Thursday, July 31, 2025

Quran

Pakistan: ಕುರಾನ್‌ಗೆ ಅಗೌರವ ತೋರಿದ್ದಕ್ಕೆ ಸಜೀವ ದಹನ ಶಿಕ್ಷೆ

Pakistan: ಪಾಕಿಸ್ತಾನದಲ್ಲಿ ಕುರಾನ್‌ಗೆ ಅಗೌರವ ತೋರಿದ್ದಕ್ಕಾಗಿ, ಆ ವ್ಯಕ್ತಿಯನ್ನ ಜೀವಂತ ಸುಟ್ಟ ಘಟನೆ ನಡೆದಿದೆ. ಪಾಕಿಸ್ತಾನಕ್ಕೆ ಪ್ರವಾಸಕ್ಕೆಂದು ಬಂದಿದ್ದ ವ್ಯಕ್ತಿಯೋರ್ವನನ್ನು ಅಲ್ಲಿನ ಸ್ಥಳೀಯರು ಕುರಾನ್‌ಗೆ ಅಗೌರವ ತೋರಿದ್ದಾರೆಂದು ಆರೋಪಿಸಿ, ಅವನನ್ನು ಥಳಿಸಿ, ಚಿತ್ರಹಿಂಸೆ ನೀಡಿ, ಸಜೀವ ದಹನ ಮಾಡಿದ್ದಾರೆ. ಕೆಲ ವರದಿಗಳ ಪ್ರಕಾರ, ಆ ಗುಂಂಪಿನಲ್ಲಿ ಹಂತಕರೂ ಇದ್ದರು. ಇದೇ ರೀತಿಯ ಘ’’ನೆಗಳು ಪಾಕಿಸ್ತಾನದಲ್ಲಿ ಹಲವು...

ಕುರಾನ್‌ಗೆ ಅವಮಾನ ಮಾಡಿದ್ದಾನೆಂದು ಆರೋಪಿಸಿ, ವ್ಯಕ್ತಿಯನ್ನು ಸುಟ್ಟ ಜನ

International News: ಕುರಾನ್‌ ಕೆಲ ಪುಟಗಳನ್ನು ಸುಟ್ಟು ಹಾಕುವ ಮೂಲಕ, ಕುರಾನ್‌ಗೆ ಅವಮಾನ ಮಾಡಿದ್ದಾರೆಂದು ಆರೋಪಿಸಿ, ವ್ಯಕ್ತಿಯೋರ್ವನನ್ನು ಜೀವಂತವಾಗಿ ಸುಟ್ಟು ಹಾಕಿರುವ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ. ಪಾಕಿಸ್ತಾನದ ಪೊಲೀಸ್ ಠಾಣೆಯ ಮುಂದೆ ಈ ಘಟನೆ ನಡೆದಿದ್ದು, ಕುರಾನ್‌ನ ಕೆಲವು ಭಾಗಗಳನ್ನು ಸುಟ್ಟುಹಾಕಿ ಓರ್ವ ವ್ಯಕ್ತಿ ಕುರಾನ್‌ಗೆ ಅವಮಾನಿಸಿದ್ದಾನೆಂದು ಆರೋಪಿಸಿ, 20 ಜನ, ಆತನನ್ನು ಜೀವಂತವಾಗಿ, ದಹಿಸಿದ್ದಾರೆ. ಆ...

Hijab Controversy ಇಂದು ಹೈ ಕೋರ್ಟ್ ನಲ್ಲಿ ವಿಚಾರಣೆ ಮಧ್ಯಾಹ್ನ 2.30 ಕ್ಕೆ ಮುಂದೂಡಿಕೆ..!

ಹಿಜಾಬ್ (hijab) ಶಾಲಾ-ಕಾಲೇಜುಗಳಲ್ಲಿ ಧರಿಸುವುದಕ್ಕೆ ಅನುಮತಿ ಕೋರಿ ಯುವತಿ ಅರ್ಜಿ ಸಲ್ಲಿಸಿದ ಕಾರಣ ಇಂದು ಹೈಕೋರ್ಟ್ (High Court) ನಲ್ಲಿ ವಿಚಾರಣೆ ಪ್ರಾರಂಭವಾಗಿದೆ. ಹೈಕೋರ್ಟ್ ಏಕಸದಸ್ಯ ಪೀಠ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ (Singular Court Justice Krishna S Dixit) ವಿಚಾರಣೆ ನಡೆಸುತ್ತಿದ್ದಾರೆ. ಈ ವೇಳೆ ಮಾತನಾಡಿದ ಅವರು ಪ್ರಪಂಚ ನಮ್ಮಕಡೆ ನೋಡುತ್ತಿದೆ,...
- Advertisement -spot_img

Latest News

ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – 3 ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ!

ಕಳೆದ ಒಂದು ತಿಂಗಳಿಂದ ಕರ್ನಾಟಕದಲ್ಲಿ ನಿರಂತರವಾಗಿ ಮಳೆಯಾಗುತ್ತಿತ್ತು. ಜುಲೈ ತಿಂಗಳ ಕೊನೆ ಭಾಗಕ್ಕೆ ಬರುತ್ತಿರುವ ಈ ಹೊತ್ತಿನಲ್ಲಿ, ಕರ್ನಾಟಕದಲ್ಲಿ ಮುಂಗಾರು ದುರ್ಬಲಗೊಳ್ಳುತ್ತಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗುವ...
- Advertisement -spot_img