Saturday, December 6, 2025

#puspa #alluarjun #pushpa #pushpa2 #pushpaalluarjun #allupushpa

ಪುಷ್ಪ 2 ಅಲ್ಲಿ ಸಮಂತಾ ಇರಲ್ಲ ಸಿನಿಮಾ ತಂಡ ಏನಂತ್ತಾರೆ..?

ಪುಷ್ಪ 2 ಅಲ್ಲಿ ಸಮಂತಾ ಇರಲ್ಲ ಸಿನಿಮಾ ತಂಡ ಏನಂತ್ತಾರೆ..? ಪುಷ್ಪಾ 2’ ನಿರ್ದೇಶಕ ಸುಕುಮಾರ್ ಅವರು ಫ್ರ್ಯಾಂಚೈಸ್‌ಗಾಗಿ ಸಮಂತಾ ಅವರನ್ನು ಸಂಪರ್ಕಿಸಿದ್ದಾರೆ. ಆದರೆ ಸಮಂತಾ ಸಿದ್ಧರಿಲ್ಲದ ಕಾರಣ ಅವರು ಪ್ರಸ್ತಾಪವನ್ನು ತಿರಸ್ಕರಿಸಿದ್ದಾರೆ ಎಂದು ವರದಿಗಳು ಹೇಳಿಕೊಂಡಿವೆ. ಸಮಂತಾ ಅವರನ್ನು ಮನವೊಲಿಸಲು ಚಲನಚಿತ್ರ ನಿರ್ಮಾಪಕರು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಸಮಂತಾಗಾಗಿ ಸಣ್ಣ ಪಾತ್ರವನ್ನು ಸೃಷ್ಟಿಸಿದ್ದಾರೆ. ಆದರೆ...

ಅಲ್ಲು ಅರ್ಜುನ್ ಭಾವುಕ ಯಾಕೆ?

ಪುಷ್ಪ ದಿ ರೈಸ್ ಮೊದಲ ಭಾಗದಲ್ಲಿ ಸದ್ದು ಮಾಡಿದ್ದ ಅಲ್ಲು ಅರ್ಜುನ್ ಈಗ ಪುಷ್ಪ ದಿ ರೂಲ್ ಮೂಲಕ ಪ್ರೇಕ್ಷಕರ ಮುಂದೆ ಬರಲಿದ್ದಾರೆ. ಈ ಚಿತ್ರದ ಶೂಟಿಂಗ್ ಹಂತ ಹಂತವಾಗಿ ಪೂರ್ತಿಯಾಗುತ್ತಿದೆ. ಇತ್ತೀಚೆಗಷ್ಟೇ ಹೈದರಾಬಾದ್‌ನಲ್ಲಿ ಕೆಲವು ಪ್ರಮುಖ ದೃಶ್ಯಗಳನ್ನು ಚಿತ್ರೀಕರಿಸಿದ ಸುಕುಮಾರ್, ಇದೀಗ ವೈಜಾಗ್ ಶೆಡ್ಯೂಲ್ ಅನ್ನು ಕೂಡ ಮುಗಿಸಿದ್ದಾರಂತೆ. ಪುಷ್ಪ 2 ಚಿತ್ರದ ಶೂಟಿಂಗ್...
- Advertisement -spot_img

Latest News

ಅಂದು ಭಗವದ್ಗೀತೆ ನಿಷೇಧಿಸಿದ್ದ ರಷ್ಯಾ – ಇಂದು ಅದನ್ನೇ ಗೌರವಿಸಿದ ಪುಟಿನ್!

ಕಾಲ ಬದಲಾಗುತ್ತಾ ಹೋಗುತ್ತಲೆ, ಸಂಬಂಧಗಳ ಸಮೀಕರಣವೂ ಹೇಗೆ ತಲೆಕೆಳಗಾಗುತ್ತದೆ ಎಂಬುದಕ್ಕೆ ಭಾರತ–ರಷ್ಯಾ ಸಂಬಂಧಗಳು ಹೊಸ ಉದಾಹರಣೆ. ಯಾವಾಗಲೊ ರಷ್ಯಾ ಭಗವದ್ಗೀತೆಯನ್ನು “ಉಗ್ರಗಾಮಿ ಸಾಹಿತ್ಯ” ಎಂದು ಲೇಬಲ್...
- Advertisement -spot_img