Saturday, July 27, 2024

Puttaraju

ಸಿ.ಎಸ್.ಪುಟ್ಟರಾಜುಗೆ ಕುರುಬ ಸಮುದಾಯದವರ ಬೆಂಬಲ..

ಮಂಡ್ಯ: ಮೇಲುಕೋಟೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿರುವ ಸಿ.ಎಸ್.ಪುಟ್ಟರಾಜುಗೆ ಕುರುಬ ಸಮುದಾಯದವರು ಬೆಂಬಲ ಕೊಟ್ಟಿದ್ದಾರೆ. ಮಂಡ್ಯದ ಪಾಂಡವಪುರ ಪಟ್ಟಣದ ಖಾಸಗಿ ಸಮುದಾಯ ಭವನದಲ್ಲಿ ನಡೆದ ಸಭೆಯಲ್ಲಿ, ಮೇಲುಕೋಟೆ ಕುರುಬ ಸಮುದಾಯದವರು ಪುಟ್ಟರಾಜುಗೆ ಅಭಿನಂದಿಸಿದ್ದಾರೆ. ಅಲ್ಲದೇ, ವಿಧಾನ ಸಭಾ ಚುನಾವಣೆಯಲ್ಲಿ ಪುಟ್ಟರಾಜು ಗೆಲ್ಲಿಸಲು ಮನವಿ ಮಾಡಿದ್ದಾರೆ. ಶಾಸಕ ಸಿ.ಎಸ್.ಪುಟ್ಟರಾಜು ಕೊರೊನಾ ಸಂಕಷ್ಟದಲ್ಲಿ ಜನರ ಪರ ಕೆಲಸ ಮಾಡಿದ್ದರು. ಹೀಗಾಗಿ...

ಜೆಡಿಎಸ್ ಭದ್ರಕೋಟೆ ಛಿದ್ರ ಮಾಡುತ್ತೇವೆ.- ಸಂಸದೆ ಸುಮಲತಾ

ರಾಜಕೀಯ ಸುದ್ದಿ: ಮೇಲಿಕೋಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ಷಡ್ಯಂತ್ರ.'ನಡೆಸುತ್ತಿದೆ ಚುನಾವಣೆಯಲ್ಲಿ ಗೆಲ್ಲೊಕ್ಕೆ ಕಾಂಗ್ರೆಸ್ ನವರ ಕೈಯಲ್ಲಿ ಕ್ಯಪಾಸಿಟಿ ಇಲ್ಲ ಎಂದು ಮಂಡ್ಯದಲ್ಲಿ ಶಾಸಕ ಡಾ.ಕೆ.ಅನ್ನದಾನಿ ಗಂಭೀರ ಆರೋಪ ಮಾಡಿದ್ದಾರೆ ಡಾ.ಕೆ.ಅನ್ನದಾನಿ ಮುಂದುವರೆದು ಮಾತನಾಡುತ್ತಾ ಈಗಾಗಲೇ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ನಡೆಯುತ್ತಿದೆ‌.ಕಾಂಗ್ರೆಸ್-ಬಿಜೆಪಿ ಇನ್ನೂ ಅಭ್ಯರ್ಥಿಗಳ ಘೋಷಣೆ ಮಾಡಿಲ್ಲ‌  ಆದರೆ ಜೆಡಿಎಸ್ ಮೊದಲ ಪಟ್ಟಿಯಲ್ಲಿ 90 ಅಭ್ಯರ್ಥಗಳ ಪಟ್ಟಿ ಬಿಡುಗಡೆ...

‘ಸದನದ ಒಳಗೂ- ಹೊರಗೂ ನಾವೆಲ್ಲ ಶಾಸಕರು ರೈತರೊಂದಿಗೆ ಹೋರಾಟ ಮಾಡುತ್ತೇವೆ’

ಮಂಡ್ಯ: ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಡ್ಯದಲ್ಲಿಂದು ಪ್ರತಿಭಟನೆ ನಡೆಸಲಾಗಿದ್ದು, ಮಾಜಿ ಸಚಿವ ಹಾಗೂ ಶಾಸಕ ಸಿಎಸ್ ಪುಟ್ಟರಾಜು ಪ್ರತಿಭಟನೆಗೆ ಸಾಥ್ ನೀಡಿದ್ದಾರೆ. ಮಂಡ್ಯದ ಜಿಲ್ಲಾಧಿಕಾರಿ ಕಚೇರಿ ಎದುರು ಈ ಪ್ರತಿಭಟನೆ ನಡೆದಿದ್ದು, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನಾಕಾರರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಈ ವೇಳೆ ಪುಟ್ಟರಾಜು ಕೂಡ ಪ್ರತಿಭಟನಾಕಾರರ...

ಸಿಎಂ ಹೊಸ ಲೆಕ್ಕಾಚಾರ- ಜೆಡಿಎಸ್ ನ 6 ಸಚಿವರ ತಲೆದಂಡ…!!

ಮೈತ್ರಿ ಸರ್ಕಾರವನ್ನ ಬೀಳಿಸೋಕೆ ನಾನಾ ಪ್ರಯತ್ನ ಮಾಡುತ್ತಿದ್ದ ರಾಜ್ಯ ಬಿಜೆಪಿ ನಾಯಕರು ಸದ್ಯ ಕಾದು ನೋಡೋ ತಂತ್ರ ಅನುಸರಿಸಿದ್ದಾರೆ. ಇತ್ತ ಸಿಎಂ ಕುಮಾರಸ್ವಾಮಿ ಮಾತ್ರ ಮ, ಸೈಲೆಂಟ್ ಆಗಿದ್ರೆ ನಮಗೇ ತೊಂದ್ರೆ ಅಂತ ಮತ್ತೊಂದು ಹೆಜ್ಜೆ ಮುಂದೆ ಹೋಗಿ ಸರ್ಕಾರ ಉಳಿಸಿಕೊಳ್ಳಲು ತಾವೇ ಅಖಾಡಕ್ಕೆ ಇಳಿದಿದ್ದಾರೆ.. ಅಸಮಾಧಾನಗೊಂಡಿರೋ ಕಾಂಗ್ರೆಸ್ ಶಾಸಕರನ್ನ ತಾವೇ ಚೌಕಾಸಿ ಅವರನ್ನೆಲ್ಲಾ...

‘ಜನ ಸುಮಲತಾರನ್ನ ಗೆಲ್ಲಿಸಿ ಕುಮಾರಸ್ವಾಮಿಗೆ ಪಾಠ ಕಲಿಸಿದ್ದಾರೆ’- ಚಲುರಾಯಸ್ವಾಮಿ

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯ ಜನರು ಸೂಕ್ತ ತೀರ್ಮಾನ ಕೈಗೊಳ್ತಾರೆ ಅಂತ ನಾನು ಹೇಳಿದಂತೆ ಆಗಿದೆ. ಸುಮಲತಾರನ್ನು ಜನ ಗೆಲ್ಲಿಸೋ ಮೂಲಕ ಕುಮಾರಸ್ವಾಮಿಗೆ ಪಾಠ ಕಲಿಸಿದ್ದಾರೆ ಅಂತ ಮಾಜಿ ಸಚಿವ ಚಲುವರಾಯಸ್ವಾಮಿ ಕಿಡಿ ಕಾರಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಚಲುವರಾಯಸ್ವಾಮಿ, ನಾನು ಹೇಳಿದ ಹಾಗೆ ಜನ ಸೂಕ್ತ ತೀರ್ಮಾನ ಕೈಗೊಂಡು ಸುಮಲತಾರನ್ನು ಗೆಲ್ಲಿಸೋ ಮೂಲಕ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img