Sunday, December 22, 2024

#puttur

Police: ಕಾಂಗ್ರೆಸ್ ನಾಯಕನ ಮನೆಯಲ್ಲಿ ಕಳ್ಳತನ ಮಾಡಿದ ಖದೀಮರನ್ನು ಬಂದಿಸುವಲ್ಲಿ ಯಶಸ್ವಿಯಾದ ಪೊಲೀಸರು..!

ಪುತ್ತೂರು ತಾಲೂಕಿನಲ್ಲಿ ಸೆಪ್ಟೆಂಬರ್ 6 ರಂದು ಕಾಂಗ್ರೆಸ್ ನಾಯಕ ಗುರುಪ್ರಸಾದ್ ರೈ ಅವರ ಮನೆಯಲ್ಲಿ ಕಳ್ಳತನ ಮಾಡಿದ ಖದೀಮರನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮುಖಕ್ಕೆ ಮುಸುಕು ಹಾಕಿಕೊಂಡು ಬಂದ ಕಳ್ಳರು ಮನೆಯ ಬಾಗಿಲನ್ನು ಒಡೆದು ಒಳನುಗ್ಗಿದ ಖದೀಮರು ಗುರುಪ್ರಸಾದ್ ಅವರು ತಾಯಿ ಕಸ್ತೂರಿ ರೈ ಅವರನ್ನು ಕಟ್ಟಿಹಾಕಿ ಮಾರಾಕಾಸ್ತ್ರಗಳಿಂದ ಬೆದರಿಸಿ ಮನೆಯಲ್ಲಿರುವ 2.40 ಲಕ್ಷ ಬೆಲೆಬಾಳುವ...

Collage : ಉಡುಪಿ ಕಾಲೇಜು ವಿಚಾರ ಪುತ್ತೂರಿನಲ್ಲಿ ಪ್ರತಿಭಟನೆ

Puttur News : ಉಡುಪಿ ಜಿಲ್ಲೆಯಾದ್ಯಂತ ಭುಗಿಲೆದ್ದ ಖಾಸಗಿ ಕಾಲೇಜಿನ ವೀಡಿಯೋ ವಿಚಾರ ಇನ್ನೂ ತನಿಖೆಯಾಗುತ್ತಲೇ ಇದೆ. ಈ ಬೆನ್ನಲ್ಲೇ ಅನೇಕ ಕಡೆಗಳಲ್ಲಿ ಈ ವಿಚಾರದ ವಿರುದ್ಧ ಪ್ರತಿಭಟನೆಗಳು ಕೂಡಾ ನಡೆಯುತ್ತಲೇ ಇದೆ. ಉಡುಪಿ ಕಾಲೇಜಿನಲ್ಲಿ ನಡೆದ ಹಿಂದೂ ವಿದ್ಯಾರ್ಥಿನಿಯರ ವಿಡಿಯೋ ಪ್ರಕರಣದ ಅಮಾನವೀಯ ಘಟನೆ ಖಂಡಿಸಿ,ಎಬಿವಿಪಿ ಪುತ್ತೂರು ವತಿಯಿಂದ ಆಗಸ್ಟ್ 2 ಬುಧವಾರದಂದು  ಬೃಹತ್...

Police : ಪುತ್ತೂರು: ಅಪರಿಚಿತ ಶವ ಪತ್ತೆ: ತನಿಖೆ ಆರಂಭ

Puttur News : ಮಂಗಳೂರಿನ ಪುತ್ತೂರು ಬಳಿ ಅಪರಿಚಿತ ಶವವೊಂದು ಪತ್ತೆಯಾದ ಘಟನೆ ನಡೆದಿದೆ. ಕಾಡಿನ ಮಧ್ಯೆ ಶವ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮೃತದೇಹ ಪತ್ತೆಯಾದ ಘಟನೆ ನಗರದ ಪಾಂಗ್ಲಾಯಿಯಲ್ಲಿ ಜು.27ರ ಗುರುವಾರ ನಡೆದಿದೆ.ಪೊದೆಯೊಂದರ ಬಳಿ ಈ ಅಪರಿಚಿತ ಮೃತದೇಹ ಪತ್ತೆಯಾಗಿದ್ದು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಆಧಾರರ ಮೇಲೆ...

Arun Putthila : ಅರುಣ್ ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿಗೆ  ಜಯ

Manglore News :ಪುತ್ತೂರು : ಅರುಣ್ ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿ ಗ್ರಾಮಪಂಚಾಯತ್ ಚುನಾವಣೆ  ಕಣಕ್ಕಿಳಿದಿದ್ದು ಇದೀಗ ಗೆಲುವು ಸಾಧಿಸಿದ್ದಾರೆ. ಆರ್ಯಾಪು ಗ್ರಾ.ಪಂನ ವಾರ್ಡ್-2ಕ್ಕೆ ನಡೆದ ಉಪ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿ ಸುಬ್ರಹ್ಮಣ್ಯ ಬಲ್ಯಾಯ ಅವರು 499 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ವಾರ್ಡ್-2ರ ಹಿಂದುಳಿದ ವರ್ಗ ಎ ಮೀಸಲು ಕ್ಷೇತ್ರದಿಂದ ಬಿಜೆಪಿ...

Arun Putthila : ಮನೆ ಮೇಲೆ ಬಿದ್ದ ಪಿಕಪ್ ವಾಹನ: ಪುತ್ತಿಲರಿಂದ ಪರಿಹಾರದ  ಭರವಸೆ

Manglore News: ಮಂಗಳೂರಿನ ಬಳಿ ಚಾಲಕ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮನೆ ಮೇಲೆ ಬಿದ್ದು, ಗಂಭೀರ ಗಾಯಗೊಂಡ ಮಹಿಳೆ ಮನೆಯೊಳಗೆ ಸಿಲುಕಿ ಹಾಕಿಕೊಂಡ ಘಟನೆ ಪರಿಯಲ್ತಡ್ಕ - ಸಾರಡ್ಕ ರಸ್ತೆಯ ಕೂರೇಲು ಎಂಬಲ್ಲಿ ನಡೆದಿರುವ ಬಗ್ಗೆ ವರದಿಯಾತ್ತು. ಈ ಸ್ಥಳಕ್ಕೆ ಅರುಣ್ ಪುತ್ತಿಲ ಆಗಮಿಸಿ ಪರಿಹಾರದ  ಭರವಸೆ ನೀಡಿದರು.   ಪುಣಚ ಸಮೀಪ ಮನೆಯ...
- Advertisement -spot_img

Latest News

ಅಧಿವೇಶನ ಲಾಠಿ ಪ್ರಹಾರದಿಂದ ಶುರುವಾಗಿ ಸಿ.ಟಿ.ರವಿ ಬಂಧನದೊಂದಿಗೆ ಮುಕ್ತಾಯವಾಗಿದೆ: ಬೊಮ್ಮಾಯಿ ಬೇಸರ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಉತ್ತರ ಕರ್ನಾಟಕದ ಅಭಿವೃದ್ಧಿ ಇಲ್ಲದೆ ಬೆಳಗಾವಿ ಅಧಿವೇಶನ ಕಾಟಾಚಾರಕ್ಕೆ ನಡೆಸಲಾಗಿದೆ. ಅಧಿವೇಶನ ಪಂಚಮಸಾಲಿ ಲಾಠಿ...
- Advertisement -spot_img