Political News: ಇಷ್ಟು ದಿನ ಸರ್ಕಾರಿ ಆಸ್ಪತ್ರೆಯಲ್ಲಿ ಸರಿಯಾಗಿ ಔಷಧಿ ಇಲ್ಲ, ಚಿಕಿತ್ಸೆ ನೀಡುತ್ತಿಲ್ಲ, ಸ್ಕ್ಯಾನರ್ ವ್ಯವಸ್ಥೆ ಇಲ್ಲ ಎಂಬ ಆರೋಪ ಕೇಳಿ ಬರುತ್ತಿತ್ತು. ಇದೀಗ ಕಾರ್ಮಿಕ ಇಲಾಖೆಯಲ್ಲಿ ಹೊಸ ಆರೋಪ ಕೇಳಿ ಬಂದಿದ್ದು, ಕಾರ್ಮಿಕ ಇಲಾಖೆಯಲ್ಲಿ ಇಎಸ್ಐ ಹಣವನ್ನು ತುಂಬಿಲ್ಲದ ಕಾರಣ, ಕಾರ್ಮಿಕರಿಗೆ ಫ್ರೀ ಚಿಕಿತ್ಸೆ ಬಂದ್ ಮಾಡಲಾಗಿದೆ ಅನ್ನೋ ಆರೋಪವೂ ಕೇಳಿ...
Political News: ರಾಜ್ಯ ಸರ್ಕಾರ ಸ್ಕ್ಯಾನಿಂಗ್ ಸೇವೆ ಒದಗಿಸುತ್ತಿರುವ ಖಾಸಗಿ ಸಂಸ್ಥೆಗೆ ₹143 ಕೋಟಿ ರೂಪಾಯಿ ಬಾಕಿ ಬಿಲ್ ಪಾವತಿಸದ ಕಾರಣ ರಾಜ್ಯದ ವಿವಿಧ ಜಿಲ್ಲಾಸ್ಪತ್ರೆಗಳಲ್ಲಿ ಸಿಟಿ ಸ್ಕ್ಯಾನ್ ಹಾಗೂ ಎಂಆರ್‌ಐ ಸ್ಕ್ಯಾನಿಂಗ್ ಸೇವೆಗಳು ಸ್ಥಗಿತಗೊಂಡಿದ್ದು, ಬಡರೋಗಿಗಳು ಪರದಾಡುವ ಸ್ಥಿತಿ ಎದುರಾಗಿದೆ. ಈ ಕಾರಣಕ್ಕೆ ಆರ್.ಅಶೋಕ್ ಅವರು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಸಿಎಂ ಸಿದ್ದರಾಮಯ್ಯನವರೇ,...
Political News: ರಾಜ್ಯ ಸರ್ಕಾರ ಇತ್ತೀಚೆಗೆ 20 ಕೆಎಎಸ್ (KAS) ಅಧಿಕಾರಿಗಳಿಗೆ ಬಡ್ತಿ ನೀಡಿ ಅಧಿಕೃತ ಆದೇಶ ಹೊರಡಿಸಿದೆ. ಈ ಪಟ್ಟಿಯಲ್ಲಿ ಹಿರಿಯ ಶ್ರೇಣಿಯ ಅಧಿಕಾರಿಗಳಿಗೆ ಪದೋನ್ನತಿ ನೀಡಲಾಗಿದೆ. ಆದರೆ, ಈ ಪಟ್ಟಿಯಲ್ಲಿ ಈಗಾಗಲೇ ಸರ್ಕಾರಿ ಸೇವೆಯಿಂದ ಸ್ವಯಂ ನಿವೃತ್ತಿ ಪಡೆದಿರುವ ಶ್ರೀ ಹೆಚ್.ಎಲ್. ನಾಗರಾಜ (ಪ್ರಸ್ತುತ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ) ಅವರ ಹೆಸರೂ ಸೇರಿದೆ.
ಈ...
Political News: ಸರ್ಕಾರಿ ಆಸ್ಪತ್ರೆಯಲ್ಲಿ ಸರಿಯಾಗಿ ಔಷಧಿ ಸಿಗುತ್ತಿಲ್ಲವೆಂಬ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸರ್ಕಾರದ ಖಜಾನೆಯಲ್ಲಿ ದುಡ್ಡಿಲ್ಲ ಉಗ್ರಾಣದಲ್ಲಿ ಔಷಧಿ ಸ್ಟಾಕ್ ಇಲ್ಲ ಆಸ್ಪತ್ರೆಗಳಿಗೆ ಔಷಧಿ ಪೂರೈಕೆ ಇಲ್ಲ. ಸ್ವಾಮಿ ಸಿಎಂ ಸಿದ್ದರಾಮಯ್ಯನವರೇ, ಖಾಸಗಿ ಆಸ್ಪತ್ರೆಗಳು ಕೈಗೆಟುಕದೆ ಸರ್ಕಾರಿ ಆಸ್ಪತ್ರೆಗಳನ್ನೇ ನಂಬಿ ಚಿಕಿತ್ಸೆಗಾಗಿ ಬರುವ ಬಡ ರೋಗಿಗಳಿಗೆ ಔಷಧಿ ಇಲ್ಲ...
Political News: ಕೆಲದಿನಗಳ ಹಿಂದೆ ಲೋಕಸಭೆ ಸದನ ನಡೆದಿದ್ದು, ಈ ಸದನಕ್ಕೆ ಪ್ರಧಾನಿ ಮೋದಿ ಬಾರದಂತೆ ಸ್ಪೀಕರ್ ಓಂ ಬಿರ್ಲಾ ತಡೆದಿದ್ದರು. ಇದಕ್ಕೆ ಕಾರಣವೇನೆಂದರೆ, ಕಾಂಗ್ರೆಸ್ಸಿಗರು ಪ್ರಧಾನಿ ಮೇಲೆ ಹಲ್ಲೆ ಮಾಡಲು ನಿರ್ಧರಿಸಿದ್ದರು ಎಂದು ಆರೋಪಿಸಲಾಗಿತ್ತು.
ಈ ಮಾತನ್ನು ಕಾಂಗ್ರೆಸ್ ನಾಯಕರು ಸುಳ್ಳು ಎಂದು ಹೇಳುತ್ತಿದ್ದಾರೆ. ಆದರೆ ಬಿಜೆಪಿ ನಾಯಕರು ಕಾಂಗ್ರೆಸ್ ಹಲ್ಲೆ ಪ್ರಯತ್ನ ನಡೆಸಿದ್ದರ ಬಗ್ಗೆ...
Political News: ರೋಗಿಗಳ ಅನುಕೂಲಕ್ಕಾಗಿ ಅಳವಡಿಸಿದ್ದ ಯುಪಿಐ ಸ್ಕ್ಯಾನರ್ ತೆಗೆದು ವೈಯಕ್ತಿಕ ಯುಪಿಐ ಸ್ಕ್ಯಾನರ್ ಹಾಕಿ, 23 ಲಕ್ಷ ವಂಚಿಸಿದ್ದ ವಿಕ್ಟೋರಿಯಾ ಆಸ್ಪತ್ರೆಯ 8 ಸಿಬ್ಬಂದಿಗಳ ವಿರುದ್ದ ದೂರು ದಾಖಲಾಗಿದೆ.
ಈ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಆರ್.ಅಶೋಕ್, ಹಿರಿಯಕ್ಕನ ಚಾಳಿ ಮನೆ ಮಂದಿಗೆಲ್ಲ ಎನ್ನುವಂತೆ ಸಿಎಂ ಸಿದ್ದರಾಮಯ್ಯ ಆದಿಯಾಗಿ ಸಚಿವರು, ಅಧಿಕಾರಿಗಳು...
Political News: ರಾಜ್ಯದಲ್ಲಿ ವ್ಯಾಪಕವಾಗಿರುವ ಅಕ್ರಮ ಬಾಂಗ್ಲಾ ವಲಸಿಗರ ಜಾಲವನ್ನು ಬಯಲಿಗೆಳೆದಿದ್ದಕ್ಕಾಗಿ ಡಾ. ನಾಗೇಂದ್ರಪ್ಪ ಅವರಿಗೆ ಪೊಲೀಸರಿಂದ ಕಿರುಕುಳ ಎಂಬ ಆರೋಪ ಕೇಳಿ ಬಂದಿದೆ. ಇದೇ ಕಾರಣಕ್ಕೆ ವಿಧಾನಸೌಧದ ಮುಂದೆ ಅವರು, ವಿಷ ಸೇವಿಸಿ, ಆತ್ಮಹತ್ಯೆಗೆ ಯತ್ನಿಸಿರುವ ವೀಡಿಯೋ ವೈರಲ್ ಆಗಿದೆ.
ಈ ಬಗ್ಗೆ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ವಿರೋಧ ಪಕ್ಷದ...
Political News: ಇಂದಿನ ಅಧಿವೇಶನದಲ್ಲಿ ನಡೆದ ಘಟನೆ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಆಕ್ರೋಶ ವ್ಯಕ್ತಪಡಿಸಿದ್ದು, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಆಗಮಿಸಿ ತಮ್ಮ ಭಾಷಣವನ್ನ ಮಂಡಿಸುವ ಮೂಲಕ ತಮ್ಮ ಸಾಂವಿಧಾನಿಕ ಕರ್ತವ್ಯವನ್ನು ಅನುಚಾನವಾಗಿ...
Political News: ಅಬಕಾರಿ ಇಲಾಖೆಯಲ್ಲಿ ಕೇಳಿಬರುತ್ತಿರುವ ಬ್ರಹ್ಮಾಂಡ ಭ್ರಷ್ಟಾಚಾರದ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಸಾಲು ಸಾಲು ಪ್ರಶ್ನೆ ಕೇಳಿ, ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಅಬಕಾರಿ ಇಲಾಖೆಯಲ್ಲಿ ಕಾಂಗ್ರೆಸ್ ಸರ್ಕಾರದ ಲಂಚಾವತಾರ; ಬಗೆದಷ್ಟೂ ಬಯಲಾಗುತ್ತಿದೆ ಬ್ರಹ್ಮಾಂಡ ಭ್ರಷ್ಟಾಚಾರ! ಅಬಕಾರಿ ಇಲಾಖೆ ಕಾಂಗ್ರೆಸ್ ಪಾಲಿನ ಪರ್ಸೆಂಟೇಜ್ ದಂಧೆಯ ಎಟಿಎಂ ಯಂತ್ರವಾಗಿ ಬದಲಾಗಿದೆ. ಅಧಿಕಾರಿಗಳ...
Political News: ಕೇಂದ್ರ ಹಣಕಾಸು ಸಚಿವಾಲಯವು ಸಾಲ ವಜಾ ಮಾಡಿದ ಅಂಕಿ-ಅಂಶಗಳನ್ನು ಬಿಡುಗಡೆ ಮಾಡಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದರು. ಕೇಂದ್ರ ಹಣಕಾಸು ಸಚಿವಾಲಯವು ಬಹಿರಂಗಪಡಿಸಿರುವ ಅಂಕಿ-ಅಂಶ ಆಘಾತಕಾರಿ ಮಾತ್ರವಲ್ಲ, ಸ್ಪಷ್ಟವಾಗಿ ಜನವಿರೋಧಿಯಾಗಿದೆ ಎಂದವರು ಹೇಳಿದ್ದರು.
ಇದಕ್ಕೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ವ್ಯಂಗ್ಯದ ಮೂಲಕವೇ ಉತ್ತರಿಸಿದ್ದು, "ಸಾಲ ರೈಟ್-ಆಫ್"ಗೂ "ಸಾಲ ಮನ್ನಾ"ಗೂ...