Friday, April 18, 2025

#puttur news

Arun Kumar Putthila : ಪುತ್ತಿಲ ಪರಿವಾರದ ವಿರುದ್ದ ಕೇಸ್ ದಾಖಲು..?!

Puttur News :  ಪುತ್ತೂರಿನಲ್ಲಿ ಗ್ರಾಮ ಪಂಚಾಯಿತಿ ಉಪಚುನಾವಣೆಯಲ್ಲಿ ಫಲಿತಾಂಶ ಪ್ರಕಟಗೊಂಡ ನಂತರ ನಗರದ ಮುಖ್ಯರಸ್ತೆಯಲ್ಲಿ ಅನುಮತಿಯಿಲ್ಲದೆ ವಿಜಯೋತ್ಸವ ನಡೆಸಿದ ಪುತ್ತಿಲ ಪರಿವಾರದ ವಿರುದ್ದ ಪುತ್ತೂರು ನಗರ ಠಾಣೆಯಲ್ಲಿ ಸಾರ್ವಜನಿಕ ಶಾಂತಿಭಂಗ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ. ಫಲಿತಾಂಶದಲ್ಲಿ ಪುತ್ತಿಲ ಪರಿವಾರದಿಂದ ಸ್ಪರ್ಧಿಸಿದ್ದ ಆರ್ಯಾಪು ಗ್ರಾಪಂನ ಅಭ್ಯರ್ಥಿ ಸುಬ್ರಹ್ಮಣ್ಯ ಬಲ್ಯಾಯ ಗೆಲುವು ಸಾಧಿಸಿದ್ದರು. ಫಲಿತಾಂಶ ಪ್ರಕಟಗೊಂಡ...

Arun Kumar Putthila : ಸೌಜನ್ಯ ಪ್ರಕರಣ ಮರು ತನಿಖೆಗೆ ಒಳಪಡಿಸಿ : ಅರುಣ್ ಪುತ್ತಿಲ

Puttur News : ಬೆಳ್ತಂಗಡಿ ತಾಲೂಕಿನಲ್ಲಿ ನಡೆದಂತಹ ಅಹಿತಕರ ಘಟನೆ  ಮತ್ತೆ ವಿಚಾರಣೆಗೆ ಮರುಕಳಿಸಿದೆ. ಸೌಜನ್ಯ ವಿಚಾರ ಸದ್ಯ ಕರಾವಳಿಯಾದ್ಯಂತ ಮತ್ತೆ ಭುಗಿಲೆದ್ದದ್ದು  ಮತ್ತೆ ಸೌಜನ್ಯ ಅತ್ಯಾಚಾರ ಕೊಲೆ  ವಿಚಾರಣೆ ಆಗಬೇಕೆಂದು ರಾಜ್ಯಾದ್ಯಂತ ಅನೇಕ ಕಡೆಗಳಲ್ಲಿ ಕೂಗು ಕೇಳಿ ಬರುತ್ತಿದೆ. ಈ ವಿಚಾರವಾಗಿ ಧರ್ಮಸ್ಥಳ ಕ್ಷೇತ್ರ ಧರ್ಮಾಧಿಕಾರಿ ಡಾ. ವೀರೆಂದ್ರ ಹೆಗ್ಗಡೆ ಅವರು ಕೂಡಾ ವಿಚಾರಣೆ...
- Advertisement -spot_img

Latest News

National News: ವಕ್ಫ್‌ ವಿಚಾರದಲ್ಲಿ ಯಥಾಸ್ಥಿತಿ ಕಾಪಾಡಿ : ಸುಪ್ರೀಂ ಮಹತ್ವದ ಮಧ್ಯಂತರ ಆದೇಶ

National News: ದೇಶದಲ್ಲಿ ತೀವ್ರ ಪರ - ವಿರೋಧದ ಚರ್ಚೆಗೆ ಕಾರಣವಾಗಿರುವ ವಕ್ಫ್‌ ತಿದ್ದುಪಡಿಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆದಿದ್ದು, ವಕ್ಫ್‌ ಆಸ್ತಿಗಳಲ್ಲಿ...
- Advertisement -spot_img