Saturday, October 3, 2026

Puttaraju

ಸಿ.ಎಸ್.ಪುಟ್ಟರಾಜುಗೆ ಕುರುಬ ಸಮುದಾಯದವರ ಬೆಂಬಲ..

ಮಂಡ್ಯ: ಮೇಲುಕೋಟೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿರುವ ಸಿ.ಎಸ್.ಪುಟ್ಟರಾಜುಗೆ ಕುರುಬ ಸಮುದಾಯದವರು ಬೆಂಬಲ ಕೊಟ್ಟಿದ್ದಾರೆ. ಮಂಡ್ಯದ ಪಾಂಡವಪುರ ಪಟ್ಟಣದ ಖಾಸಗಿ ಸಮುದಾಯ ಭವನದಲ್ಲಿ ನಡೆದ ಸಭೆಯಲ್ಲಿ, ಮೇಲುಕೋಟೆ ಕುರುಬ ಸಮುದಾಯದವರು ಪುಟ್ಟರಾಜುಗೆ ಅಭಿನಂದಿಸಿದ್ದಾರೆ. ಅಲ್ಲದೇ, ವಿಧಾನ ಸಭಾ ಚುನಾವಣೆಯಲ್ಲಿ ಪುಟ್ಟರಾಜು ಗೆಲ್ಲಿಸಲು ಮನವಿ ಮಾಡಿದ್ದಾರೆ. ಶಾಸಕ ಸಿ.ಎಸ್.ಪುಟ್ಟರಾಜು ಕೊರೊನಾ ಸಂಕಷ್ಟದಲ್ಲಿ ಜನರ ಪರ ಕೆಲಸ ಮಾಡಿದ್ದರು. ಹೀಗಾಗಿ...

ಜೆಡಿಎಸ್ ಭದ್ರಕೋಟೆ ಛಿದ್ರ ಮಾಡುತ್ತೇವೆ.- ಸಂಸದೆ ಸುಮಲತಾ

ರಾಜಕೀಯ ಸುದ್ದಿ: ಮೇಲಿಕೋಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ಷಡ್ಯಂತ್ರ.'ನಡೆಸುತ್ತಿದೆ ಚುನಾವಣೆಯಲ್ಲಿ ಗೆಲ್ಲೊಕ್ಕೆ ಕಾಂಗ್ರೆಸ್ ನವರ ಕೈಯಲ್ಲಿ ಕ್ಯಪಾಸಿಟಿ ಇಲ್ಲ ಎಂದು ಮಂಡ್ಯದಲ್ಲಿ ಶಾಸಕ ಡಾ.ಕೆ.ಅನ್ನದಾನಿ ಗಂಭೀರ ಆರೋಪ ಮಾಡಿದ್ದಾರೆ ಡಾ.ಕೆ.ಅನ್ನದಾನಿ ಮುಂದುವರೆದು ಮಾತನಾಡುತ್ತಾ ಈಗಾಗಲೇ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ನಡೆಯುತ್ತಿದೆ‌.ಕಾಂಗ್ರೆಸ್-ಬಿಜೆಪಿ ಇನ್ನೂ ಅಭ್ಯರ್ಥಿಗಳ ಘೋಷಣೆ ಮಾಡಿಲ್ಲ‌  ಆದರೆ ಜೆಡಿಎಸ್ ಮೊದಲ ಪಟ್ಟಿಯಲ್ಲಿ 90 ಅಭ್ಯರ್ಥಗಳ ಪಟ್ಟಿ ಬಿಡುಗಡೆ...

‘ಸದನದ ಒಳಗೂ- ಹೊರಗೂ ನಾವೆಲ್ಲ ಶಾಸಕರು ರೈತರೊಂದಿಗೆ ಹೋರಾಟ ಮಾಡುತ್ತೇವೆ’

ಮಂಡ್ಯ: ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಡ್ಯದಲ್ಲಿಂದು ಪ್ರತಿಭಟನೆ ನಡೆಸಲಾಗಿದ್ದು, ಮಾಜಿ ಸಚಿವ ಹಾಗೂ ಶಾಸಕ ಸಿಎಸ್ ಪುಟ್ಟರಾಜು ಪ್ರತಿಭಟನೆಗೆ ಸಾಥ್ ನೀಡಿದ್ದಾರೆ. ಮಂಡ್ಯದ ಜಿಲ್ಲಾಧಿಕಾರಿ ಕಚೇರಿ ಎದುರು ಈ ಪ್ರತಿಭಟನೆ ನಡೆದಿದ್ದು, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನಾಕಾರರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಈ ವೇಳೆ ಪುಟ್ಟರಾಜು ಕೂಡ ಪ್ರತಿಭಟನಾಕಾರರ...
- Advertisement -spot_img

Latest News

Belagavi News: ಗಾಳಿಪಟದ ಮಾಂಜಾ ದಾರ ತಾಗಿ ಯುವಕ ಸಾ*ವು

Belagavi News: ಸಂಕ್ರಾಂತಿ ಸಮಯದಲ್ಲಿ, ರಜೆ ದಿನಗಳಲ್ಲಿ ಗಾಳಿಪಟ ಹಾರಿಸಿ ಆಟವಾಡುವುದು ಎಲ್ಲೆಡೆ ಕಾಮನ್. ಆದರೆ ಈ ಗಾಳಿಪಟ ಹಾರಿಸುವಾಗ ಮುಂಚೆ ಬಳಸುತ್ತಿದ್ದ ಮಾಂಜಾ ದಾರವನ್ನು...
- Advertisement -spot_img