ಬೆಂಗಳೂರು : ಮಕ್ಕಳ ಜೊತೆಗೆ ಕಾರಿನಲ್ಲಿ ಹೋಗುತ್ತಿದ್ದ ಮಹಿಳೆಯನ್ನು ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದು ಅಸಭ್ಯವಾಗಿ ವರ್ತಿಸಿದ್ದ ವ್ಯಕ್ತಿಯನ್ನು ಅಮೃತಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಡಿಸೆಂಬರ್ 14 ರಂದು ವಿಜಯ್ ಭಾರದ್ವಾಜ್ ಎಂಬ ಬಿಹಾರ ಮೂಲದವನು ಬೆಂಗಳೂರಿಗೆ ಬಂದು ಎಂಬಿಬಿಎಸ್ ಮುಗಿಸಿ ಎಂಎಸ್ ಓದುತ್ತಿದ್ದ, ಕಿಮ್ಸ್ ಕಾಲೇಜಿನ ವಿದ್ಯಾರ್ಥಿ ಕುಡಿದ ಮತ್ತಿನಲ್ಲಿ ಅಸಭ್ಯವಾಗಿ ವರ್ತಿಸಿದ್ದು...