Political News: ಅಕ್ರಮ ವಲಸಿಗರ ಶೆಡ್‌ಗಳಿಗೆ ಹೋಗಿ ಶೋಧ ಮಾಡಿರುವ ಕಾರಣಕ್ಕೆ, ಪುನೀತ್ ಕೆರೆಹಳ್ಳಿ ಬಂಧನವಾಗಿದ್ದು, ಕಿರುಕುಳ ನೀಡಿದ್ದಾರೆಂದು ಆರೋಪಿಸಿ ಬಂಧಿಸಲಾಗಿದೆ.
ಈ ಬಂಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅಸಮಾಧಾನ ವ್ಯಕ್ತಪಡಿಸಿದ್ದು, ದುಷ್ಟ ಅಪರಾಧಿಗಳಿಗೆ ಅಭಯ ನೀಡುತ್ತಾ, ಸಮಾಜ ಪರ ಹೋರಾಟಗಾರರನ್ನು ಹತ್ತಿಕ್ಕುವ ದಮನಕಾರಿ ನೀತಿಯೇ ಈ ಭ್ರಷ್ಟ ಕಾಂಗ್ರೆಸ್ ಸರ್ಕಾರದ ಅಲಿಖಿತ ನಿಯಮವಾದಂತಿದೆ. ದೇಶದ ಭದ್ರತೆಗೆ...