ಬೆಳಗಾವಿ: ಸದ್ಯ ಕರ್ನಾಟಕದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿರುವ ಸುದ್ದಿ ಅಂದ್ರೆ, ಕಾಂಗ್ರೆಸ್ ಪ್ರಣಾಳಿಕೆ ಸುದ್ದಿ. ಭಜರಂಗ ದಳ ನಿಷೇಧ ನಿರ್ಧಾರದ ಸುದ್ದಿ. ಆದ್ರೆ ಇದರ ಮಧ್ಯೆಯೂ ಪಕ್ಷೇತರ ಅಭ್ಯರ್ಥಿಯ ಪ್‌ರಣಾಳಿಕೆ ಸಖತ್ ಸದ್ದು ಮಾಡುತ್ತಿದೆ. ಯಾಕಂದ್ರೆ ಅವರು ಅವಿವಾಹಿತ ಗಂಡು ಮಕ್ಕಳಿಗೆ ಹೆಣ್ಣು ಹುಡುಕಿ, ಮದುವೆ ಮಾಡುವುದಾಗಿ ಹೇಳಿದ್ದಾರೆ.
ಬೆಳಗಾವಿ ಜಿಲ್ಲೆಯ ಅರಭಾವಿ ಕ್ಷೇತ್ರದ ಪಕ್ಷೇತರ...