶೈಕ್ಷಣಿಕ ಚಟುವಟಿಕೆಗಳಿಗೆ ನಿಗದಿಪಡಿಸಿದ ಅಂಕಗಳು ಮತ್ತು ಕೃಪಾಂಕಗಳ ಆಧಾರದ ಮೇಲೆ ಅಂಕಗಳನ್ನು ನಿಗದಿಪಡಿಸಿದ ಫಲಿತಾಂಶವನ್ನು ಘೋಷಣೆ...
www.karnatakatv.net : ಬೆಂಗಳೂರು : ಕೊರೊನಾ ನಡೆವೆಯೂ ಎಸ್ಎಸ್ ಎಲ್ಸಿ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಿದ ಸರ್ಕಾರ ಈಗ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲು ಸಿದ್ಧವಾಗಿದೆ ಇಂದು ಸಾಯಂಕಾಲ 4 ಗಂಟೆಗೆ 2020-21 ನೇ ಸಾಲಿನ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಸಚಿವ ಎಸ್. ಸುರೇಶ್ ಕುಮಾರ್ ಅವರು ತಿಳಿಸಿದ್ದಾರೆ. ಫಲಿತಾಂಶವನ್ನು...