Friday, August 29, 2025

puneeth Rajkumar

ಪತ್ರದ ಮೂಲಕ ಧನ್ಯವಾದ ತಿಳಿಸಿದ ಅಪ್ಪು ಪತ್ನಿ, ಅಶ್ವಿನಿ ಪುನೀತ್ ರಾಜ್‌ಕುಮಾರ್..!

ನಟ ಪುನೀತ್ ರಾಜ್‌ಕುಮಾರ್ ಅಕಾಲಿಕ ಮರಣ ಈಗಲೂ ಎಲ್ಲರನ್ನು ಮುಖ್ಯವಾಗಿ ಅಭಿಮಾನಿಗಳನ್ನು ಕಾಡುತ್ತಲೇ ಇದೆ, ಅಪ್ಪು ಸಮಾಧಿಗೆ ಪ್ರತಿ ದಿನ ಸಾವಿರಾರು ಮಂದಿ ಭೇಟಿ ನೀಡುತ್ತಿರುವುದೆ ಇದಕ್ಕೆ ಸಾಕ್ಷಿ. ಅಪ್ಪು ನಿಧನರಾದ ದಿನದಿಂದ ಇಲ್ಲಿಯವರೆಗೆ ಸರ್ಕಾರವು ಸಾಕಷ್ಟು ಮುತುವರ್ಜಿವಹಿಸಿ ಎಲ್ಲ ಕಾರ್ಯಗಳಲ್ಲಿಯೂ ಕುಟುಂಬದ ಜೊತೆ ನಿಂತಿದೆ. ಸರ್ಕಾರ ಹಾಗೂ ಪೊಲೀಸ್ ಇಲಾಖೆಯ ಸಹಕಾರದಿಂದಲೇ ಪುನೀತ್ ಅಂತಿಮ...

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಇನ್ನಿಲ್ಲ..!

www.karnatakatv.net: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ತೀವ್ರ ಹೃದಾಯಾಘಾತಕ್ಕೊಳಗಾಗಿ ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದ ಅಪ್ಪು ಚಿಕಿತ್ಸೆ ಫಲಕಾರಿಯಾಗದೆ ಇಹ ಲೋಕ ತ್ಯಜಿಸಿದ್ದಾರೆ. ಸುದ್ದಿ ತಿಳಿದ ಅಪ್ಪು ಅಭಿಮಾನಿಗಳು ಆಸ್ಪತ್ರೆಯತ್ತ ರಂಪಾಟ ಮಾಡುತ್ತಿದ್ದಾರೆ. ಅವರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಪುನೀತ್ ರಾಜ್ ಕುಮಾರ್ ಇಬ್ಬರು ಸಹೋದರರು, ಇಬ್ಬರು ಸಹೋದರಿಯರು ಪತ್ನಿ....

ಪುನೀತ್ ರಾಜ್ ಕುಮಾರ್ ಆರೋಗ್ಯ ಸ್ಥಿತಿ ಚಿಂತಾಜನಕ…!

www.karnatakatv.net: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ಹೃದಯಾಘಾತವಾಗಿ ಆಸ್ಪತ್ರೆಗೆ ದಾಖಲಾಗಿರೋ ಹಿನ್ನೆಲೆಯಲ್ಲಿ ಅವರ ಅಪಾರ ಅಭಿಮಾನಿಗಳ ಬಳಗ ತೀವ್ರ ಆತಂಕ್ಕೀಡಾಗಿದ್ದಾರೆ. ತಮ್ಮ ನೆಚ್ಚಿನ ನಟನನ್ನು ಕಾಣಲು ಬೆಂಗಳೂರಿನ ವಿಕ್ರಂ ಆಸ್ಪತ್ರೆಯ ಬಳಿ ಜಮಾಯಿಸುತ್ತಿದ್ದಾರೆ. ಕೆಲವರು ಸುದ್ದಿ ಕೇಳಿ ಕಣ್ಣೀರಿಡುತ್ತಿದ್ರೆ ಇನ್ನು ಕೆಲವರು ಒಮ್ಮೆಯಾದ್ರೂ ಪುನೀತ್ ರನ್ನು ನೋಡಬೇಕು ಅಂತ ಆಸ್ಪತ್ರೆಯೆದುರು ದುಂಬಾಲು ಬೀಳುತ್ತಿದ್ದಾರೆ....

ನಟ ಪುನೀತ್ ರಾಜಕುಮಾರ್ ಗೆ ಲಘು ಹೃದಯಾಘಾತ..!

www.karnatakatv.net : ಪುನೀತ್ ರಾಜಕುಮಾರ್ ಗೆ ಲಘು ಹೃದಯಾಘಾತವಾಗಿದ್ದು ಅವರನ್ನು ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಬೆಳಗಿನ ಜಾವ ಪುನೀತ್ ಜಿಮ್ ಗೆ ಹೋದಾಗ ಸ್ವಲ್ಪ ಆರೋಗ್ಯದಲ್ಲಿ ಏರುಪೆರಾಗಿ ಕುಸಿದು ಬಿದ್ದಿದ್ದಾರೆ, ನಂತರ ಅವರನ್ನು ರಮಣಿಯ ಆಸ್ಪತ್ರೆಯಲ್ಲಿ ದಾಖಲಿಸಿ ನಂತರ ಅಲ್ಲಿಂದ ವಿಕ್ರಂ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ಹೃದಯಾಘಾತವಾಗಿದೆ. ಇಂದು...

ಅಪ್ಪು ಅಭಿಮಾನಿಗಳು ಅಪ್ಸೆಟ್ !?

www.karnatakatv.net ಪುನೀತ್ ರಾಜ್‌ಕುಮಾರ್ ದೊಡ್ಮನೆಯ ರಾಜರತ್ನ, ಕೋಟ್ಯಾಂತರ ಅಭಿಮಾನಿಗಳ ಪಾಲಿನ ಆರಾಧ್ಯದೈವ. ಅಪ್ಪಾಜಿಯಂತೆ ಅಭಿಮಾನಿಗಳಲ್ಲಿ ದೇವರನ್ನು ಕಾಣುತ್ತಿರುವ ಯುವರತ್ನ. ಬಿಗ್‌ಸ್ಕ್ರೀನ್ ನಲ್ಲಿ ಅಣ್ಣಬಾಂಡ್ ಆಗಿ ಮೆರೆಯುತ್ತಿರುವ, ಹೊಸ ಪ್ರತಿಭೆಗಳಿಗೆ ಅವಕಾಶ ಕೊಟ್ಟು ಬೆಳೆಸುತ್ತಿರುವ ಅಪ್ಪು ಹಲವರ ಪಾಲಿಗೆ ಆರಾಧ್ಯದೈವವಾಗಿದ್ದಾರೆ. ಸದ್ಯ ಜೇಮ್ಸ್ ಚಿತ್ರದ ಮೂಲಕ ಹವಾ ಎಬ್ಬಿಸೋಕೆ ಹೊರಟಿದ್ದಾರೆ. ಈ ಮಧ್ಯೆ ಅಣ್ಣಬಾಂಡ್...

ಆ ಎರಡು ಪುಣ್ಯಕ್ಷೇತ್ರಗಳಿಗೆ ಪವರ್ ಸ್ಟಾರ್ ಪುನೀತ್ ಭೇಟಿ ಕೊಟ್ಟಿದ್ಯಾಕೆ ಗೊತ್ತಾ…?

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಬಹುನಿರೀಕ್ಷಿತ ಸಿನಿಮಾ ಯುವರತ್ನ ಏಪ್ರಿಲ್ 1ರಂದು ಬೆಳ್ಳಿಪರದೆಗೆ ಗ್ರ್ಯಾಂಡ್ ಎಂಟ್ರಿ ಕೊಡ್ತಿದೆ. ಕನ್ನಡದ ಜೊತೆಗೆ ತೆಗೆಲು ಭಾಷೆಯಲ್ಲಿಯೂ ಸಿನಿಮಾ ರಿಲೀಸ್ ಆಗ್ತಿದ್ದು, ಹೀಗಾಗಿ ಅದ್ಧೂರಿಯಾಗಿ ಪ್ರೀ-ರಿಲೀಸ್ ಇವೆಂಟ್ ಹಮ್ಮಿಕೊಳ್ತಿದೆ ಚಿತ್ರತಂಡ. ಈಗಾಗ್ಲೇ ದೊಡ್ಡ ಮೊತ್ತಕ್ಕೆ ಯುವರತ್ನ ಸಿನಿಮಾದ ವಿತರಣೆ ಹಕ್ಕು ಸೇಲ್ ಆಗಿದೆಯಂತೆ. ಇದೇ ಖುಷಿಯಲ್ಲಿರುವ ಯುವರತ್ನ...

ಚಾಲೆಂಜಿಂಗ್ ಸ್ಟಾರ್ ದರ್ಶನ್ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ ಕನ್ನಡ ತಾರಾಬಳಗ….

ಚಾಲೆಂಜಿಂಗ್​ ಸ್ಟಾರ್​ ದರ್ಶನ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ. 44ನೇ ವಸಂತಕ್ಕೆ ಕಾಲಿಟ್ಟಿರುವ ನಟನಿಗೆ ಅಭಿಮಾನಿಗಳು ಸೇರಿದಂತೆ ಕನ್ನಡದ ತಾರೆಯರು ಶುಭಾಶಯ ಕೋರುತ್ತಿದ್ದಾರೆ. ಪುನೀತ್, ಸುಮಲತಾ, ಅಭಿಷೇಕ್ ಅಂಬರೀಷ್, ರಕ್ಷಿತ್ ಶೆಟ್ಟಿ, ಪ್ರಣೀತಾ, ಅಮೂಲ್ಯ,ಧ್ರುವ ಸರ್ಜಾ ಸೇರಿದಂತೆ ಹಲವರು ದಚ್ಚು ಬರ್ತ್ ಡೇಗೆ ಶುಭಾಶಯ ಕೋರಿದ್ದಾರೆ. https://twitter.com/PuneethRajkumar/status/1361517255381590017?s=20 https://twitter.com/sumalathaA/status/1361535564336431104?s=20 https://twitter.com/rakshitshetty/status/1361518822621028354?s=20 https://twitter.com/pranitasubhash/status/1361530255383490565?s=20 https://twitter.com/DhruvaSarja/status/1361531800359555079?s=20 https://twitter.com/nimmaamulya/status/1361528413224202243?s=20

ಪವರ್ ಸ್ಟಾರ್ ಪುನೀತ್ ನಿರ್ಮಾಣದ ಸಿನಿಮಾದಲ್ಲಿ ಡ್ಯಾನೀಶ್ ಸೇಠ್ ಗೆ ಜೋಡಿಯಾದ ಸಂಯುಕ್ತ ಹೊರನಾಡು…

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಪಿಆರ್ ಕೆ ಪ್ರೊಡಕ್ಷನ್ ಹೌಸ್ ನಡಿ ‘ಒನ್ ಕಟ್ ಟು ಕಟ್’ ಸಿನಿಮಾ ಸೆಟ್ಟೇರಿದೆ. ಇತ್ತೀಚೆಗಷ್ಟೇ ಸಿನಿಮಾದ ಸ್ಕ್ರೀಪ್ ಪೂಜೆ ನೆರವೇರಿದ್ದು, ಈ ಕಾರ್ಯಕ್ರಮದಲ್ಲಿ ಭಾಗಿಯಾದ ಪುನೀತ್ ಹಾಗೂ ಅಶ್ವಿನಿ ದಂಪತಿ ಚಿತ್ರತಂಡಕ್ಕೆ ಶುಭಾಶಯ ಕೋರಿದ್ದಾರೆ. https://twitter.com/PRK_Productions/status/1357262042839719936?s=20 ಈ ಹಿಂದೆ ಲಾಕ್ ಡೌನ್ ಟೈಮ್ ನಲ್ಲಿ ಪಿಆರ್ ಕೆ ಪ್ರೊಡಕ್ಷನ್...

ಅದ್ಧೂರಿಯಾಗಿ ನೆರವೇರಿದ ‘ಬೆಲ್ ಬಾಟಂ-2’ ಸಿನಿಮಾ ಮಹೂರ್ತ…! ಕ್ಲ್ಯಾಪ್ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ ಅಪ್ಪು..

ಗಾಂಧಿನಗರಕ್ಕೆ ನಿರ್ದೇಶಕನಾಗಿ ಎಂಟ್ರಿ ಕೊಟ್ಟ ರಿಷಬ್ ಶೆಟ್ಟಿ ಹೀರೋ ಆಗಿ ಬಣ್ಣ ಹಚ್ಚಿದ ಸಿನಿಮಾ ಬೆಲ್ ಬಾಟಂ. 2019ರಲ್ಲಿ ತೆರೆಗೆ ಬಂದ ಈ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಸಖತ್ ಸದ್ದು ಮಾಡಿತ್ತು. ಹೀರೋ ಆಗಿ ಮಿಂಚಿದ್ದ ರಿಷಬ್ ಗೂ ನೇಮೂ-ಫೇಮೂ ತಂದುಕೊಟ್ಟಿದ್ದ ‘ಬೆಲ್ ಬಾಟಂ’ ಸಿನಿಮಾದ ಸೀಕ್ವೆಲ್ ಗಿಂದು ಚಾಲನೆ ಸಿಕ್ಕಿದೆ. ಬೆಂಗಳೂರಿನ...

ವಿಶೇಷ ಅಭಿಮಾನಿಯ ಆಸೆ ಈಡೇರಿಸಿದ ಪುನೀತ್ ರಾಜ್ ಕುಮಾರ್… ಇದು ‘ದೊಡ್ಮನೆ ಯುವರತ್ನ’ನ ದೊಡ್ಡ ಗುಣ..

ಕನ್ನಡ ಚಿತ್ರರಂಗದ ಡಾ.ರಾಜ್ ಕುಟುಂಬದವರ ದೊಡ್ಮನೆಯ ದೊಡ್ಡ ಗುಣಗಳ ಬಗ್ಗೆ ನಾವೇನು ಬಿಡಿಸಿ ಹೇಳ್ಬೇಕಿಲ್ಲ. ಯಾರೇ ಕಷ್ಟ ಅಂತಾ ಬಂದ್ರು ಕೈ ಎತ್ತಿಕೊಡುವ ನೀಡು ಗುಣ ಅವರದ್ದು. ಶಿವಣ್ಣ, ಪುನೀತ್, ರಾಘಣ್ಣ ಯಾರೇ ಆಗಲೇ ನಂಬಿದವರನ್ನು ಕೈ ಬಿಡೋದಿಲ್ಲ ಅನ್ನೋದಕ್ಕೆ ನಮ್ ಕಣ್ಮುಂದೆಯ ಸಾಕಷ್ಟು ಉದಾಹರಣೆಗಳಿವೆ. ಅದರಂತೆ ಇತ್ತೀಚೆಗಷ್ಟೇ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಪುಟ್ಟ ಅಭಿಮಾನಿಯ...
- Advertisement -spot_img

Latest News

ಸಿದ್ದರಾಮಯ್ಯರನ್ನು ಸಿಎಂ ಸ್ಥಾನದಿಂದ, ಪಕ್ಷದಿಂದ ವಜಾ ಮಾಡುತ್ತೀರಾ..?: ರಾಹುಲ್ ಗಾಂಧಿಗೆ ಆರ್.ಅಶೋಕ್ ಪ್ರಶ್ನೆ

Political News: ಕೆ.ರಾಜಣ್ಣ ಅವರು ಪಕ್ಷದ ವಿರುದ್ಧ ಹೇಳಿಕೆ ನೀಡಿದ್ದಕ್ಕಾಗಿ, ಅವರನ್ನು ಪಕ್ಷದಿಂದ ವಜಾ ಮಾಡಲಾಗಿದೆ. ಇದಕ್ಕಾಗಿ ಪಕ್ಷದ ಬಗ್ಗೆ ರಾಜಣ್ಣ ಅವರಿಗೂ ಬೇಸರವಿದೆ. ಇದೀಗ...
- Advertisement -spot_img