National Political News: ತಮ್ಮ ರಾಜ್ಯದಲ್ಲಿ ಕೇಂದ್ರದ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತಂದು ಗಮನ ಸೆಳೆದಿದ್ದ, ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಇದೀಗ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಉತ್ತರಾಖಂಡ್‌ನಲ್ಲಿನ ಎಲ್ಲ ಸರ್ಕಾರಿ ಅಧಿಸೂಚನೆಗಳು ಹಾಗೂ ಕಾಮಗಾರಿಗಳು ಸೇರಿದಂತೆ ಎಲ್ಲ ಉದ್ಘಾಟನಾ ಫಲಕಗಳಲ್ಲಿ ಹಿಂದೂ ಕ್ಯಾಲೆಂಡರ್‌ನಲಿರುವ ಪಂಚಾಂಗದ ಪ್ರಕಾರ ದಿನಾಂಕ ಹಾಗೂ ತಿಂಗಳನ್ನು ನಮೂದಿಸುವಂತೆ...