Monday, December 23, 2024

punit rajkumar

ನನಸಾಗಲಿಲ್ಲ ಅಪ್ಪು ಜೊತೆ ನಟಿಸೋ ರಾಧಿಕಾ ಕನಸು..!

www.karnatakatv.net: ಸ್ಯಾಂಡಲ್ ವುಡ್ ತಾರೆ ರಾಧಿಕಾ ಕುಮಾರಸ್ವಾಮಿ ಪುನೀತ್ ರಾಜ್ ಕುಮಾರ್ ಅವರ ಅಂತಿಮ ದರ್ಶನ ಪಡೆದ್ರು. ಬಹುತೇಕ ಒಂದೇ ವರ್ಷದಲ್ಲಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದ ಅಪ್ಪು ಮತ್ತು ರಾಧಿಕಾ ಈ ವರೆಗೂ ಅಪ್ಪು ಜೊತೆಯಲ್ಲಿ ಒಂದು ಸಿನಿಮಾದಲ್ಲೂ ನಟಿಸಿಲ್ಲ. ಇನ್ನು ಶಿವಣ್ಣ ಜೊತೆ ಅಣ್ಣ ತಂಗಿ ಚಿತ್ರದಲ್ಲಿ ನಟಿಸಿದ ಬಳಿಕ ರಾಧಿಕಾರಿಗೆ ರಾಜ್...

ಅಪ್ಪು ನೆನೆದು ಕಣ್ಣೀರಿಟ್ಟ ರಮ್ಯಾ..!

www.karnatakatv.net: ನಟಿ ರಮ್ಯಾ ಮತ್ತು ಪುನೀತ್ ತುಂಬಾ ಒಳ್ಳೆಯ ಫ್ರೆಂಡ್ಸ್ ಆಗಿದ್ದರು. ಇಬ್ಬರೂ ಸೇರಿ ಮೂರು ಸಿನಿಮಾಗಳಲ್ಲಿ ನಟಿಸಿದ್ದಾರೆ. ಇಂದು ಕಂಠೀರವ ಸ್ಟೇಡಿಯಂಗೆ ಆಗಮಿಸಿದ ರಮ್ಯಾ ಅಂತಿಮ ದರ್ಶನ ಪಡೆದರು. ಬಳಿಕ ಮಾತನಾಡಿ ಪುನೀತ್ ಜೊತೆಗಿನ ನೆನಪುಗಳನ್ನು ಮೆಲುಕು ಹಾಕಿದರು. ಹಲವು ವರ್ಷಗಳಿಂದ ರಮ್ಯಾ ನಟನೆಯಿಂದ ದೂರ ಉಳಿದುಕೊಂಡಿದ್ದಾರೆ. ತಮ್ಮ ಸಿನಿಮಾದ ಮೂಲಕವೇ ರಮ್ಯಾ...

ಪುನೀತ್ ಪಾರ್ಥಿವ ಶರೀರ ನೋಡಿದಾಗಲೆಲ್ಲಾ ಬಿಕ್ಕಿ ಬಿಕ್ಕಿ ಅತ್ತ ಶಿವಣ್ಣ..!

www.karnatakatv.net: ನಟ ಪುನೀತ್ ರಾಜ್ ಕುಮಾರ್ ಅಗಲಿಕೆಗೆ ಇಡೀ ರಾಜ್ಯ ಕಣ್ಣೀರ ಕಡಲ್ಲಿ ಮುಳುಗಿದೆ. ಇನ್ನು ತಮ್ಮ ಪ್ರೀತಿಯ ಸಹೋದರನನ್ನ ಕಳೆದುಕೊಂಡ ಶಿವರಾಜ್ ಕುಮಾರ್ ದಿಗ್ಭ್ರಾಂತರಾಗಿದ್ದಾರೆ. ಧೈರ್ಯದಿಂದಿರುವoತೆ ಕಂಡರೂ ಶಿವಣ್ಣ ಪುನೀತ್ ಪಾರ್ಥಿವ ಶರೀರ ನೋಡಿದಾಗಲೆಲ್ಲಾ ಬಿಕ್ಕಿ ಬಿಕ್ಕಿ ಅಳುತ್ತಿದ್ದಾರೆ. ಇನ್ನು ಶಿವಣ್ಣ ಮತ್ತು ಅಪ್ಪು ಒಬ್ಬರಿಗೊಬ್ಬರು ಬೆಂಬಲವಾಗಿ ನಿಂತು ಸಹೋದರರು ಅಂದ್ರೆ ಹೀಗಿರಬೇಕು ಅಂತ...

ಅಪ್ಪು ನಿಧನದಿಂದ ಮನನೊಂದು ರಾಯಚೂರಿನಲ್ಲಿ ಇಬ್ಬರು ಆತ್ಮಹತ್ಯೆಗೆ ಯತ್ನ..!

www.karnatakatv.net: ರಾಯಚೂರು: ಕನ್ನಡದ ಖ್ಯಾತ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನದಿಂದ ಮನನೊಂದು ರಾಯಚೂರಿನಲ್ಲಿ ಇಬ್ಬರು ಅಭಿಮಾನಿಗಳು ಆತ್ಮಹತ್ಯೆಗೆ ಯತ್ನಿಸಿದ ಘಟನೆ ರಾಯಚೂರಲ್ಲಿ ನಡೆದಿದೆ. ಸ್ಯಾಂಡಲ್ ವುಡ್ ನಟ ಪುನೀತ್ ರಾಜ್ ಕುಮಾರ್ ನಿಧನದ ಸುದ್ದಿ ಕೇಳಿ ಮನನೊಂದ ಅಭಿಮಾನಿಗಳಿಬ್ಬರು ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ಪುನೀತ್ ಸಾವಿನಿಂದ...

`ಜೇಮ್ಸ್’ ಚಿತ್ರದ ಹಾಡು, ಡಬ್ಬಿಂಗ್ ಅಷ್ಟೇ ಬಾಕಿ- ಅಪ್ಪು ಪಾತ್ರಕ್ಕೆ ದನಿಯಾಗಲಿದ್ದಾರಾ ಶಿವಣ್ಣ..?

www.karnatakatv.net: ಪುನೀತ್ ರಾಜ್ ಕುಮಾರ್ ಅವರು ಬಹುಬೇಡಿಕೆಯ ನಟ ಆಗಿದ್ದರು. ಅವರ ಕಾಲ್ಶೀಟ್ಗಾಗಿ ನಿರ್ಮಾಪಕರು ಸಾಲುಗಟ್ಟಿ ನಿಲ್ಲುತ್ತಿದ್ದರು. ನಿಧನರಾಗುವುದಕ್ಕೂ ಮುನ್ನ ಅಪ್ಪು ಹಲವು ಪ್ರಾಜೆಕ್ಟ್ ಗಳಲ್ಲಿ ತೊಡಗಿಕೊಂಡಿದ್ದರು. ಆ ಪೈಕಿ `ಜೇಮ್ಸ್' ಸಿನಿಮಾ ಹೆಚ್ಚು ನಿರೀಕ್ಷೆ ಮೂಡಿಸಿತ್ತು. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರನ್ನು ಕಳೆದುಕೊಂಡು ಸ್ಯಾಂಡಲ್ ವುಡ್ ಬಡವಾಗಿದೆ. ತಮ್ಮ ಮುಂದಿನ ಚಿತ್ರ...

ಪವರ್ ಸ್ಟಾರ್ ಗೆ ಕಲಾವಿದನ ಚಿತ್ರ ನಮನ

www.karnatakatv.net: ಬೆಂಗಳೂರು: ರಾಜ್ಯಾದ್ಯಂತ ಪುನೀತ್ ರಾಜ್ ಕುಮಾರ್ ಅಗಲಿಕೆಗೆ ಶೋಕ ಮಡುಗಟ್ಟಿದೆ. ಪುನೀತ್ ರಾಜ್ ಕುಮಾರ್ ಅಂತಿಮ ದರ್ಶನ ಪಡೆಯಲು ಅಭಿಮಾನಿಗಳು ರಾಜ್ಯದ ಮೂಲೆ ಮೂಲೆಗಳಿಂದ ಆಗಮಿಸುತ್ತಿದ್ದಾರೆ. ಕೆಲವರು ಅಂತಿಮ ದರ್ಶನ ಪಡೆಯಲು ಸಾಧ್ಯವಾಗದೆ ತಾವಿದ್ದಲ್ಲಿಯೇ ಅಗಲಿದ ನಟನಿಗೆ ಶ್ರದ್ಧಾಂಜಲಿ ಸಲ್ಲಿಸುತ್ತಿದ್ದಾರೆ. ಇನ್ನು ಫಿಡಿಲಿಟಸ್ ಗ್ಯಾಲರಿಯ ಚಿತ್ರಕಾರ ಕೋಟೆಗದ್ದೆ ರವಿ ಕೂಡ ಅಪ್ಪು ಫೋಟೋವನ್ನ ಪೇಂಟಿoಗ್...

ಅಪ್ಪು ಫೋಟೋವನ್ನು ಟ್ಯಾಟೂ ಹಾಕಿಸಿಕೊಂಡ ಅಭಿಮಾನಿ..!

www.karnatakatv.net: ರಾಯಚೂರು: ನಟ ಪುನೀತ್ ನಿಧನದಿಂದ ತೀವ್ರ ನೋವಿನಲ್ಲಿರೋ ಅಭಿಮಾನಿಗಳು ಹೇಗಾದ್ರೂ ಮಾಡಿ ಕೊನೆಯ ಬಾರಿಗೆ ಅವರನ್ನು ಕಾಣಬೇಕು ಅಂತ ಬೆಂಗಳೂರಿನತ್ತ ಧಾವಿಸುತ್ತಿದ್ದಾರೆ. ಇನ್ನು ಬೆಂಗಳೂರಿಗೆ ಆಗಮಿಸಲು ಸಾಧ್ಯವಾಗದ ರಾಯಚೂರಿನ ಅಭಿಮಾನಿಯೊಬ್ಬ ತನ್ನ ನೆಚ್ಚಿನ ನಟನ ಫೋಟೋವನ್ನು ಎದೆಯ ಮೇಲೆ ಟ್ಯಾಟೂ ಹಾಕಿಸಿಕೊಳ್ಳೋ ಮೂಲಕ ಅಭಿಮಾನ ಮೆರೆದಿದ್ದಾನೆ. ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಯುವಕ ಲಿಂಗರಾಜು...

ನಾಳೆ ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆ

www.karnatakatv.net: ಇಂದು ನೆರವೇರಬೇಕಿದ್ದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆಯನ್ನು ನಾಳೆಗೆ ಮುಂದೂಡಲಾಗಿದೆ. ಪುನೀತ್ ಅಂತಿಮ ದರ್ಶನಕ್ಕಾಗಿ ಲಕ್ಷಾಂತರ ಸಂಖ್ಯೆಯಲ್ಲಿ ರಾಜ್ಯದ ಮೂಲೆ ಮೂಲೆಗಳಿಂದ ಅಭಿಮಾನಿಗಳು ಆಗಮಿಸುತ್ತಿರೋ ಹಿನ್ನೆಲೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ ಅಂತ ಸಿಎಂ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ. ಇನ್ನು ಪುನೀತ್ ಪುತ್ರಿ ದ್ರಿತಿ ಬೆಂಗಳೂರಿಗೆ ಆಗಮಿಸಲು ಸ್ವಲ್ಪ ತಡವಾಗಬಹುದು ಇದರಿಂದ...

ರಾಘವೇಂದ್ರ ರಾಜ್ ಕುಮಾರ್ ಪುತ್ರನಿಂದ ಅಪ್ಪು ಅಂತಿಮ ವಿಧಿವಿಧಾನ..!

www.karnatakatv.net : ನಟ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಂತಿಮ ವಿಧಿವಿಧಾನಕ್ಕೆ ಕಂಠೀರವ ಸ್ಟುಡಿಯೋದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗ್ತಿದೆ. ಇನ್ನು ಈ ಕಾರ್ಯವನ್ನು ಪುನೀತ್ ರಾಜ್ ಕುಮಾರ್ ರವರ ಹಿರಿಯ ಸಹೋದರ ರಾಘವೇಂದ್ರ ರಾಜ್ ಕುಮಾರ್ ರವರ ಪುತ್ರ ವಿನಯ್ ರಾಜ್ ಕುಮಾರ್ ನೆರವೇರಿಸಲಿದ್ದಾರೆ. ಪುನೀತ್ ರಾಜ್ ಕುಮಾರ್ ಅವರಿಗೆ ಇಬ್ಬರು ಹೆಣ್ಣು...

ಈ ಮಾರ್ಗದಲ್ಲಿ ಸಾಗಲಿದೆ ಅಪ್ಪು ಪಾರ್ಥಿವ ಶರೀರದ ಮೆರವಣಿಗೆ..!

www.karnatakatv.net: ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಿನ್ನೆಯಿಂದಲೂ ನಟ ಪುನೀತ್ ರಾಜ್ ಕುಮಾರ್ ರವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಇಡಲಾಗಿದೆ. ಇನ್ನು ಇಂದು ಸಂಜೆಯೇ ಅಂತ್ಯ ಸಂಸ್ಕಾರ ನೆರವೇರಿಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ. ಹೀಗಾಗಿ 3 ಗಂಟೆ ಹೊತ್ತಿಗೆ ಕಂಠೀರವ ಕ್ರೀಡಾಂಗಣದಿoದ ಅಪ್ಪು ಪಾರ್ಥಿವ ಶರೀರದ ಮೆರವಣಿಗೆ ನಡೆಯಲಿದೆ. ಪಾರ್ಥಿವ ಶರೀರ ಹೊತ್ತ ವಾಹನ ನಗರದ ಪ್ರಮುಖ...
- Advertisement -spot_img

Latest News

ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ 10,000 ರೂ ಬಹುಮಾನ: ಯತ್ನಾಳ್ ಬೇಸರ

Political News: ಬೆಳಗಾವಿ ಅಧಿವೇಶನ ಶುರುವಾಗಿದ್ದ ಮೊದಲ ದಿನ ಪಂಚಮಸಾಲಿ ಹೋರಾಟವನ್ನು ವಿರೋಧಿಸಿ, ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರು. ಈ ವೇಳೆ ಪಂಚಮಸಾಲಿಗಳ ಮೇಲೆ ಲಾಠಿ...
- Advertisement -spot_img