ಪವರ್ ಸ್ಟಾರ್ ಪುನೀತ್ ರಾಜಕುಮಾರ ನಿಧನರಾಗಿ ಒಂದು ತಿಂಗಳು ಕಳೆದಿದೆ. ಒಂದು ತಿಂಗಳು ಕಳೆದರೂ ಇನ್ನು ಕೂಡ ಎಲ್ಲರ ಮನಸ್ಸಿನಲ್ಲಿ ಅವರನ್ನು ಕಳೆದುಕೊಂಡು ನೋವು ಕೊಂಚವೂ ಕಡಿಮೆಯಾಗಿಲ್ಲ. ಇದೇ ಕಾರಣಕ್ಕೆ ಅವರ ಅಭಿಮಾನಿಗಳು ಅನೇಕ ಸಮಾಜಮುಖಿ ಕಾರ್ಯಗಳಿಗೆ ಮುಂದಾಗಿದ್ದು, ಧಾರವಾಡದಲ್ಲೊಬ್ಬ ಗೃಹಿಣಿ ಪುನೀತ್ ಸಮಾಧಿ ದರ್ಶನಕ್ಕೆ ವಿಶೇಷವಾಗಿ ತೆರಳಿದ್ದಾರೆ.
ಹೀಗೆ ತೆರಳುವಾಗ ಆ ಮಹಿಳೆ ದಾರಿಯುದ್ದಕ್ಕೂ...
ಶಿರಸಿ : ಕದಂಬ ಕಲಾ ವೇದಿಕೆ ಶಿರಸಿ, ಶಿರಸಿ ಕರೋಕೆ ಸ್ಟುಡಿಯೊ ಹಾಗೂ ಅರುಣೋದಯ ಟ್ರಸ್ಟ್ ಸಂಯುಕ್ತ ಆಶ್ರದಲ್ಲಿ ನ.೨೮ ರಂದು ಸಂಜೆ ೫ ಘಂಟೆಯಿAದ ನಗರದ ಹೊಟೆಲ್ ಸುಪ್ರಿಯಾ ಇಂಟರ್ನ್ಯಾಷನಲ್‌ನ ಸಭಾಭವನದಲ್ಲಿ ಮರಣೋತ್ತರ ಕರ್ನಾಟಕ ರತ್ನ ಗೌರವಕ್ಕೆ ಭಾಜನರಾದ ಮರೆಯಲಾಗದ ನಟ ಪುನೀತ್ ರಾಜ್ ಕುಮಾರ್ ಅವರಿಗೆ ನಮನ, `ಕರ್ನಾಟಕ ರತ್ನ ನುಡಿ...
ಬೆಂಗಳೂರು: ಅರಮನೆ ಮೈದಾನದಲ್ಲಿ ನಡೆದಂತಹ `ಪುನೀತ್ ನುಡಿ ನಮನ' ಕಾರ್ಯಕ್ರಮದಲ್ಲಿ ಮಾತನಾಡಿದ ತಮಿಳು ನಟ ವಿಶಾಲ್ ಅವರು ನಾನು ಒಬ್ಬ ಕನ್ನಡಿಗ, ಯಾಕೆಂದರೆ ನಮ್ಮ ಅಪ್ಪ ಕನ್ನಡಿಗರು. ನನಗೆ ಅಪ್ಪು ಅವರು ಅಣ್ಣನಂತೆ, ನನ್ನ ಹುಟ್ಟು ಹಬ್ಬದ ದಿನ ಅವರು ನಿಧನವಾಗಿದ್ದಾರೆ ಎಂದಾಗ ಎರಡು ದಿನ ನನಗೆ...
www.karnatakatv.net: ಇಂದು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ 5ನೇ ದಿನದ ಹಾಲು ತುಪ್ಪದ ಕಾರ್ಯವನ್ನು ನೇರವೇರಿಸಲಾಗಿದೆ.
ನಂತರ ರಾಘವೇಂದ್ರ ರಾಜಕುಮಾಋ ಮಾತನಾಡಿ, ''ಅಪ್ಪು ಇನ್ನೂ ನಮ್ಮ ಜೊತೆ ಇಲ್ಲ ಎಂದು ಹೇಳುವುದು ಅತ್ಯಂತ ದುಃಖ ತರುತ್ತದೆ. ಆದರೆ ಆ ದುಃಖದಲ್ಲೇ ಜೀವನ ಸಾಗಿಸಬೇಕಾಗಿದೆ. ಪುನೀತ್ ಇರುವ ಅವಧಿಯಲ್ಲೇ ಎಲ್ಲಾ ಕೆಲಸಗಳನ್ನೂ ಮಾಡಿ ಹೋಗಿದ್ದಾನೆ....
www.karnatakatv.net: ಪುನೀತ್ ರಾಜ್ ಕುಮಾರ್ ರಲ್ಲಿ ಅನೇಕ ವಿಶೇಷತೆ ಇತ್ತು. ಅವರು ಕೇವಲ ಕಲಾವಿದನ ಹಾಗೆ ಬದುಕದೆ ಸಮಾಜ ಮುಖಿಯಾಗಿ ಸಾಕಷ್ಟು ಮಂದಿಗೆ ನೆರವು ನೀಡಿದ್ದಾರೆ. ಹೀಗಾಗಿ ಅವರನ್ನು ರಾಜಕೀಯ ರಂಗಕ್ಕೆ ಕರೆತರಲು ಸಾಕಷ್ಟು ಪ್ರಯತ್ನ ಮಾಡಿದ್ದೆ ಅಂತ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಪುನೀತ್ ಅಂತ್ಯಕ್ರಿಯೆ ಬಳಿಕ ಮಾತನಾಡಿದ ಡಿ.ಕೆ ಶಿವಕುಮಾರ್ ಅತ್ಯದ್ಬುತ...
www.karnatakatv.net: ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆ ಇಂದು ಕಂಠೀರವ ಸ್ಟುಡಿಯೋದಲ್ಲಿ ನೆರವೇರಿದೆ. ಈ ಹಿನ್ನೆಲೆಯಲ್ಲಿ ಅಂತ್ಯಕ್ರಿಯೆಯಾದ ಮೂರು ದಿನಗಳ ಬಳಿಕ ಅಂದ್ರೆ, ಮಂಗಳವಾರದoದು ಅಪ್ಪು ಸಮಾಧಿಗೆ ಹಾಲು ತುಪ್ಪ ಬಿಡುವ ಕಾರ್ಯಕ್ರಮ ನಡೆಯಲಿದೆ.
ಇನ್ನು ಹಾಲು ತುಪ್ಪ ನೆರವೇರುವ ವರೆಗೂ ಅಪ್ಪು ಸಮಾಧಿ ದರ್ಶನಕ್ಕೆ ಅಭಿಮಾನಿಗಳಿಗೆ ಅವಕಾಶ ನಿಷೇಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕಂಠೀರವ ಸ್ಟುಡಿಯೋ ಸುತ್ತ...
www.karnatakatv.net : ದೊಡ್ಮನೆಯ ಪ್ರೀತಿಯ ಕುಡಿ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರವರ ಅಕಾಲಿಕ ನಿಧನದಿಂದಾಗಿ ಇಡೀ ಕರುನಾಡು ಕಣ್ಣೀರ ಕಡಲಲ್ಲಿ ಮುಳುಗಿದೆ. ಅಷ್ಟು ಗಟ್ಟಿ ಮುಟ್ಟಾದ ದೇಹ ಹೊಂದಿದ್ದ ಅಪ್ಪು ಈ ರೀತಿ ದಿಢೀರನೆ ಸಾವನ್ನಪ್ಪಿರೋದು ಆಘಾತ ಮೂಡಿಸಿದೆ. ಆದ್ರೆ ಈ ಮಧ್ಯೆ ಪುನೀತ್ ರಾಜ್ ಕುಮಾರ್ ಹುಟ್ಟಿದ ತಾರೀಖಿನ ಬಗ್ಗೆ...
www.karnatakatv.net: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರವರ ಅಂತ್ಯಕ್ರಿಯೆ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿತು.
ಅಂತಿಮ ವಿಧಿವಿಧಾನಗಳನ್ನು ರಾಘವೇಂದ್ರ ರಾಜ್ ಕುಮಾರ್ ಪುತ್ರ ವಿನಯ್ ರಾಜ್ ಕುಮಾರ್ ನೆರವೇರಿಸಿದ್ರು. ಈಡಿಗ ಸಂಪ್ರದಾಯದoತೆ ಅಂತ್ಯಕ್ರಿಯೆ ನಡೆಯಿತು. ಕಂಠೀರವ ಸ್ಟುಡಿಯೋದಲ್ಲಿ ತಮ್ಮ ತಂದೆತಾಯಿಯಾ ಡಾ. ರಾಜ್ ಕುಮಾರ್ , ಮತ್ತು ಪಾರ್ವತಮ್ಮನವರ ಸಮಾಧಿಯ ಪಕ್ಕದಲ್ಲೇ ಪುನೀತ್ ರ...
www.karnatakatv.net : ಪುನೀತ್ ರಾಜ್ ಕುಮಾರ್ ಹೃದಯಾಘಾತದಿಂದ ಇಹಲೋಕ ತ್ಯಜಿಸಿದರು. ಪುನೀತ್ ನಿಧನಕ್ಕೆ ಇಡೀ ಕರುನಾಡು ಕಂಬನಿ ಮಿಡಿದಿತ್ತು. ನಿನ್ನೆ ಅಭಿಮಾನಿಗಳಿಗೆ ದರ್ಶನಕ್ಕೆಂದು ಕಂಠೀರವ ಕ್ರೀಡಾಂಗಣದಲ್ಲಿ ಪಾರ್ಥಿವ ಶರೀರವನ್ನು ಇರಿಸಲಾಗಿತ್ತು. ಖ್ಯಾತ ತಾರೆಯರು, ವಿವಿಧ ರಂಗದ ಗಣ್ಯರು ಸೇರಿದಂತೆ ಅಪಾರ ಅಭಿಮಾನಿ ಬಳಗ ಅಪ್ಪು ದರ್ಶನ ಪಡೆದು ನಮನ ಸಲ್ಲಿಸಿದರು. ಇಂದು ಮುಂಜಾನೆ 4ಕ್ಕೆ...
www.karnatakatv.net: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆ ನಾಳೆ ನೆರವೇರಲಿದೆ. ನಾಳೆ ಬೆಳಗ್ಗೆ 6 ಗಂಟೆಯಿoದಲೇ ಪಾರ್ಥಿವ ಶರೀರದ ಮೆರವಣಿಗೆ ನೆಡಯಲಿದೆ. ಪಾರ್ಥಿವ ಶರೀರ ಹೊತ್ತ ವಾಹನ ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಲಿದೆ.
ಬೆಂಗಳೂರಿನ ಲಗ್ಗೆರೆ ರಿಂಗ್ ರೋಡ್ ಬಳಿಯಿಂದ ಹೊರಡಲಿರುವ ಮೆರವಣಿಗೆ, ಕಾರ್ಪೊರೇಷನ್ ಬ್ಯಾಂಕ್, ಮೈಸೂರು ಸರ್ಕಲ್, ಚಾಲುಕ್ಯ ಸರ್ಕಲ್, ವಿಂಡ್ಸರ್ ಮ್ಯಾನರ್,...