Friday, November 28, 2025

R Ashok

ಮಂಡ್ಯ ಅಭಿವೃದ್ಧಿಗೆ ಸರ್ಕಾರ ಮುಂದಾಗಿದೆ: ಸಚಿವ ಆರ್. ಅಶೋಕ್..

ಮಂಡ್ಯ: ಮಂಡ್ಯ ಜಿಲ್ಲೆಯಲ್ಲಿ ನಡೆದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಚಿವ, ಆರ್. ಅಶೋಕ್, ಮಂಡ್ಯ ಜಿಲ್ಲೆಯ ಜನತೆಗೆ 67 ನೇ ಕನ್ನಡ ರಾಜ್ಯೋತ್ಸವದ ಶುಭಾಶಯಗಳು. ಸೌಹಾರ್ದತೆಯಾಗಿ ನಾವೆಲ್ಲರೂ ಬದುಕಬೇಕು. ದಶಕದ ಹೋರಾಟದ ಫಲವಾಗಿ, ಮೈಸೂರು ರಾಜ್ಯ ಉದಯವಾಗಿತ್ತು. ಹಲವರು ಹೋರಾಟಗಾರರು ಹೋರಾಡಿದಂತವರು. ನಾವು ಅವರನ್ನ ನೆನಪು ಮಾಡಿಕೊಳ್ಳಬೇಕು. ದೇವರಾಜು ಅರಸ್ ಅವರು ಮೈಸೂರು...

“ಸೋರುತಿಹುದು ಕಾಂಗ್ರೆಸ್ ಮನೆಯ ಮಾಳಿಗೆ..?!” ಏನಿದು ಟೀಕೆ..?!

State News: ಸೋರುತಿಹುದು ಕಾಂಗ್ರೆಸ್ ಮನೆಯ ಮಾಳಿಗೆ ಎನ್ನುವ ಪರಿಸ್ಥಿತಿ ನರ‍್ಮಾಣವಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್‌‌ ಟೀಕಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ಕಾಂಗ್ರೆಸ್‌‌ನವರು ನಡೆಸುತ್ತಿರುವುದು ಭಾರತ್ ಜೋಡೋ ಅಲ್ಲ, ಫ್ಯಾಮಿಲಿ ಪ್ಯಾಕ್ ಪಾದಯಾತ್ರೆ. ಸಿದ್ದರಾಮಯ್ಯ ಹಿಂದೆ ಬೆಂಗಳೂರಿನಿಂದ ಬಳ್ಳಾರಿಗೆ ಪಾದಯಾತ್ರೆ ಮಾಡಿದ್ದರು. ಆಗ ಸೋನಿಯಾ ಗಾಂಧಿ ಬಂದಿದ್ದರಾ? ಬಂಡೆ ಅಂತಿರಲ್ಲ ಅವರು ಕೂಡ...

ಬೆಂಗಳೂರು: ಸಿದ್ದು ಹೇಳಿಕೆಗೆ ಆರ್ ಅಶೋಕ್ ಕೆಂಡ

Banglore news: ಬೆಂಗಳೂರಿನಲ್ಲಿ ಶಿವಮೊಗ್ಗ ಹಲ್ಲೆ ವಿಚಾರದ  ಕುರಿತಾಗಿ  ಕೇಸರಿ ಪಡೆ ಗರಂ ಆಗಿದ್ದಾರೆ. ಸಿದ್ದರಾಮಯ್ಯ ಹೇಳಿಕೆ ವಿರುದ್ಧವಾಗಿ ಕೇಸರಿ ನಾಯಕರು ಕಿಡಿ ಕಾರಿದ್ದಾರೆ. ಮುಸ್ಲಿಂ ಏರಿಯಾದಲ್ಲಿ ಸಾವರ್ಕರ್ ಫೋಟೋ ಯಾಕೆ ಹಾಕಿದ್ದು ಎಂಬ ಸಿದ್ದು ಹೇಳಿಕೆಗೆ ಕೆಂಡವಾದ ಆರ್.ಅಶೋಕ್  ಮುಸ್ಲಿಂ ಏರಿಯಾ ಅಂದರೆ ಪಾಕಿಸ್ತಾನ ಸೇರಿದ್ಯಾ? ಸ್ವಾತಂತ್ರ ಹೋರಾಟಗಾರರ ಫೋಟೋ ಹಾಕಲು ಧರ್ಮದವರ ಅನುಮತಿ...

ಸಿಎಂ : ಇಂದು ಸಂಜೆ ಮಹತ್ವದ ಸಭೆ

ಬೆಂಗಳೂರು - ರಾಜ್ಯದಲ್ಲಿ ಕಠಿಣ ನಿಯಮ ಜಾರಿಗೊಳಿಸಿದ್ದರೂ ಕೋವಿಡ್ ಸ್ಫೋಟ ಮುಂದುವರೆದಿದ್ದು, ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಸಂಜೆ ಮಹತ್ವದ ಸಭೆ ಕರೆದಿದ್ದಾರೆ. ಆರೋಗ್ಯ ಸಚಿವ ಡಾ.ಕೆ.ಸುಧಾಕರ, ಕಂದಾಯ ಸಚಿವ ಆರ್.ಅಶೋಕ್ ಮತ್ತು ಕೊವಿಡ್-19 ತಾಂತ್ರಿಕ ಸಲಹಾ ಸಮಿತಿಯ ಸದಸ್ಯರು, ಆರೋಗ್ಯ ಇಲಾಖೆ ಅಕಾರಿಗಳು ಸಭೆಯಲ್ಲಿ ಭಾಗಿಯಾಗಲಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ ಕೊರೊನಾ ಹಿನ್ನೆಲೆಯಲ್ಲಿ...

Minister of Revenue ಆರ್ ಅಶೋಕ್ ಗೆ ಕೊರೋನಾ ಪಾಸಿಟಿವ್..!

ಬೆಂಗಳೂರು : ಪದ್ಮನಾಭನಗರ (Padmanabhanagar)ಕ್ಷೇತ್ರದ ಬಿಜೆಪಿ ಶಾಸಕ ಆರ್ ಅಶೋಕ್(MLA R Ashok) ಗೆ ಕೋವಿಡ್ ಸೋಂಕು ದೃಡಪಟ್ಟಿದೆ. ಎರಡು ದಿನಗಳಿಂದ ಕಂದಾಯ ಸಚಿವ ಆರ್ ಅಶೋಕ್, ಸಿಎಂ ಬೊಮ್ಮಾಯಿ(CM Bommai), ಬಿಎಸ್ ಯಡಿಯೂರಪ್ಪ (B S Yeddyurappa)ಜೊತೆ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದರು. ಕೊರೋನ ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಕಾರಣಕ್ಕೆ ಮಂಗಳವಾರ ಸಿಎಂ ಬೊಮ್ಮಾಯಿ, ಕಂದಾಯ...

ನಾವು ಜನರ ಧ್ವನಿಯಾಗಿ ಕೆಲಸ ಮಾಡ್ತಿವಿ: dk shivakumar

ಏನೇ ಅಡೆತಡೆ ಆದರೂ ನಾವು ಜನರ ಧ್ವನಿಯಾಗಿ ಕೆಲಸ ಮಾಡುತ್ತೇವೆ. ಯಾವುದೇ ಕಾರಣಕ್ಕೂ ಮೇಕೆದಾಟು ಯೋಜನೆಯ ಪಾದಯಾತ್ರೆ ಕೈ ಬಿಡುವುದಿಲ್ಲ ಎಂದು ಡಿ ಕೆ. ಶಿವಕುಮಾರ್ ಹೇಳಿಕೆ ನೀಡಿದ್ದಾರೆ.Kpcc ಕಚೇರಿಯಲ್ಲಿ ನಡೆದ ಸಭೆಯ ಬಳಿಕ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು ಬಿಜೆಪಿ ರಾಜ್ಯದಲ್ಲಿ ಅಲ್ಲ ದೇಶದಲ್ಲಿ ಹೋರಾಟ ಮಾಡಲಿ, ಮಂತ್ರಿ ನುಡಿಮುತ್ತುಗಳನ್ನು ಆಡಿದ್ದಾರೆ....

ರಾಜ್ಯದಲ್ಲಿ ಒಮಿಕ್ರಾನ್ ಪತ್ತೆಯಾದ ಹಿನ್ನಲೆ ಸಿ. ಎಂ ಬೊಮ್ಮಾಯಿ ಹೊಸ ನಿಯಾಮವಳಿಗೆ ಸೂಚನೆ..!

ಬೆಂಗಳೂರು: ಕರ್ನಾಟಕದಲ್ಲಿ ಒಮಿಕ್ರಾನ್ ಪತ್ತೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆದಿದ್ದ ಮಹತ್ವದ ಸಭೆ ಮುಕ್ತಾಯವಾಗಿದೆ. ಒಮಿಕ್ರಾನ್ ಬಗ್ಗೆ ತಜ್ಞರಿಂದ ಬೊಮ್ಮಾಯಿ ಮಾಹಿತಿ ಸಂಗ್ರಹಿಸಿ, ಒಮಿಕ್ರಾನ್ ವೈರಸ್‌ನ ತೀವ್ರತೆ ಹೇಗಿರುತ್ತದೆ? ಇದನ್ನು ಹೇಗೆ ನಿಯಂತ್ರಿಸಬೇಕು ಎಂಬ ಬಗ್ಗೆ ವಿವರಣೆ ನೀಡುವಂತೆ ಮುಖ್ಯಮಂತ್ರಿ ಕೋರಿದರು. ಲಸಿಕೆ ನೀಡಿಕೆ ಪ್ರಮಾಣ ಹೆಚ್ಚಿಸಬೇಕು. ಅಭಿಯಾನಕ್ಕೆ ಹೊಸ ವೇಗ ನೀಡಬೇಕು...

‘ಡಿ.ಕೆ.ಶಿವಕುಮಾರ್ ಗಾಳಿಯಲ್ಲಿ ಗುಂಡು ಹೊಡೆಯೋದ್ರಲ್ಲಿ ಎಕ್ಸ್‌ಪರ್ಟ್‌..’

ಮೈಸೂರಿನಲ್ಲಿ ನಡೆಯಬೇಕಿದ್ದ ಜನಸ್ಪಂದನಾ ಕಾರ್ಯಕ್ರಮಕ್ಕೆ ಬಂದ ಸಚಿವ ಆರ್.ಅಶೋಕ್, ಮೈಸೂರು ಡಿಸಿ ರೋಹಿಣಿ ಸಿಂಧೂರಿ ಜನಪ್ರತಿನಿಧಿಗಳ ಗುದ್ದಾಟ ವಿಚಾರಕ್ಕೆ ಸಂಬಂಧಿಸಿದಂತೆ ಕಾರ್ಯಕ್ರಮವನ್ನೇ ರದ್ದುಗೊಳಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಆರ.ಅಶೋಕ್, ನಿನ್ನೆ ಜಿಲ್ಲಾಧಿಕಾರಿ ನನ್ನ ಭೇಟಿ ಮಾಡಿದ್ದರು. ಈ ವೇಳೆ ಜನಪ್ರತಿನಿಧಿಗಳ ಜೊತೆ ಹೇಗೆ ನಡೆದುಕೊಳ್ಳಬೇಕು ಎಂಬುದನ್ನು ತಿಳಿಸಿದ್ದೇನೆ. ಜನಸ್ಪಂದನಾ ಕಾರ್ಯಕ್ರಮದ ಉದ್ಘಾಟನೆಗೆ ಶಾಸಕರನ್ನು ಕರೆಯಲೇಬೇಕು ಇದನ್ನು...

ಬೆಂಗಳೂರಿನಲ್ಲಿ ಎರೆಹುಳು ಘಟಕ ನಿರ್ಮಾಣ

ಭೂಮಿಯಲ್ಲಿ ನೀರಿನ ಇಂಗುವಿಕೆ ಕಾರ್ಯ, ಸಸಿಗಳು ಮತ್ತು ಗಿಡಗಳ ಬೇರುಗಳು ಭೂಮಿಯಲ್ಲಿ ಆಳವಾಗಿ ಬೇರೂರುವಂತೆ ಮಾಡಲು ಮತ್ತು ಗಿಡಗಳಿಗೆ ಬೇಕಾದ ಯೂರಿಯಾವನ್ನು ಉತ್ಪತ್ತಿ ಮಾಡಿಕೊಳ್ಳಲು ಎರೆಹುಳುಗಳು ಅತ್ಯಂತ ಪ್ರಮುಖ ಪಾತ್ರ ವಹಿಸುತ್ತವೆ. ಆದುದರಿಂದ ಎರೆಹುಳುವನ್ನು ರೈತರ ಮಿತ್ರ ಎಂದೇ ಕರೆಯಲಾಗುತ್ತದೆ. ಬಿಬಿಎಂಪಿ ವ್ಯಾಪ್ತಿಯಲ್ಲಿರುವ 774 ಉದ್ಯಾನವನಗಳಲ್ಲಿ ಭೂಮಿಯ ಫಲವತ್ತತೆಯನ್ನು ಹೆಚ್ಚಿಸುವ ಸಲುವಾಗಿ...

ಕೆ.ಆರ್ ಪುರಂ ಕಿಂಗ್ ಯಾರು..?

ಕರ್ನಾಟಕ ಟಿವಿ : ಕೆ.ಆರ್ ಪುರಂ ಅಖಾಡಲ್ಲಿ ಯಾರ ಬಲ ಎಷ್ಟಿದೆ..? ಬಿಜೆಪಿಯ ಭೈರತಿ ಬಸವರಾಜು ಪ್ಲಸ್ ಪಾಯಿಂಟ್ ಏನು..? ಮೈನಸ್ ಪಾಯಿಂಟ್ ಏನು…? ಕಾಂಗ್ರೆಸ್ ಅಭ್ಯರ್ಥಿ ನಾರಾಯಣಸ್ವಾಮಿ ಗೆಲುವು ಸಾಧ್ಯಾನಾ..? ಕನಕಪುರದ ಬಂಡೆ, ಟಗರು ಸಿದ್ದರಾಮಯ್ಯ ಇಬ್ರು ಧೂಳೆಬ್ಬಿಸ್ತಾರಾ..? ಕುಮಾರಸ್ವಾಮಿ ಈ ಕ್ಷೇತ್ರದಲ್ಲಿ ಯಾರಿಗೆ ಒಳಗೊಳಗೆ ಸಾಥ್ ಕೊಡ್ತಾರೆ..? ಇದೆಲ್ಲದರ ಕಂಪ್ಲೀಟ್ ಮಾಹಿತಿ...
- Advertisement -spot_img

Latest News

ಯು.ಟಿ. ಖಾದರ್‌ ಅವರಿಗೆ ಗೌರವ ಡಾಕ್ಟರೇಟ್, ರಾಜ್ಯಪಾಲರಿಂದ ಪ್ರಶಸ್ತಿ ಪ್ರಧಾನ!

ಬೆಂಗಳೂರು ವಿಶ್ವವಿದ್ಯಾಲಯದಿಂದ ನೀಡಲಾದ ಗೌರವ ಡಾಕ್ಟರೇಟ್ ಪದವಿಯನ್ನು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅಬ್ದುಲ್ಲಾ ಅವರಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಪ್ರದಾನ ಮಾಡಿದರು. ರಾಜಭವನದ ಬ್ಯಾಂಕ್ವೇಟ್ ಹಾಲ್‌ನಲ್ಲಿ...
- Advertisement -spot_img