ಬೆಂಗಳೂರು : ಪದ್ಮನಾಭನಗರ (Padmanabhanagar)ಕ್ಷೇತ್ರದ ಬಿಜೆಪಿ ಶಾಸಕ ಆರ್ ಅಶೋಕ್(MLA R Ashok) ಗೆ ಕೋವಿಡ್ ಸೋಂಕು ದೃಡಪಟ್ಟಿದೆ. ಎರಡು ದಿನಗಳಿಂದ ಕಂದಾಯ ಸಚಿವ ಆರ್ ಅಶೋಕ್, ಸಿಎಂ ಬೊಮ್ಮಾಯಿ(CM Bommai), ಬಿಎಸ್ ಯಡಿಯೂರಪ್ಪ (B S Yeddyurappa)ಜೊತೆ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದರು. ಕೊರೋನ ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಕಾರಣಕ್ಕೆ ಮಂಗಳವಾರ ಸಿಎಂ ಬೊಮ್ಮಾಯಿ, ಕಂದಾಯ...
ಏನೇ ಅಡೆತಡೆ ಆದರೂ ನಾವು ಜನರ ಧ್ವನಿಯಾಗಿ ಕೆಲಸ ಮಾಡುತ್ತೇವೆ. ಯಾವುದೇ ಕಾರಣಕ್ಕೂ ಮೇಕೆದಾಟು ಯೋಜನೆಯ ಪಾದಯಾತ್ರೆ ಕೈ ಬಿಡುವುದಿಲ್ಲ ಎಂದು ಡಿ ಕೆ. ಶಿವಕುಮಾರ್ ಹೇಳಿಕೆ ನೀಡಿದ್ದಾರೆ.Kpcc ಕಚೇರಿಯಲ್ಲಿ ನಡೆದ ಸಭೆಯ ಬಳಿಕ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು ಬಿಜೆಪಿ ರಾಜ್ಯದಲ್ಲಿ ಅಲ್ಲ ದೇಶದಲ್ಲಿ ಹೋರಾಟ ಮಾಡಲಿ, ಮಂತ್ರಿ ನುಡಿಮುತ್ತುಗಳನ್ನು ಆಡಿದ್ದಾರೆ....
ಬೆಂಗಳೂರು: ಕರ್ನಾಟಕದಲ್ಲಿ ಒಮಿಕ್ರಾನ್ ಪತ್ತೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆದಿದ್ದ ಮಹತ್ವದ ಸಭೆ ಮುಕ್ತಾಯವಾಗಿದೆ. ಒಮಿಕ್ರಾನ್ ಬಗ್ಗೆ ತಜ್ಞರಿಂದ ಬೊಮ್ಮಾಯಿ ಮಾಹಿತಿ ಸಂಗ್ರಹಿಸಿ, ಒಮಿಕ್ರಾನ್ ವೈರಸ್‌ನ ತೀವ್ರತೆ ಹೇಗಿರುತ್ತದೆ? ಇದನ್ನು ಹೇಗೆ ನಿಯಂತ್ರಿಸಬೇಕು ಎಂಬ ಬಗ್ಗೆ ವಿವರಣೆ ನೀಡುವಂತೆ ಮುಖ್ಯಮಂತ್ರಿ ಕೋರಿದರು. ಲಸಿಕೆ ನೀಡಿಕೆ ಪ್ರಮಾಣ ಹೆಚ್ಚಿಸಬೇಕು. ಅಭಿಯಾನಕ್ಕೆ ಹೊಸ ವೇಗ ನೀಡಬೇಕು...
ಮೈಸೂರಿನಲ್ಲಿ ನಡೆಯಬೇಕಿದ್ದ ಜನಸ್ಪಂದನಾ ಕಾರ್ಯಕ್ರಮಕ್ಕೆ ಬಂದ ಸಚಿವ ಆರ್.ಅಶೋಕ್, ಮೈಸೂರು ಡಿಸಿ ರೋಹಿಣಿ ಸಿಂಧೂರಿ ಜನಪ್ರತಿನಿಧಿಗಳ ಗುದ್ದಾಟ ವಿಚಾರಕ್ಕೆ ಸಂಬಂಧಿಸಿದಂತೆ ಕಾರ್ಯಕ್ರಮವನ್ನೇ ರದ್ದುಗೊಳಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಆರ.ಅಶೋಕ್, ನಿನ್ನೆ ಜಿಲ್ಲಾಧಿಕಾರಿ ನನ್ನ ಭೇಟಿ ಮಾಡಿದ್ದರು. ಈ ವೇಳೆ ಜನಪ್ರತಿನಿಧಿಗಳ ಜೊತೆ ಹೇಗೆ ನಡೆದುಕೊಳ್ಳಬೇಕು ಎಂಬುದನ್ನು ತಿಳಿಸಿದ್ದೇನೆ. ಜನಸ್ಪಂದನಾ ಕಾರ್ಯಕ್ರಮದ ಉದ್ಘಾಟನೆಗೆ ಶಾಸಕರನ್ನು ಕರೆಯಲೇಬೇಕು ಇದನ್ನು...
ಭೂಮಿಯಲ್ಲಿ ನೀರಿನ ಇಂಗುವಿಕೆ ಕಾರ್ಯ, ಸಸಿಗಳು ಮತ್ತು ಗಿಡಗಳ ಬೇರುಗಳು ಭೂಮಿಯಲ್ಲಿ ಆಳವಾಗಿ ಬೇರೂರುವಂತೆ ಮಾಡಲು ಮತ್ತು ಗಿಡಗಳಿಗೆ ಬೇಕಾದ ಯೂರಿಯಾವನ್ನು ಉತ್ಪತ್ತಿ ಮಾಡಿಕೊಳ್ಳಲು ಎರೆಹುಳುಗಳು ಅತ್ಯಂತ ಪ್ರಮುಖ ಪಾತ್ರ ವಹಿಸುತ್ತವೆ. ಆದುದರಿಂದ ಎರೆಹುಳುವನ್ನು ರೈತರ ಮಿತ್ರ ಎಂದೇ ಕರೆಯಲಾಗುತ್ತದೆ.
ಬಿಬಿಎಂಪಿ ವ್ಯಾಪ್ತಿಯಲ್ಲಿರುವ 774 ಉದ್ಯಾನವನಗಳಲ್ಲಿ ಭೂಮಿಯ ಫಲವತ್ತತೆಯನ್ನು ಹೆಚ್ಚಿಸುವ ಸಲುವಾಗಿ...
ಕರ್ನಾಟಕ ಟಿವಿ : ಕೆ.ಆರ್ ಪುರಂ ಅಖಾಡಲ್ಲಿ ಯಾರ ಬಲ ಎಷ್ಟಿದೆ..? ಬಿಜೆಪಿಯ ಭೈರತಿ ಬಸವರಾಜು ಪ್ಲಸ್ ಪಾಯಿಂಟ್ ಏನು..? ಮೈನಸ್ ಪಾಯಿಂಟ್ ಏನು…? ಕಾಂಗ್ರೆಸ್ ಅಭ್ಯರ್ಥಿ ನಾರಾಯಣಸ್ವಾಮಿ ಗೆಲುವು ಸಾಧ್ಯಾನಾ..? ಕನಕಪುರದ ಬಂಡೆ, ಟಗರು ಸಿದ್ದರಾಮಯ್ಯ ಇಬ್ರು ಧೂಳೆಬ್ಬಿಸ್ತಾರಾ..? ಕುಮಾರಸ್ವಾಮಿ ಈ ಕ್ಷೇತ್ರದಲ್ಲಿ ಯಾರಿಗೆ ಒಳಗೊಳಗೆ ಸಾಥ್ ಕೊಡ್ತಾರೆ..? ಇದೆಲ್ಲದರ ಕಂಪ್ಲೀಟ್ ಮಾಹಿತಿ...
ಕರ್ನಾಟಕ ಟಿವಿ : ಸಿಎಂ ಆದ ಬಳಿಕ ಇದೇ ಮೊದಲ ಬಾರಿಗೆ ಯಡಿಯೂರಪ್ಪ ಬೆಂಗಳೂರು ನಗರ ಪ್ರದಕ್ಷಿಣೆ ಮಾಡಿದ್ದಾರೆ. ನಂತರ ಮಾತನಾಡಿದ ಯಡಿಯೂರಪ್ಪ ಸಾಧ್ಯವಾದರೆ ಇನ್ನು 15 ದಿನಕ್ಕೊಮ್ಮೆ ಬೆಂಗಳೂರು ನಗರ ಪರಿವೀಕ್ಷಣೆ ಮಾಡೋದಾಗಿ ಸಿಎಂ ಹೇಳಿದ್ರು. ನಾನು ಇಂದು ಸಾರ್ವಜನಿಕ ಅಭಿಪ್ರಾಯ ಕೇಳುವ ಪ್ರಯತ್ನ ಮಾಡಿದ್ದೇನೆ. ಸಾರ್ವಜನಿಕರಿಗೆ ತೊಂದರೆಯಾಗಬಾರದು ಅಂತ ಭಾನುವಾರ ನಗರ...
ಕರ್ನಾಟಕ ಟಿವಿ : ಕಳೆದ ಬಿಜೆಪಿ ಸರ್ಕಾರದಲ್ಲಿ ಡಿಸಿಎಂ ಆಗಿ ನಾನೇ ಬಿಜೆಪಿಯ ಒಕ್ಕಲಿಗರ ನಾಯಕ. ಯಡಿಯೂರಪ್ಪ ನಂತರ ಸಿಎಂ ಸೀಟ್ ಗೆ ಟವಲ್ ಹಾಸಲು ಕಾಯ್ತಿದ್ದ ಆರ್. ಅಶೋಕ್ ಗೆ ಬಿಜೆಪಿ ಹೈಕಮಾಂಡ್ ಸಖತ್ ಶಾಕ್ ನೀಡಿದೆ. ಹಾಗೆ ನೋಡಿದ್ರೆ ಜಾತಿವಾರು ಡಿಸಿಎಂ ಸ್ಥಾನ ನೀಡೋದಾದ್ರೆ ಒಕ್ಕಲಿಗ ಕೋಟಾದಡಿ ಆರ್. ಅಶೋಕ್ ಮೊದಲ...
ಬೆಂಗಳೂರು: ಜಿಂದಾಲ್ ಗೆ ಸಾವಿರಾರು ಎಕರೆ ಭೂಮಿ ನೀಡಿಕೆ ನಿರ್ಧಾರ ಹಾಗೂ ಬರ ನಿರ್ವಹಣೆಗೆ ಮೈತ್ರಿ ಸರ್ಕಾರ ವಿಫಲವಾಗಿರೋದನ್ನು ಖಂಡಿಸಿ ಇಂದಿನಿಂದ ರಾಜ್ಯ ಬಿಜೆಪಿ ನಾಯಕರು ಅಹೋರಾತ್ರಿ ಧರಣಿ ಕೈಗೊಂಡಿದ್ದಾರೆ.
ಬೆಂಗಳೂರಿನ ಆನಂದ್ ರಾವ್ ವೃತ್ತದ ಗಾಂಧಿ ಪ್ರತಿಮೆ ಎದುರು ಬೆಳಗ್ಗೆ 10 ಗಂಟೆಗೆ ಆರಂಭವಾಗಿರೋ ಧರಣಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ...
Mahabharat: ನಾವು ಈ ಮುನ್ನ ನಿಮಗೆ ಯುಧಿಷ್ಠಿರನೇಕೆ ದ್ರೌಪದಿಯನ್ನು ಪಗಡೆಯಾಡುವಾಗ ಪಣಕ್ಕಿರಿಸಿದ..? ಶ್ರೀಕೃಷ್ಣ ಏಕೆ ಇದನ್ನು ತಡೆಯಲಿಲ್ಲ ಎನ್ನುವ ಬಗ್ಗೆ ವಿವರಿಸಿದ್ದೇವೆ. ಇದೀಗ ವಸ್ತ್ರಾಪಹರಣದ ವೇಳೆ...