Sunday, November 16, 2025

#puneeth kerehalli

ಪುನೀತ್ ಕೆರೆಹಳ್ಳಿ ಮೇಲೆ ದೌರ್ಜನ್ಯ: ಎಸಿಪಿ ಮೇಲೆ ಗಂಭೀರ ಆರೋಪ

News: ರಾಷ್ಟ್ರ ರಕ್ಷಣಾ ಪಡೆ ಮುಖಂಡ ಪುನೀತ್ ಕೆರೆಹಳ್ಳಿ ಮೇಲೆ ಎಸಿಪಿ ಚಂದನ್‌ ಕುಮಾರ್ ದೌರ್ಜನ್ಯ ನಡೆಸಿದ್ದಾರೆಂದು ಆರೋಪಿಸಿ, ಸಮಸ್ತ ಹಿಂದೂ ಸಂಘಟನೆಗಳ ಮುಖಂಡರು, ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರಿಗೆ ದೂರು ನೀಡಿದೆ. https://youtu.be/H0gMJgZNLr0 ಎಸಿಪಿ ಚಂದನ್ ಕುಮಾರ್, ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪುನೀತ್ ಕೆರೆಹಳ್ಳಿ ಮೇಲೆ ದೌರ್ಜನ್ಯ ನಡೆಸಿದ್ದು, ಎಡಗಾಲಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಗಡ್ಡ...

ಜಾತಿ ನಿಂದನೆ ಆರೋಪ: ಪುನೀತ್ ಕೆರೆಹಳ್ಳಿ ವಶಕ್ಕೆ ಪಡೆದ ಸಂಪಿಗೆಹಳ್ಳಿ ಠಾಣೆ ಪೊಲೀಸ್

Bengaluru News: ಬೆಂಗಳೂರು: ಜಾತಿ ನಿಂದನೆ ಆರೋಪದಲ್ಲಿ ರಾಷ್ಟ್ರ ರಕ್ಷಣಾ ಪಡೆ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿ (Puneeth Kerehalli) ಯನ್ನು ಸಂಪಿಗೆಹಳ್ಳಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಾತಿ ನಿಂದನೆ ಆರೋಪ ಹಿನ್ನೆಲೆ ಪುನೀತ್ ಕೆರೆಹಳ್ಳಿ ವಿರುದ್ಧ ಬೆಂಗಳೂರಿನ ಸಂಪಿಗೆಹಳ್ಳಿ ಠಾಣೆಯಲ್ಲಿ ಹರೀಶ್ ಭೈರಪ್ಪ ಎಂಬುವವರು ದೂರಿ ಆಧಾರದ ಮೇಲೆ ಎಫ್ಐಆರ್ ದಾಖಲಾಗಿತ್ತು....

Puneeth KereHalli : ಪುನೀತ್ ಕೆರೆಹಳ್ಳಿ ವಿರುದ್ಧ ದಾಖಲಿಸಲಾಗಿದ್ದ ಗೂಂಡಾ ಕಾಯ್ದೆ ರದ್ದು

Banglore News : ಪುನೀತ್ ಕೆರೆಹಳ್ಳಿ ವಿರುದ್ಧ ದಾಖಲಿಸಲಾಗಿದ್ದ ಗೂಂಡಾ ಕಾಯ್ದೆಯನ್ನು ರದ್ದುಪಡಿಸಿ, ಜೈಲಿನಿಂದ ಬಿಡುಗಡೆ ಮಾಡುವಂತೆ ಪೊಲೀಸ್ ಇಲಾಖೆಗೆ ಆದೇಶ ನೀಡಲಾಗಿದೆ. ಹೌದು ಗೂಂಡಾ ಕಾಯ್ದೆಯಡಿ ಬಂಧನಕ್ಕೊಳಗಾಗಿದ್ದ ʼರಾಷ್ಟ್ರ ರಕ್ಷಣಾ ಪಡೆʼಯ ಅಧ್ಯಕ್ಷ, ಮಂಡ್ಯದ ಇದ್ರೀಸ್ ಪಾಷಾ ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ವಿರುದ್ಧ ದಾಖಲಿಸಲಾಗಿದ್ದ ಗೂಂಡಾ ಕಾಯ್ದೆಯನ್ನು ರದ್ದುಪಡಿಸಿ, ಜೈಲಿನಿಂದ ಬಿಡುಗಡೆ ಮಾಡುವಂತೆ...
- Advertisement -spot_img

Latest News

ರಾಜ್ಯದಲ್ಲಿ ನಾಳೆಯಿಂದ ಮತ್ತೆ ಮಳೆಯಾಗುವ ಸಾಧ್ಯತೆ!

ರಾಜ್ಯದ ಬಹುತೇಕ ಭಾಗಗಳಲ್ಲಿ ಇಂದು ಒಣ ಹವೆಯ ವಾತಾವರಣ ಮುಂದುವರಿಯಲಿದೆಯೆಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹೆಚ್ಚಿನ ಜಿಲ್ಲೆಗಳಲ್ಲಿ...
- Advertisement -spot_img