Thursday, July 23, 2026

R.Ashok

ಅಕ್ರಮ ವಲಸಿಗರನ್ನು ಗಡಿಪಾರು ಮಾಡುವ ಇರಾದೆ, ದಮ್ಮು-ತಾಕತ್ತು ನಿಮ್ಮ ಸರ್ಕಾರಕ್ಕಿಲ್ಲವೇ?: ಆರ್.ಅಶೋಕ್

Political News: ರಾಜ್ಯದಲ್ಲಿ ವ್ಯಾಪಕವಾಗಿರುವ ಅಕ್ರಮ ಬಾಂಗ್ಲಾ ವಲಸಿಗರ ಜಾಲವನ್ನು ಬಯಲಿಗೆಳೆದಿದ್ದಕ್ಕಾಗಿ ಡಾ. ನಾಗೇಂದ್ರಪ್ಪ ಅವರಿಗೆ ಪೊಲೀಸರಿಂದ ಕಿರುಕುಳ ಎಂಬ ಆರೋಪ ಕೇಳಿ ಬಂದಿದೆ. ಇದೇ ಕಾರಣಕ್ಕೆ ವಿಧಾನಸೌಧದ ಮುಂದೆ ಅವರು, ವಿಷ ಸೇವಿಸಿ, ಆತ್ಮಹತ್ಯೆಗೆ ಯತ್ನಿಸಿರುವ ವೀಡಿಯೋ ವೈರಲ್ ಆಗಿದೆ. ಈ ಬಗ್ಗೆ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ವಿರೋಧ ಪಕ್ಷದ...

ಕರ್ನಾಟಕದ ವಿಧಾನಮಂಡಲದ ಇತಿಹಾಸದಲ್ಲಿ ಇಂದು ಅತ್ಯಂತ ಕರಾಳ ದಿನ: ಆರ್.ಅಶೋಕ್

Political News: ಇಂದಿನ ಅಧಿವೇಶನದಲ್ಲಿ ನಡೆದ ಘಟನೆ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಆಕ್ರೋಶ ವ್ಯಕ್ತಪಡಿಸಿದ್ದು, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಆಗಮಿಸಿ ತಮ್ಮ ಭಾಷಣವನ್ನ ಮಂಡಿಸುವ ಮೂಲಕ ತಮ್ಮ ಸಾಂವಿಧಾನಿಕ ಕರ್ತವ್ಯವನ್ನು ಅನುಚಾನವಾಗಿ...

ಪ್ರಿಯಾಂಕ್ ಖರ್ಗೆ ಅವರೇ, ನಿಮ್ಮ ಸರ್ಕಾರಕ್ಕೆ ನಾಚಿಕೆ ಅನ್ನೋದೇ ಇಲ್ಲವೇ?: ಕಾಂಗ್ರೆಸ್ ವಿರುದ್ಧ ಆರ್.ಅಶೋಕ್ ಗರಂ

Political News: ಅಬಕಾರಿ ಇಲಾಖೆಯಲ್ಲಿ ಕೇಳಿಬರುತ್ತಿರುವ ಬ್ರಹ್ಮಾಂಡ ಭ್ರಷ್ಟಾಚಾರದ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಸಾಲು ಸಾಲು ಪ್ರಶ್ನೆ ಕೇಳಿ, ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಬಕಾರಿ ಇಲಾಖೆಯಲ್ಲಿ ಕಾಂಗ್ರೆಸ್ ಸರ್ಕಾರದ ಲಂಚಾವತಾರ; ಬಗೆದಷ್ಟೂ ಬಯಲಾಗುತ್ತಿದೆ ಬ್ರಹ್ಮಾಂಡ ಭ್ರಷ್ಟಾಚಾರ! ಅಬಕಾರಿ ಇಲಾಖೆ ಕಾಂಗ್ರೆಸ್ ಪಾಲಿನ ಪರ್ಸೆಂಟೇಜ್ ದಂಧೆಯ ಎಟಿಎಂ ಯಂತ್ರವಾಗಿ ಬದಲಾಗಿದೆ. ಅಧಿಕಾರಿಗಳ...

“ಸಾಲ ರೈಟ್-ಆಫ್”ಗೂ “ಸಾಲ ಮನ್ನಾ”ಗೂ ವ್ಯತ್ಯಾಸ ಗೊತ್ತಿಲ್ಲದ ಸಿಎಂ ಮತಿಗೇಡಿತನಕ್ಕೆ ಏನನ್ನಬೇಕು?: ಅಶೋಕ್ ವ್ಯಂಗ್ಯ

Political News: ಕೇಂದ್ರ ಹಣಕಾಸು ಸಚಿವಾಲಯವು ಸಾಲ ವಜಾ ಮಾಡಿದ ಅಂಕಿ-ಅಂಶಗಳನ್ನು ಬಿಡುಗಡೆ ಮಾಡಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದರು. ಕೇಂದ್ರ ಹಣಕಾಸು ಸಚಿವಾಲಯವು ಬಹಿರಂಗಪಡಿಸಿರುವ ಅಂಕಿ-ಅಂಶ ಆಘಾತಕಾರಿ ಮಾತ್ರವಲ್ಲ, ಸ್ಪಷ್ಟವಾಗಿ ಜನವಿರೋಧಿಯಾಗಿದೆ ಎಂದವರು ಹೇಳಿದ್ದರು. ಇದಕ್ಕೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ವ್ಯಂಗ್ಯದ ಮೂಲಕವೇ ಉತ್ತರಿಸಿದ್ದು, "ಸಾಲ ರೈಟ್-ಆಫ್"ಗೂ "ಸಾಲ ಮನ್ನಾ"ಗೂ...

ನಾಟಿಕೋಳಿ ತಿಂಡಿ ತಿಂದು “ಹೋಮ್ ಟೂರ್” ಮಾಡಿದ್ದಾಯ್ತು. ಇದೀಗ “ಸರ್ಕಾರಿ ಸ್ಕೂಲ್ ಟೂರ್” ಮಾಡಿ ಸ್ವಾಮಿ: R.Ashok

Political News: ರಾಜ್ಯ ರಾಜಕಾರಣದಲ್ಲಿ ಪ್ರತಿದಿನ ಸಿಎಂ ಸ್ಥಾನಕ್ಕೆ ಸಂಬಂಧಿಸಿದಂತೆ ಚರ್ಚೆಗಳು ಜೋರಾಗಿದೆ. ಹೇಳಿಕೆ-ಪ್ರತಿಕ್ರಿಯೆಗಳು ಹೆಚ್ಚಾಗಿದೆ. ಈ ಮಧ್ಯೆ ರಾಜ್ಯದಲ್ಲಿ ಸಂಬಂಧಿಸಿದ ಸಮಸ್ಯೆಗಳ ಕಡೆಯೂ ಗಮನ ನೀಡಿ ಎಂದು ಬಿಜೆಪಿ ನಾಯಕರು ಕೂಡ ಕಾಂಗ್ರೆಸ್ ನಾಯಕರಿಗೆ ನೆನಪಿಸುತ್ತಿದ್ದಾರೆ. ಅದೇ ರೀತಿ ಆರ್.ಅಶೋಕ್ ಕೂಡ ಸಿಎಂ ಸಿದ್ದರಾಮಯ್ಯನವರಿಗೆ, ಸರ್ಕಾರಿ ಶಾಲೆ ಪ್ರವಾಸ ಮಾಡಿ ಅಂತಾ ವಿನಂತಿಸಿದ್ದಾರೆ. ಸಿಎಂ...

ರೈತರ ಬದುಕು ನಾಶವಾದರೂ ಸರಿ, ತಮ್ಮ ಕುರ್ಚಿ ಗಟ್ಟಿಯಾಗಿರಬೇಕು ಅಂತಾರೆ ಸಿದ್ದರಾಮಯ್ಯ: R.Ashok

Political News: ಸಿಎಂ ಕುರ್ಚಿಗಾಗಿ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಕದನದ ಬಗ್ಗೆ ಎಲ್ಲರಿಗೂ ತಿಳಿದಿದೆ. ಅಲ್ಲದೇ 1 ಕಡೆ ಕುರ್ಚಿಗಾಾಗಿ ಜಗಳ ನಡೆಯುತ್ತಿದ್ದರೆ, ಇನ್ನ``ಂದು ಕಡೆ ರೈತರು ಸಮಸ್ಯೆಗೆ ಪರಿಹಾರ ನೀಡಿ ಎಂದು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಕಾರಣಕ್ಕೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದು, ವಾಗ್ದಾಳಿ ನಡೆಸಿದ್ದಾರೆ. ಕುರ್ಚಿ ಕಿತ್ತಾಟದಲ್ಲಿ ಅನ್ನದಾತರನ್ನ ಸಂಪೂರ್ಣವಾಗಿ ಮರೆತಿರುವ...

Political News: ಸುಳ್ಳುಬುರುಕ ರಾಹುಲ್ ಗಾಂಧಿ, ಜೀನ್ಸ್ ಪಾರ್ಕ್ ಎಲ್ಲಪ್ಪ?: ಆರ್.ಅಶೋಕ್ ಪ್ರಶ್ನೆ

Political News: ಬಳ್ಳಾರಿಯ ಜೀನ್ಸ್ ಫ್ಯಾಕ್ಟರಿಯಲ್ಲಿ ಮಾಲಿನ್ಯ ಸಮಸ್ಯೆ ಉಂಟಾಗಿದ್ದು, ಕೆಪಿಡಿಸಿಬಿ ಆದೇಶದಂತೆ 36 ವಾಶಿಂಗ್ ಘಟಕಗಳಿಗೆ ಬೀಗ ಹಾಕಲಾಗಿದೆ. ಇದರಿಂದ 2 ಲಕ್ಷಕ್ಕೂ ಹೆಚ್ಚಿನ ಕಾರ್ಮಿಕರು ಕೆಲಸ ಕಳೆದುಕ``ಳ್ಳುವ ಪರಿಸ್ಥಿತಿ ಎದುರಾಗಿದೆ. ಈ ವಿರುದ್ಧ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಹರಿಹಾಯ್ದಿರುವ ಅವರು, ಸುಳ್ಳುಬುರುಕ...

2.5 ವರ್ಷಗಳ ಕಾಂಗ್ರೆಸ್ ಆಡಳಿತ = ಕನ್ನಡಿಗರಿಗೆ 2.5 ವರ್ಷಗಳ ದುರಂತ! : ಆರ್.ಅಶೋಕ್ ವ್ಯಂಗ್ಯ

Political News: ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ರಾಜ್ಯ ಸರ್ಕಾರದ ವಿರುದ್ಧ ವ್ಯಂಗ್ಯವಾಡಿದ್ದು, ಕಾಂಗ್ರೆಸ್ ಅಧಿಕಾರಕ್ಕೆ ಬಂದ 2.5 ವರ್ಷದಲ್ಲಿ ರಾಜ್ಯಕ್ಕೆ ಕೇವಲ ಬೆಲೆ ಏರಿಕೆ, ಭ್ರಷ್ಟಾಚಾರ ಮತ್ತು ದುರಾಡಳಿತ ನೀಡಿದೆ ಎಂದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ 2.5 ವರ್ಷಗಳಲ್ಲಿ ಕರ್ನಾಟಕಕ್ಕೆ ಕೊಟ್ಟಿದ್ದು ಕೇವಲ ಮೂರು ದೌರ್ಭಾಗ್ಯಗಳನ್ನ: ಬೆಲೆ ಏರಿಕೆ, ಭ್ರಷ್ಟಾಚಾರ...

ಈ ನಾಲಾಯಕ್ ಕಾಂಗ್ರೆಸ್ ಸರ್ಕಾರ ತೊಲಗುವವರೆಗೂ ಕನ್ನಡಿಗರಿಗೆ ನೆಮ್ಮದಿಯಿಲ್ಲ: ಆರ್.ಅಶೋಕ್

Political News: ಬೆಂಗಳೂರಿನ ಹೃದಯ ಭಾಗ ಎನ್ನಿಸಿಕ``ಂಡಿರುವ ಜಯನಗರದ ಎಟಿಎಂನಲ್ಲಿ ಹಣ ಹಾಕುವಾಗ ಕೋಟಿ ಕೋಟಿ ಹಣ ಲೂಟಿ ಮಾಡಲಾಗಿದೆ.  ಈ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದು, ಈ ನಾಲಾಯಕ್ ಕಾಂಗ್ರೆಸ್ ಸರ್ಕಾರ ತೊಲಗುವವರೆಗೂ ಕನ್ನಡಿಗರಿಗೆ ನೆಮ್ಮದಿಯಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ಬ್ಯಾಂಕ್ ಲೂಟಿ ಆಯಿತು ಈಗ ಎಟಿಎಂಗೆ ಹಣ ಸಾಗಿಸುತ್ತಿದ್ದ ಹಣ...

Political News: ಇನ್ನೆಷ್ಟು ದಿನ ಸ್ವಾಮಿ ಈ ಭಂಡ ಬಾಳು. ರಾಜೀನಾಮೆ ಕೊಟ್ಟು ಕರ್ನಾಟಕವನ್ನು ಉಳಿಸಿ: R.Ashok

Political News: ಬಿಜೆಪಿ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು, ರಾಜ್ಯ ಸರ್ಕಾರ ಮತ್ತು ಸಿಎಂ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದಿದ್ದಾರೆ. ರೈತರ ಕಷ್ಟವನ್ನು ಕೇಳುವುದು ಬಿಟ್ಟು ರಾಾಜ್ಯ ಸರ್ಕಾರ ನಿರ್ಲಕ್ಷ್ಯ ತೋರುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಕುರ್ಚಿ ಕಿತ್ತಾಟದಲ್ಲಿ ರೈತರನ್ನು ಸಂಪೂರ್ಣವಾಗಿ ಮರೆತಿರುವ ಸರ್ಕಾರ, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ ಜಿಲ್ಲೆಗಳ ಕಬ್ಬು ಬೆಳೆಗಾರರು ಬೀದಿಗಿಳಿದು...
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img