Friday, June 14, 2024

Punjab Kings

ಕೊನೆಯ ಪಂದ್ಯ ಗೆದ್ದು ಕಿಂಗ್ ಆದ ಪಂಜಾಬ್

ಮುಂಬೈ: ಹರಪ್ರೀತ್ ಬ್ರಾರ್ ಮಾರಕ ದಾಳಿಯ ನೆರೆವಿನಿಂದ ಕಿಂಗ್ಸ್ ಇಲೆವೆನ್ ಪಂಜಾಬ್ ತನ್ನ ಕೊನೆಯ ಪಂದ್ಯದಲ್ಲಿ ಸನ್ ರೈಸರ್ಸ್ ವಿರುದ್ಧ 5 ವಿಕೆಟ್ಗಳ ಭರ್ಜರಿ ಗೆಲುವು ದಾಖಲಿಸಿ ಟೂರ್ನಿಗೆ ವಿದಾಯ ಹೇಳಿದೆ. ವಾಂಖೆಡೆ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಸನ್ ರೈಸರ್ಸ್ ಮೊದಲು ಆಯ್ಕೆ ಮಾಡಿಕೊಂಡಿತು. ಸನರೈಸರ್ಸ್ ಪ್ರಿಯಂ ಗರ್ಗ್ 4, ಅಭಿಷೇಕ್ ಶರ್ಮಾ...

ಪ್ಲೇ ಆಫ್ ಗೆ ಮತ್ತಷ್ಟು ಹತ್ತಿರವಾದ ಡೆಲ್ಲಿ ಕ್ಯಾಪಿಲ್ಸ್

ಮುಂಬೈ:ಶಾರ್ದೂಲ್ ಠಾಕೂರ್ ಅವರ ಮಾರಕ ದಾಳಿ ಹಾಗೂ ಮಿಚೆಲ್ ಮಾರ್ಷ್ ಅವರ ಆಕರ್ಷಕ ಅರ್ಧ ಶತಕದ ನೆರೆವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಪಂಜಾಬ್ ವಿರುದ್ಧ 17 ರನ್ ಗಳ ಗೆಲುವು ದಾಖಲಿಸಿ ಪ್ಲೇ ಆಫ್ಗೆ ಮತ್ತಷ್ಟು ಹತ್ತಿರವಾಗಿದೆ. ಡಿವೈ ಪಾಟೀಲ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ತಂಡ ಫೀಲ್ಡಿಂಗ್ ಆಯ್ದುಕೊಂಡಿತು. ಡೆಲ್ಲಿ ಪರ ಆರಂಭಿಕರಾಗಿ...

ಪಂಜಾಬ್ ಬಗ್ಗು ಬಡಿದ ರಾಜಸ್ಥಾನಕ್ಕೆ ಜೈಸ್ವಾಲ್

ಮುಂಬೈ: ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್ ಅವರ ಸ್ಪೋಟಕ ಬ್ಯಾಟಿಂಗ್ ನೆರೆವಿನಿಂದ ರಾಜಸ್ಥಾನ ರಾಯಲ್ಸ್ ಎದುರಾಳಿ ಪಂಜಾಬ್ ವಿರುದ್ಧ 6 ವಿಕೆಟ್‍ಗಳ ರೋಚಕ ಗೆಲುವು ದಾಖಲಿಸಿದೆ. ಟೂರ್ನಿಯಲ್ಲಿ ಇದೇ ಮೊದಲ ಬಾರಿಗೆ ರಾಜಸ್ಥಾನ ಚೇಸಿಂಗ್ ಮಾಡಿ ಗೆದ್ದುಕೊಂಡಿದೆ. ವಾಂಖೆಡೆ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಮೊದಲು ಬ್ಯಾಟಿಂಗ್ ಆಯ್ದುಕೊಂಡಿತು. ಪಂಜಾಬ್ ಪರ ಆರಂಭಿಕರಾಗಿ ಕಣಕ್ಕಿಳಿದ...

ರಬಾಡ ಮಾರಕ ದಾಳಿಗೆ ಮುಳುಗಿದ ಟೈಟಾನ್ಸ್ 

ಮುಂಬೈ:ವೇಗಿ ಕಗಿಸೊ ರಬಾಡ ಅವರ ಮಾರಕ ದಾಳಿಯ ನೆರೆವಿನಿಂದ ಪಂಜಾಬ್ ತಂಡ ಬಲಿಷ್ಠ ಗುಜರಾತ್ ಟೈಟಾನ್ಸ್ ವಿರುದ್ಧ 8 ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿದೆ. ಇಲ್ಲಿನ ಡಿ.ವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ  ಟಾಸ್ ಗೆದ್ದ ಗುಜರಾತ್ ಫಿಲ್ಡಿಂಗ್ ಆಯ್ದುಕೊಂಡಿತು. ಪಂಜಾಬ್ ಪರ ಆರಂಭಿಕರಾಗಿ ಕಣಕ್ಕಿಳಿದ ವೃದ್ದಿಮಾನ್ ಸಾಹಾ 21, ಶಭಮನ್ ಗಿಲ್  9, ಸಾಯಿ...

ಪಂಜಾಬ್ ಎದುರು ಚೆನ್ನೈಗೆ ಸೇಡಿನ ಕದನ 

ಮುಂಬೈ: ಐಪಿಎಲ್‍ನ ಇಂದಿನ ಪಂದ್ಯದಲ್ಲಿ  ಪಂಜಾಬ್ ಕಿಂಗ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ. ವಾಂಖೆಡೆಯಲ್ಲಿ ನಡೆಯಲಿರುವ ಪಂದ್ಯದಲ್ಲಿ ಈ ಎರಡೂ ತಂಡಗಳಿಗೆ ಗೆಲುವು ಬಹಳ ಮುಖ್ಯವಾಗಿದೆ. ಚೆನ್ನೈ ಹಾಗೂ ಪಂಜಾಬ್ ನೀರಾಸ ಆರಂಣದ ನಂತರ ಇದೀಗ ಮಿಂಚಿನ ಪ್ರದರ್ಶನ ನೀಡಲು ಪಣತೊಟ್ಟಿವೆ. ಪಂಜಾಬ್ ತಂಡ  7 ಪಂದ್ಯಗಳಿಂದ 3ರಲ್ಲಿ ಗೆದ್ದು 4ರಲ್ಲಿ ಸೋತು 6ಅಂಕಗಳೊಂದಿಗೆ...

ಪಂಜಾಬ್ ಎದುರು ಮಂಡಿಯೂರಿದ ಚೆನ್ನೈ ಕಿಂಗ್ಸ್

ಮುಂಬೈ: ಲಿಯಾಮ್ ಸ್ಟೋನ್ ಅವರ ಆಲ್ರೌಂಡ್ ಆಟದ ನೆರವಿನಿಂದ ಪಂಜಾಬ್ ಕಿಂಗ್ಸ್ ತಂಡ ಚೆನ್ನೈ ಕಿಂಗ್ಸ್ ವಿರುದ್ಧ 54 ರನ್‍ಗಳ ಭರ್ಜರಿ ಗೆಲುವು ದಾಖಲಿಸಿದೆ. ಬ್ರಾಬೋರ್ನ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಚೆನ್ನೈ ತಂಡ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಪಂಜಾಬ್ ಪರ ಆರಂಭಿಕರಾಗಿ ಕಣಕ್ಕಿಳಿದ ಕನ್ನಡಿಗ ಮಯಾಂಕ್ ಅಗರ್‍ವಾಲ್ (4) ಹಾಗೂ ಶಿಖರ್ ಧವನ್ (33) ಉತ್ತಮ...
- Advertisement -spot_img

Latest News

ಡೆಂಗ್ಯೂ ನಿಯಂತ್ರಣಕ್ಕೆ ಅಧಿಕಾರಿಗಳು ಮುಂಜಾಗ್ರತೆವಹಿಸಬೇಕು: D.H.O ಡಾ.ಶಶಿ.ಪಾಟೀಲ ಎಚ್ಚರಿಕೆ

Dharwad News: ಧಾರವಾಡ ಜಿಲ್ಲೆಯಲ್ಲಿ ಡೆಂಗ್ಯೂ, ಚಿಕನ್ ಗುನ್ಯಾ ಅಂತಹ ಕೀಟಜನ್ಯ ರೋಗಗಳು ಹೆಚ್ಚಳವಾಗದಂತೆ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ವ್ಯಾಪಕವಾಗಿ ಸಾರ್ವಜನಿಕ ತಿಳುವಳಿಕೆ ಹಾಗೂ...
- Advertisement -spot_img