ಭ್ರಷ್ಟಾಚಾರದ ಪ್ರಕರಣವೊಂದರಲ್ಲಿ ಪಂಜಾಬ್‌ನ ರೋಪರ್ ವಲಯದ ಡಿಐಜಿ ಹರ್ ಚರಣ್ ಸಿಂಗ್ ಬುಲ್ಲಾರ್ ಅವರನ್ನು ಸಿಬಿಐ ಬಂಧಿಸಿದೆ. ಅವರ ನಿವಾಸದಲ್ಲಿ ನಡೆಸಿದ ಶೋಧದಲ್ಲಿ ಅಧಿಕಾರಿಗಳು ಅಚ್ಚರಿ ಮೂಡಿಸುವ ಮಟ್ಟದ ಅಕ್ರಮ ಸಂಪತ್ತನ್ನು ಪತ್ತೆಹಚ್ಚಿದ್ದಾರೆ. ನಗದು, ಚಿನ್ನಾಭರಣ, ಕಂತೆ ಕಂತೆ ನೋಟುಗಳು, ವಜ್ರ, ದುಬಾರಿ ವಾಚ್‌ಗಳು ಸೇರಿದಂತೆ ಸಿಕ್ಕಿದ್ದು ಸಂಪತ್ತಿನ ಖಜಾನೆಯೇ ಸರಿ. ಕೇವಲ 8...
ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ, ಪಂಜಾಬ್‌ನ ಎಎಪಿ ಶಾಸಕ ಮಂಜಿಂದರ್ ಸಿಂಗ್ ಲಾಲ್ಪುರ್‌ಗೆ ಸಂಕಷ್ಟ ಎದುರಾಗಿದೆ. 2013ರಲ್ಲಿ ದಲಿತ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಹಲ್ಲೆ ಮಾಡಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ್ದ ತರಣ್‌ನ ಜಿಲ್ಲಾ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ, 13 ವರ್ಷಗಳ ಬಳಿಕ ತೀರ್ಪು ಪ್ರಕಟಿಸಿದೆ. ಒಟ್ಟು 10 ಮಂದಿ ದೋಷಿಗಳೆಂದು ಸಾಬೀತಾಗಿದ್ದು,...
ನವದೆಹಲಿ : ನಮ್ಮ ದಿನನಿತ್ಯದ ಬದುಕಿನಲ್ಲಿ ನಾವು ಕೆಲವೊಮ್ಮೆ ಕೋಪಗೊಳ್ಳುತ್ತೇವೆ, ಆಕ್ರೋಶಿತರಾಗುತ್ತೇವೆ. ನಾನಾ ಕಾರಣಗಳಿಗಾಗಿ ನಮ್ಮ ತಾಳ್ಮೆಯನ್ನೂ ಕಳೆದುಕೊಳ್ಳುವ ಸಂದರ್ಭಗಳೂ ಎದುರಾಗುತ್ತವೆ. ಇಂತಹ ಸಮಯದಲ್ಲಿ ನಾವು ಬಳಸುವ ಭಾಷೆಯಲ್ಲಿ ಸಾಕಷ್ಟು ಬದಲಾವಣೆಗಳನ್ನು ಕಾಣಬಹುದು. ಅದರಲ್ಲಿಯೇ ಕೆಲವು ನಿಂದನಾತ್ಮಕವಾಗಿ ಬಳಸುತ್ತೇವೆ. ಸಾಮಾನ್ಯ ಭಾಷೆಯಲ್ಲಿ ಹೇಳುವುದಾದರೆ, ಬೈಗುಳಗಳನ್ನು ಹೊರಹಾಕುತ್ತೇವೆ. ಆದರೆ ಇಡೀ ದೇಶದಲ್ಲಿ ಯಾವ ರಾಜ್ಯ ಈ...
Punjab: ತಾಾನು ಮಾರಾಟ ಮಾಡುತ್ತಿದ್ದ ಐಸ್‌ಕ್ರೀಮಿನಲ್ಲಿ ಹಲ್ಲಿ ಪತ್ತೆಯಾಗಿದ್ದರೂ ಸಹ, ವ್ಯಾಪಾರಿ ವ್ಯಾಪಾರ ಮುಂದುವರಿಸಿರುವ ಘಟನೆ ಪಂಜಾಬ್‌ನಲ್ಲಿ ನಡೆದಿದೆ.
ಪಂಜಾಬ್‌ನ ಲುಧಿಯಾನಾದ ಬೀದಿ ವ್ಯಾಪಾರಿ ಐಸ್‌ಕ್ರೀಮ್ ಮಾರುತ್ತಿದ್ದ ವೇಳೆ, 7 ವರ್ಷದ ಓರ್ವ ಬಾಲಕ ಇವನ ಬಳಿ 20 ರೂಪಾಯಿಗೆ ಮಿಲ್ಕ್ ಬೆಲ್ ಹೆಸರಿನ 2 ಚಾಕೋಬಾರ್ ಐಸ್‌ಕ್ರೀಮ್ ಖರೀದಿಸಿದ್ದಾನೆ. ಐಸ್‌ಕ್ರೀಮ್ ತಿನ್ನುತ್ತಿದ್ದ ವೇಳೆ ಐಸ್‌ಕ್ರೀಮ್‌ನಲ್ಲಿ...
National News: ಧರ್ಮಸ್ಥಳದ ಮೂಲದ ಯುವತಿ ಪಂಜಾಬ್‌ನಲ್ಲಿ ಮೃತಳಾದ ಕೇಸ್‌ಗೆ ಇದೀಗ ಬಿಗ್ Twist ಸಿಕ್ಕಿದೆ. ಏರೋಸ್ಪೆಸ್ ವಿದ್ಯಾರ್ಥಿನಿಯಾಗಿದ್ದ ಧರ್ಮಸ್ಥಳದ ಬೋಳಿಯಾರ್ ನ 22 ವರ್ಷದ ಯುವತಿ ಆಕಾಂಕ್ಷಾ ಜಪಾನ್‌ನಲ್ಲಿ ಕೆಲಸ ಮಾಡುವ ಆಸೆಯಿಂದ ಪಂಜಾಬ್‌ನ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದಳು.
ಆಕೆ ಆಕಸ್ಮಿಕವಾಗಿ ಮೃತಳಾದ ಕಾರಣ, ಇದು ನಿಗೂಢ ಸಾವು ಎಂದು ಹೇಳಲಾಗುತ್ತಿತ್ತು. ಆದರೆ ಇದೀಗ...
ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಭಾರತ ಹಾಗೂ ಪಾಕಿಸ್ತಾನದ ನಡುವೆ ಯುದ್ಧದ ಕಾರ್ಮೋಡ ಆವರಿಸಿದ್ದು, ಬೇಕಾಗಿಯೇ ಪಾಕಿಸ್ತಾನ ಭಾರತದ ಮೇಲೆ ದಾಳಿ ನಡೆಸುತ್ತಿದೆ. ಇದಕ್ಕೆ ತಕ್ಕ ಪ್ರತ್ತ್ಯುತ್ತರವನ್ನು ಭಾರತೀಯ ಸೇನೆಯು ನೀಡುವ ಮೂಲಕ ರಣಹೇಡಿಗಳ ಪ್ಲಾನ್ ವಿಫಲಗೊಳಿಸುತ್ತಿವೆ. ಈ ನಡುವೆ ಶುಕ್ರವಾರ ರಾತ್ರಿಯಿಂದ ಶನಿವಾರ ಬೆಳಗಿನವರೆಗೆ ಪಾಕಿಸ್ತಾನ ಭಾರತದ ಗಡಿ ನಿಯಂತ್ರಣ ರೇಖೆಯಾದ್ಯಂತ...
National News: ಚಂಢೀಘಡ: ಕಳ್ಳರನ್ನ ಹಿಡಿಯಲು ಪೊಲೀಸರು ತರಹೇವಾರಿ ಐಡಿಯಾಗಳನ್ನ ಮಾಡುತ್ತಾರೆ ಅನ್ನೋದು ಎಲ್ಲರಿಗೂ ಗೊತ್ತು. ಆದರೆ ಇಲ್ಲೊಂದು ಕೇಸ್‌ನಲ್ಲಿ ಪೊಲೀಸರು ಕೋಟಿ ಕೋಟಿ ಕದ್ದ ಕಳ್ಳ ದಂಪತಿಯನ್ನು ಹಿಡಿಯಲು 10 ರೂಪಾಯಿ ಜ್ಯೂಸ್ ಸಹಾಯ ತೆಗೆದುಕೊಂಡಿದ್ದಾರೆ.
ಜಸ್ವಿಂದರ್ ಕೌರ್, ಮಂದೀಪ್ ಕೌರ್ ಎಂಬ ದಂಪತಿ, 8 ಕೋಟಿ 49 ಲಕ್ಷ ಕದ್ದು ಪರಾರಿಯಾಗಲು ಯತ್ನಿಸಿದ್ದರು....
ಬಿಜೆಪಿ ಪಕ್ಷ ಪಂಜಾಬ್ (Punjab) ವಿಧಾನಸಭೆಯ ಚುನಾವಣೆಯ (assembly election) ಅಂಗವಾಗಿ ಪ್ರಣಾಳಿಕೆಯನ್ನು ಬಿಡುಗಡೆ (Release of the manifesto) ಮಾಡಿದೆ. ಪ್ರಣಾಳಿಕೆಯಲ್ಲಿ ಪಂಜಾಬ್ ರಾಜ್ಯದಲ್ಲಿ ಯಾರು 5 ಎಕರೆಗಿಂತ ಕಡಿಮೆ ಜಮೀನನ್ನು ಹೊಂದಿರುವ ರೈತರ ಎಲ್ಲಾ ಸಾಲವನ್ನು ಮನ್ನ (Waiver of all loans of farmers) ಮಾಡುವುದಾಗಿ ಭರವಸೆ ನೀಡಿದೆ. ಹಾಗೆಯೇ ಹಣ್ಣುಗಳು, ತರಕಾರಿಗಳು,...
ಪಂಚರಾಜ್ಯಗಳ ಚುನಾವಣೆ ದಿನಾಂಕ ಘೋಷಣೆಯಾದ ಬಳಿಕ ಪಂಜಾಬ್‌ನಲ್ಲಿ ಚುನಾವಣಾ ಕಾವು ರಂಗೇರಿದೆ. ಎಸ್‌ಎಸ್‌ಎಂ ಪಾರ್ಟಿ(ಎಎಪಿ)ಯೊಂದಿಗೆ ಮೈತ್ರಿ ಮಾಡಿಕೊಳ್ಳುತ್ತದೆ ಎಂಬ ಊಹಾಪೋಹಗಳು ಹರಿದಾಡಿದ್ದವು. ಈ ವಿಚಾರವಾಗಿ ಸ್ಪಷ್ಟನೆ ನೀಡಿರುವ ಸಂಯುಕ್ತ ಸಮಾಜ ಮೋರ್ಚದ ಮುಖ್ಯಸ್ಥ ಬಲ್ಬೀರ್ ಸಿಂಗ್ ರಾಜೇವಾಲ್, ಪಂಜಾಬ್ ವಿಧಾನಸಭಾ ಚುನಾವಣೆಗೆ ಅಮ್ ಆದ್ಮಿ ಪಕ್ಷದೊಂದಿಗೆ ಮೈತ್ರಿಯ ಸುದ್ದಿಯನ್ನು ತಳ್ಳಿಹಾಕಿದ್ದಾರೆ. ಇದರೊಂದಿಗೆ ಇನ್ನು ಒಂದು...
ದೆಹಲಿಯಲ್ಲಿ ಕೇಂದ್ರ ಚುನಾವಣೆ ಆಯೋಗ ಸುದ್ದಿಗೋಷ್ಟಿಯನ್ನು ನಡೆಸಿ ಚುನಾವಣಾ ದಿನಾಂಕದ ಸ್ಪಷ್ಟನೆ ಕೊಟ್ಟಿದೆ.ಪಂಚರಾಜ್ಯಗಳ ಚುನಾವಣೆ 7 ಹಂತಗಳಲ್ಲಿ ನಡೆಯಲಿದ್ದು. ಫೆ. 10 ರಿಂದ ಮತದಾನ ಮಾರ್ಚ 10 ಕ್ಕೆ ಫಲಿತಾಂಶ ಪ್ರಕಟವಾಗಲಿದೆ.ಫೆಬ್ರವರಿ 10 , 14 20 23 27 ,3 ,7 ರಂದು ಏಳು ಹಂತದ ಚುನಾವಣೆಗಳು ನಡೆಯಲಿವೆ .
https://youtu.be/6oUKyeHYR20
National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ...