Pune: ಗರ್ಭಾ ಕಿಂಗ್ ಎಂದೇ ಖ್ಯಾತರಾಗಿದ್ದ, ಗರ್ಭಾ ನೃತ್ಯಗಾರ ಅಶೋಕ್ ಮಾಲಿ, ಗರ್ಭಾ ಮಾಡುತ್ತಲೇ ಸಾವನ್ನಪ್ಪಿದ್ದಾರೆ. ನವರಾತ್ರಿಯ ಸಮಯದಲ್ಲಿ ಗುಜರಾತ್, ಮಹಾರಾಷ್ಟ್ರದಲ್ಲಿ ಗರ್ಭಾ ನೃತ್ಯ ಮಾಡಲಾಗುತ್ತದೆ. ಇದು ದೇವಿಗೆ ಸಮರ್ಪಿಸುವ ಕಲಾ ಸೇವೆ.
https://youtu.be/GhjO6OIH6yU
ಈ ಗರ್ಭಾ ನೃತ್ಯವನ್ನು ಚೆನ್ನಾಗಿ ಮಾಡುತ್ತಿದ್ದ ಅಶೋಕ್ ಮಾಲಿ (54) ಎನ್ನುವವರು ಪುಣೆ ಜಿಲ್ಲೆಯ ಖೇಡ್ ಎಂಬಲ್ಲಿ ನವರಾತ್ರಿ ಉತ್ಸವದ ವೇಳೆ,...
Hubli News: ಹುಬ್ಬಳ್ಳಿ: ಬಹು ದಿನಗಳ ಬಹು ನಿರೀಕ್ಷಿತ ಬೇಡಿಕೆ ಈಗ ಈಡೇರಿದ್ದು, ಹುಬ್ಬಳ್ಳಿ-ಪುಣೆ ವಂದೇ ಭಾರತ್ ರೈಲು ಸಂಚಾರಕ್ಕೆ ಪ್ರಾಯೋಗಿಕ ಚಾಲನೆ ದೊರೆತಿದ್ದು, ಪುಣೆಯಿಂದ ಪ್ರಯಾಣ ಆರಂಭಿಸಿದ ವಂದೇ ಭಾರತ್ ರೈಲು ಮಿರಜ್ ಜಂಕ್ಷನ್ ತಲುಪಿದ್ದು, ಅಲ್ಲಿಂದ ಬೆಳಗಾವಿ ಮಾರ್ಗವಾಗಿ ಹುಬ್ಬಳ್ಳಿಗೆ ಆಗಮಿಸಲಿದೆ.
https://youtu.be/Qs6JupQEErs
ಸಾಕಷ್ಟು ವೈಭವದೊಂದಿಗೆ ಮೀರಜ್‌ಗೆ ಆಗಮಿಸಿದ ವಂದೇ ಭಾರತ್ ಎಕ್ಸಪ್ರೆಸ್ ರೈಲನ್ನು...
National News : ಪ್ರಧಾನಿ ನರೇಂದ್ರ ಮೋದಿಗೆ ಲೋಕಮಾನ್ಯ ತಿಲಕ ಪ್ರಶಸ್ತಿ ಪ್ರದಾನ ಸಂಭ್ರಮದ ಸಲುವಾಗಿ ಮೋದಿ ಪುಣೆಗೆ ತೆರಳಿದ್ದರು. ಅಲ್ಲಿ ಸಕಲ ಗೌರವದೊಂದಿಗೆ ಮೋದಿಯನ್ನು ಸ್ವಾಗತ ಕೋರಲಾಯಿತು. ನಂತರ ಪ್ರಧಾನಿ ನರೇಂದ್ರ ಮೋದಿಗೆ ಲೋಕಮಾನ್ಯ ತಿಲಕ್ ಪ್ರಶಸ್ತಿ ಪ್ರಧಾನ ಮಾಡಲಾಯಿತು.
ಎನ್ಸಿಪಿ ನಾಯಕ ಶರದ್ ಪವಾರ್ ಮೋದಿಯವರೊಂದಿಗೆ ವೇದಿಕೆ ಹಂಚಿಕೊಂಡಿದ್ದರು.ಪ್ರಶಸ್ತಿ ಜತೆಗೆ ಜವಾಬ್ದಾರಿ ಕೂಡ...
National News:
ಪುಣೆಯ ಹಿಂಜೆವಾಡಿಯಲ್ಲಿ ಕರಾಟೆ ಸ್ಪರ್ಧೆಯ ಉದ್ಘಾಟನೆ ಭಾನುವಾರ ಆಯೋಜಿಸಲಾಗಿತ್ತು. ಈ ವೇಳೆ ಬಾರಾಮತಿಯ ಎಮ್ ಸಿಪಿ ಸಂಸದೆ ಸುಪ್ರಿಯಾ ಸುಳೆ ಅವರ ಸೀರೆಗೆ ಬೆಂಕಿ ತಗುಲಿದೆ. ವೇದಿಕೆಯಲ್ಲಿ ಮೇಜಿನ ಮೇಲಿರಿಸಲಾಗಿದ್ದ ದೀಪಕ್ಕೆ ಅವರ ಸೀರೆ ತಾಗಿದ್ದು, ಬೆಂಕಿ ಹೊತ್ತಿಕೊಂಡಿದೆ. ಕೂಡಲೇ ಸಮಯಪ್ರಜ್ಞೆ ಮೆರೆದ ಸಂಸದೆ ಸುಪ್ರಿಯಾ ತಮ್ಮ ಕೈಗಳಿಂದ ಬೆಂಕಿ ನಂದಿಸಿದ್ದಾರೆ ಎಂದು...
ಪುಣೆ: ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನವಿಲೆ ಬ್ರಿಡ್ಜ್ ಬಳಿ ಸರಣಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 48 ವಾಹನಗಳು ಜಖಂಗೊಂದಿದ್ದು, ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಟ್ಯಾಂಕರ್ ಚಾಲಕ ಅಡ್ಡಾದಿಡ್ಡಿ ಚಲಾಯಿಸಿದ್ದರಿಂದ ಈ ಘಟನೆ ನಡೆದಿದೆ. ಐಷಾರಾಮಿ ಕಾರುಗಳು ಸೇರಿ ಒಟ್ಟು 48 ವಾಹನಗಳಿಗೆ ಡಿಕ್ಕಿ ಹೊಡೆದಿದೆ.
ಬಿಹಾರದಲ್ಲಿ ಭೀಕರ ರಸ್ತೆ ಅಪಘಾತ,...
https://www.youtube.com/watch?v=tDKIf8lCo-k
ನವದೆಹಲಿ: ಅತೀ ಶೀಘ್ರದಲ್ಲಿಯೇ ಬೆಂಗಳೂರು ಸೇರಿ ದೇಶದ 13 ನಗರಗಳಲ್ಲಿ 5 ಜಿ ತಂತ್ರಜ್ಞಾನ ಸೇವೆ ಲಭ್ಯವಾಗಲಿದೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ಕೇಂದ್ರ ಸಂಪುಟ ಸಭೆಯಲ್ಲಿ ಜೂನ್.26 ಕ್ಕೆ 5 ಜಿ ಸ್ಪೆಕ್ಟ್ರಮ್ ಹರಾಜು ನಡೆಸುವುದಕ್ಕೆ ಸಮ್ಮತಿ ನೀಡಿದ್ದು, ಅದಕ್ಕೆ ಅನುಸಾರವಾಗಿ ಪ್ರಕ್ರಿಯೆಗಳು ನಡೆಯಲಿವೆ.
ಸದ್ಯಕ್ಕಿರುವ 4 ಜಿ ತಂತ್ರಜ್ಞಾನಕ್ಕಿಂತ, 5 ಜಿ ತಂತ್ರಜ್ಞಾನವು ಹತ್ತು...
ಬಜಾಜ್ ಗ್ರೂಪ್‌ನ ಮಾಜಿ ಅಧ್ಯಕ್ಷ, ಕೈಗಾರಿಕೋದ್ಯಮಿ ರಾಹುಲ್ ಬಜಾಜ್ (Rahul bajaj) (83) ಇಂದು ಪುಣೆ(Pune )ಯಲ್ಲಿ ನಿಧನರಾದರು. ಇಂದು ಮಧ್ಯಾಹ್ನ 14:30 ಗಂಟೆಗೆ ನಿಧನರಾದರು, ಅವರ ಅಂತ್ಯಕ್ರಿಯೆ ನಾಳೆ ನಡೆಯಲಿದೆ. ರಾಹುಲ್ ಬಜಾಜ್ ಅವರಿಗೆ 2001 ರಲ್ಲಿ ಭಾರತದ ಮೂರನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಭೂಷಣವನ್ನು ನೀಡಿ ಗೌರವಿಸಲಾಯಿತು. ಕಳೆದ ಏಪ್ರಿಲ್‌ನಲ್ಲಿ ಬಜಾಜ್ ಆಟೋ...
Political News: ಅದಾನಿ ವಿರುದ್ಧ ಅಮೆರಿಕದಲ್ಲಿ ಅರೆಸ್ಟ್ ವಾರಂಟ್ ಜಾರಿಯಾಗಿದ್ದು, ಇದುವರೆಗೂ ಅದಾನಿ ಅರೆಸ್ಟ್ ಆಗಿಲ್ಲ. ಈ ಕಾರಣಕ್ಕೆ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದು, ಅರೆಸ್ಟ್ ವಾರೆಂಟ್...