www.karnatakatv.net: ಸ್ಯಾಂಡಲ್ ವುಡ್ ನಟ ಪವರ್ ಸ್ಟಾರ್ ಪುನೀತ್ ಇನ್ನು ನೆನಪು ಮಾತ್ರ, ಅಪ್ಪು ಅವರ ಅಂತಿಮ ದರ್ಶನಕ್ಕೆ ನಾಡಿನಾದ್ಯಂತ ಮೂಲೆ ಮೂಲೆಯಿಂದ ಜನರು ಬರುತ್ತಿದ್ದಾರೆ. ಹಾಗೇ ಇಂದು ರಾಜ್ಯದ ಸಿಎಂ ಬಸವರಾಜ್ ಬೊಮ್ಮಾಯಿ, ರಾಜ್ಯಪಾಲರಾದ ಗೆಹ್ಲೋಟ್, ಸಚಿವ ಅರಗ ಜ್ಞಾನೇಂದ್ರ ಅಂತಿಮ ನಮನವನ್ನು ಸಲ್ಲಿಸಿದ್ರು.
ಹಾಗೇ ಪುನೀತ್ ಕುಟುಂಬಕ್ಕೆ ರಾಜ್ಯಪಾಲರು ಸಾಂತ್ವಾನವನ್ನು ಹೇಳಿದ್ದರು. ನಂತರ...
www.karnatakatv.net: ನಿನ್ನೆ ಬೆಳಗ್ಗೆ ಹೃದಯಾಘಾತಕ್ಕೊಳಗಾಗಿಡಿ ನಿಧನರಾಗಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರವರ ಅಂತ್ಯಕ್ರಿಯೆಯನ್ನು ಇಂದೇ ನೆರವೇರಿಸಲು ಕುಟಂಬಸ್ಥರು ನಿರ್ಧರಿಸಿದ್ದಾರೆ.
ಪುನೀತ್ ಪುತ್ರಿ ದ್ರಿತಿ ಅಮೆರಿಕದಿಂದ ಸುಮಾರು 5 ಗಂಟೆ ಹೊತ್ತಿಗೆ ಆಗಮಿಸಲಿದ್ದಾರೆ. ದ್ರಿತಿ ಬಂದ ಕೂಡಲೇ ಅಂತಿಮ ವಿಧಿವಿಧಾನಗಳನ್ನು ಕೈಗೊಳ್ಳಲಾಗುತ್ತೆ. ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ದ್ರಿತಿ ಆಗಮಿಸಲಿದ್ದಾರೆ. ಹೀಗಾಗಿ ಮಧ್ಯಾಹ್ನ 3...
www.karnatakatv.net: ಸ್ಯಾಂಡಲ್ ವುಡ್ ನಟ ಪುನೀತ್ ಇಹಲೋಕ ತ್ಯಜಿಸಿದ ಹಿನ್ನೆಯಲ್ಲಿ ಇಂದು ರಾಜ್ಯದ ಎಲ್ಲಾ ಖಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಖಾಸಗಿ ಶಾಲೆಗಳ ಒಕ್ಕೂಟ ರೂಪ್ಸಾ ಪ್ರಕಟಣೆ ಹೊರಡಿಸಿದ್ದಾರೆ. ಪುನೀತ್ ರಾಜ್ ಕುಮಾರ್ ಅಗಲಿಕೆ ಹಿನ್ನೆಲೆಯಲ್ಲಿ ಶೋಕಾಚರಣೆ ನಿಮಿತ್ತ ಖಾಸಗಿ ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ ಎಂದು ರುಪ್ಸಾ ಒಕ್ಕೂಟ ಅಧ್ಯಕ್ಷ ಲೋಕೇಶ್...
www.karnatakatv.net: ಪುನೀತ್ ರಾಜ್ ಕುಮಾರ್ ಅವರು ಅಗಲಿಕೆಯ ಸುದ್ದಿ ತಿಳಿಯುತ್ತಿದ್ದಂತೆ ರಾಜ್ಯಾದ್ಯಂತ ಆಕ್ರಂದನ ಮುಗಿಲು ಮುಟ್ಟಿದೆ. ನಾಡಿನ ಮೂಲೆ ಮೂಲೆಯಿಂದ ಲಕ್ಷಾಂತರ ಅಭಿಮಾನಿಗಳು ಬೆಂಗಳೂರಿನತ್ತ ಬರುತ್ತಿತ್ತಾರೆ.
ನಗರದ ಕಂಠೀರವ ಸ್ಟೇಡಿಯಂಗೆ ಭೇಟಿ ನೀಡುತ್ತಿದ್ದು, ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಕಂಠೀರವ ಸ್ಟೇಡಿಯಂನಲ್ಲಿ ಅಭಿಮಾನಿಗಳ ಆಕ್ರಂದನ ಮುಗಿಲು ಮುಟ್ಟಿದ್ದು, ಜತೆಗೆ ಸ್ಯಾಂಡಲ್ ವುಡ್ ಸೇರಿ ಭಾರತೀಯ...
www.karnatakatv.net: ತಾವು ಹುಟ್ಟಿದ 9ನೇ ತಿಂಗಳಲ್ಲಿಯೇ ಚಿತ್ರರಂಗ ಪ್ರವೇಶಿಸಿದ್ದ ನಟ ಪುನೀತ್ ರಾಜ್ ಕುಮಾರ್ 49 ಚಿತ್ರಗಳಲ್ಲಿ ನಟಿಸಿದ್ದಾರೆ. ಈ ಪೈಕಿ 29 ಸಿನಿಮಾಗಳಲ್ಲಿ ನಾಯಕ ನಟನಾಗಿ ಮಿಂಚಿದ್ದಾರೆ.
ತಮ್ಮ ನಟನೆ, ಡ್ಯಾನ್ಸ್ ಶೈಲಿ, ವಿನಯತೆಯಿಂದ ಕರುನಾಡಿನಾದ್ಯಂತ ಅಪಾರ ಅಭಿಮಾನಿಗಳನ್ನು ಸಂಪಾದಿಸಿದ ಅಪ್ಪು ಚಿತ್ರರಂಗದಲ್ಲಿ ಸಾಕಷ್ಟು ಮಂದಿ ಹೊಸ ಪ್ರತಿಭೆಗಳನ್ನು ಹುರಿದುಂಬಿಸುತ್ತಿದ್ರು. ಹೊಸಬರ ಸಿನಿಮಾಗಳಿಗೆ ಮೊದಲಿನಿಂದಲೂ...
www.karnatakatv.net : ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾದ ಬಳಿಕ ಅವರ ಕಣ್ಣುಗಳನ್ನು ನಾರಾಯಣ ನೇತ್ರಾಲಯಕ್ಕೆ ದಾನ ನೀಡಲಾಗಿದೆ. ಈ ಮೂಲಕ ಅಪ್ಪು ತಮ್ಮ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.
ಇನ್ನು ಪುನೀತ್ ರಾಜ್ ಕುಮಾರ್ ರವರ ನೇತ್ರದಿಂದ ಇಬ್ಬರು ದೃಷ್ಟಿಹೀನರ ಬಾಳಲ್ಲಿ ಬೆಳಕು ಮೂಡಲಿದೆ. ತಮ್ಮ ತಂದೆ, ಮೇರು ನಟ ಡಾ....
www.karnatakatv.net: ಬೆಳಗಾವಿ : ಸ್ಯಾಂಡಲ್ ವುಡ್ ನಟ ಪುನೀತ್ ರಾಜ್ ಕುಮಾರ್ ಅಗಲಿಕೆಯ ಸುದ್ದಿ ಕೇಳಿ ರಾಜ್ಯಾದ್ಯಂತ ಮೌನಆವರಿಸಿದೆ. ನಿನ್ನೆ ದಿನ ಅಭಿಮಾನಿಗಳಿಗೆ ಕರಾಳ ದಿನವಾಗಿದೆ. ಅಪ್ಪು ಅಗಲಿಕೆಯ ಸುದ್ದಿ ಕೇಳಿ ಅಭಿಮಾನಿಯೊಬ್ಬ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ವಡ್ಡರಗಲ್ಲಿಯ ಯುವಕನೊಬ್ಬ ಪುನೀತ್ ಸಾವಿನಿಂದ ಮನನೊಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ....
www.karnatakatv.net: ಬೆಳಗಾವಿ: ಪುನೀತ್ ರಾಜಕುಮಾರ್ ಅವರು ಅತ್ಯುತ್ತಮ ನಟರಾಗಿದ್ದು, ಲಕ್ಷಾಂತರ ಅಭಿಮಾನಿಗಳನ್ನು ಹೊಂದಿದ್ದರು. ಅವರ ನಿಧನದಿಂದ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಸಂತಾಪ ಸೂಚಿಸಿದ್ದಾರೆ.
ರಾಜಕುಮಾರ್ ಕುಟುಂಬದೊoದಿಗೆ ಮೊದಲಿನಿಂದಲೂ ನಮ್ಮ ಕುಟುಂಬಕ್ಕೆ ಉತ್ತಮ ಒಡನಾಟವಿದೆ. ಉತ್ತರ ಕರ್ನಾಟಕದ ಜನರ ಬಗ್ಗೆ ರಾಜಕುಮಾರ್ ಅವರಿಗೆ ವಿಶೇಷ ಒಲವು ಇತ್ತು. ಪುನೀತ್...
Political News: ಕೆ.ರಾಜಣ್ಣ ಅವರು ಪಕ್ಷದ ವಿರುದ್ಧ ಹೇಳಿಕೆ ನೀಡಿದ್ದಕ್ಕಾಗಿ, ಅವರನ್ನು ಪಕ್ಷದಿಂದ ವಜಾ ಮಾಡಲಾಗಿದೆ. ಇದಕ್ಕಾಗಿ ಪಕ್ಷದ ಬಗ್ಗೆ ರಾಜಣ್ಣ ಅವರಿಗೂ ಬೇಸರವಿದೆ. ಇದೀಗ...