Friday, November 28, 2025

R.Ashok

ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಜಿಲ್ಲಾಮಟ್ಟದ ಕಾರ್ಯಕರ್ತರ ಸಭೆ

Chikkaballapura News: ಚಿಕ್ಕಬಳ್ಳಾಪುರ: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಗಡಿದಂ ರಸ್ತೆ, ಕೊಂಡಂವಾರಪಲ್ಲಿಯ ಎಸ್.ಎಲ್.ಎನ್. ಕಲ್ಯಾಣ ಮಂಟಪದಲ್ಲಿ ಇಂದು ಜಿಲ್ಲಾ ಮಟ್ಟದ ಕಾರ್ಯಕರ್ತರ ಸಭೆಯು ಚಿಕ್ಕಬಳ್ಳಾಪುರ ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ರಾಮಲಿಂಗಪ್ಪನವರ ಅಧ್ಯಕ್ಷತೆಯಲ್ಲಿ ಜರುಗಿತು. ಮಾಜಿ ಉಪಮುಖ್ಯಮಂತ್ರಿಗಳಾದ ಶ್ರೀ ಆರ್. ಅಶೋಕ್ ರವರು, ಶ್ರೀ ಪಿ.ಸಿ.ಮೋಹನ್ ರವರು, ಶ್ರೀಎಸ್.ಮುನಿಸ್ವಾಮಿರವರು ಹಾಗೂ ರಾಜ್ಯ ಕಾರ್ಯದರ್ಶಿಗಳು ಹಾಗೂ...

ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ಬಿಜೆಪಿ ಬ್ರಹ್ಮಾಸ್ತ್ರ..

ಕನಕಪುರದಲ್ಲಿ ಡಿ.ಕೆ.ಶಿವಕುಮಾರ್ ವಿರುದ್ಧ ಪೈಪೋಟಿಗಾಗಿ ಆರ್.ಅಶೋಕ್‌ರನ್ನ ನಿಲ್ಲಿಸಲಾಗಿದೆ. ವರುಣಾದಲ್ಲಿ ಸಿದ್ದರಾಮಯ್ಯ ವಿರುದ್ಧ ವಿ. ಸೋಮಣ್ಣರಿಗೆ ಬಿಜೆಪಿ ಟಿಕೇಟ್ ಕೊಡಲಾಗಿದೆ. ಇನ್ನು ಚೆನ್ನಪಟ್ಟಣದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಸಿ.ಪಿ.ಯೋಗೇಶ್ವರ್ ಕಣಕ್ಕಿಳಿದಿದ್ದಾರೆ. ಸೋಮಣ್ಣ, ತಮ್ಮ ಮಗನಿಗೆ ಈ ಬಾರಿ ಟಿಕೇಟ್ ಕೊಡದಿದ್ದಲ್ಲಿ, ನಾನೂ ಕೂಡ ಚುನಾವಣೆಗೆ ನಿಲ್ಲುವುದಿಲ್ಲ ಎಂದಿದ್ದರು. ಆದ್ರೆ ಅವರಿಗೆ ಬುದ್ಧಿ ಹೇಳಿದ್ದ ಹೈಕಮಾಂಡ್, ಈ...

411ನೇ ದಸರಾಗೆ ವಿದ್ಯುಕ್ತ ಚಾಲನೆ

ಮೈೂಸೂರು: 411ನೇ ನಾಡಹಬ್ಬ ದಸರಾವನ್ನು ಇಂದು ಮಾಜಿ ಸಿಎಂ ಎಸ್.ಎಂ.ಕೃಷ್ಣಾ ಉದ್ಘಾಟಿಸಿದರು. ಚಾಮುಂಡಿ ಬೆಟ್ಟದಲ್ಲಿ ನಾಡದೇವಿ ಚಾಮುಂಡೇಶ್ವರಿಗೆ ಅಗ್ರಪೂಜೆಯೊಂದಿಗೆ ಬೆಳಗ್ಗೆ 8.15ರಿಂದ 8.45ರ ಸಲ್ಲುವ ಶುಭ ಮುಹೂರ್ತದಲ್ಲಿ ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ದಸರಾಗೆ ಅಧಿಕೃತ ಚಾಲನೆ ನೀಡಿದ್ರು.  ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಸಜ ಪ್ರತಾಪ್ ಸಿಂಹ, ಸಚಿವ ಎಸ್.ಟಿ ಸೋಮಶೇಖರ್, ಜಿ.ಟಿ ದೇವೇಗೌಡ, ಮಾಜಿ...

ರಮೇಶ್ ಅರವಿಂದ್ ಪುತ್ರಿಯ ಆರತಕ್ಷತೆಯಲ್ಲಿ ಗಣ್ಯರ ಜೊತೆ ತಾರೆಯರ ಸಮಾಗಮ…ಸಖತ್ ಸ್ಟೆಪ್ಸ್ ಹಾಕಿದ ಕಿಚ್ಚ-ಯಶ್

ನಟ ರಮೇಶ್ ಅರವಿಂದ್ ಪುತ್ರಿ ನಿಹಾರಿಕಾ ಮತ್ತು ಅಕ್ಷಯ್ ಮದುವೆ ಆರತಕ್ಷತೆ ಖಾಸಗಿ ಹೋಟೆಲ್ ನಲ್ಲಿ ಇತ್ತೀಚೆಗಷ್ಟೇ ಅದ್ಧೂರಿಯಾಗಿ ನೆರವೇರಿದೆ. ಬಾಲ್ಯದ ಗೆಳೆಯ ಅಕ್ಷಯ್ ನೊಂದಿಗೆ ನಿಹಾರಿಕ ಡಿಸೆಂಬರ್ 28ರಂದು ಹೊಸ ಬಾಳಿಗೆ ಹೆಜ್ಜೆ ಹಾಕಿದ್ದರು. ಸರಳವಾಗಿ ನಡೆದ ಈ ವಿವಾಹ ಮಹೋತ್ಸವದಲ್ಲಿ ಎರಡು ಕುಟುಂಬದವರು ಮಾತ್ರ ಭಾಗಿಯಾಗಿ ನವ ಜೋಡಿಗೆ ಶುಭಾ ಹಾರೈಸಿದ್ದರು....
- Advertisement -spot_img

Latest News

‘ಮೋದಿ ರಕ್ಷತಿ ರಕ್ಷಿತಃ’ ನಮೋಗೆ ಹೊಸ ಬಿರುದು ಕೊಟ್ಟ ಪುತ್ತಿಗೆ ಶ್ರೀಗಳು

ಲಕ್ಷ ಕಂಠ ಗೀತಾ ಪಾರಾಯಣಕ್ಕಾಗಿ ಶ್ರೀ ಕೃಷ್ಣ ಮಠಕ್ಕೆ ಮೊದಲ ಬಾರಿಗೆ ಅಧಿಕೃತ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪೂರ್ಣಕುಂಭ ಸ್ವಾಗತ, ಮಂಗಲವಾದ್ಯಗಳ...
- Advertisement -spot_img