ಕೆಲ ವರ್ಷಗಳ ಹಿಂದೆ ಈಟಿವಿ ಕನ್ನಡದಲ್ಲಿ ಬರುತ್ತಿದ್ದ ಸಿಲ್ಲಿ ಲಲ್ಲಿ ಧಾರಾವಾಹಿ ಯಾರಿಗೆ ಗೊತ್ತಿಲ್ಲ ಹೇಳಿ..? ಸಿಹಿ ಕಹಿ ಚಂದ್ರು ನಿರ್ದೇಶನದಲ್ಲಿ ಮೂಡಿ ಬರುತ್ತಿದ್ದ ಸಿಲ್ಲಿ ಲಲ್ಲಿ ಧಾರಾವಾಹಿನ ನೋಡಲು ಎಲ್ಲರೂ ತುದಿಗಾಲಿನಲ್ಲಿ ಕಾದು ಕುಳಿತಿರುತ್ತಿದ್ದರು. ಧಾರಾವಾಹಿಯಲ್ಲಿ ಬರುವ ಎಲ್ಲ ಪಾತ್ರಗಳು ನೋಡುಗರ ಮನಸ್ಸಿನಲ್ಲಿ ಅಚ್ಚುಳಿದಿದೆ. ಡಾ. ವಿಠ್ಠಲ್ ರಾವ್, ಲಲಿತಾಂಬಾ, ಶ್ರೀಲತಾ, ಪಲ್ಲಿ,...