Sandalwood: ಬೆಂಗಳೂರು ಡಿ1: ಪುಟ್ಟಣ್ಣ ಕಣಗಾಲ್ ಅವರು ಕನ್ನಡ ಸಂಸ್ಕೃತಿಯ ನೇಕಾರರಾಗಿ,
ಭಾವನೆಗಳು ಮತ್ತು ಕಲೆಯ ಬೆಸುಗೆ ಹಾಕಿದರು. ಸಾಹಿತ್ಯ ಮತ್ತು ಸಿನಿಮಾದ ಬೆಸುಗೆ ಹಾಕಿದರು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಅಭಿಪ್ರಾಯಪಟ್ಟರು.
ಕರ್ನಾಟಕ ಚಲನಚಿತ್ರ ನಿರ್ದೇಶಕರ ಸಂಘ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಆಯೋಜಿಸಿದ್ದ ದಿ ಎಸ್.ಆರ್.ಪುಟ್ಟಣ್ಣ ಕಣಗಾಲ್ ಅವರ 93ನೇ ಜನ್ಮದಿನೋತ್ಸವವನ್ನು ಉದ್ಘಾಟಿಸಿ,...
https://www.youtube.com/watch?v=CEH2EGaeLiE
ಬೆಂಗಳೂರು: ಕನ್ನಡದ ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಅವರ ಅಣ್ಣನ ಮಗ, ಚಿತ್ರ ಸಾಹಿತಿ ಪುರುಷೋತ್ತಮ ಕಣಗಾಲ್ (69) ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ.
ಇಂದು ಮುಂಜಾನೆ ಪುರುಷೋತ್ತಮ ಕಣಗಾಲ್ ಅವರು ಅಮೆರಿಕದ ತಮ್ಮ ಮಗಳ ನಿವಾಸದಲ್ಲಿ ಕೊನೆಯುಸಿರೆಳೆದರು. ಅಮೆರಿಕದಲ್ಲಿಯೇ ಪುರುಷೋತ್ತಮ್ ಅಂತ್ಯಸಂಸ್ಕಾರ ನೆರವೇರಿಸಲು ಕುಟುಂಬ ವರ್ಗ ನಿರ್ಧರಿಸಿರೋದಾಗಿ ತಿಳಿದು ಬಂದಿದೆ.
ಖ್ಯಾತ ಸಾಹಿತಿಯಾಗಿದ್ದ ಪುರುಷೋತ್ತಮ ಕಣಗಾಲ್ ಪ್ರಭಾಕರ...