Friday, November 28, 2025

R Ashok

ಸಿಎಂ ಬೆಂಗಳೂರು ರೌಂಡ್ಸ್ ನಲ್ಲಿ ಕಂಡುಬಂದಿದ್ದೇನು..?

ಕರ್ನಾಟಕ ಟಿವಿ : ಸಿಎಂ ಆದ ಬಳಿಕ ಇದೇ ಮೊದಲ ಬಾರಿಗೆ ಯಡಿಯೂರಪ್ಪ ಬೆಂಗಳೂರು ನಗರ ಪ್ರದಕ್ಷಿಣೆ ಮಾಡಿದ್ದಾರೆ. ನಂತರ ಮಾತನಾಡಿದ ಯಡಿಯೂರಪ್ಪ ಸಾಧ್ಯವಾದರೆ ಇನ್ನು 15 ದಿನಕ್ಕೊಮ್ಮೆ ಬೆಂಗಳೂರು ನಗರ ಪರಿವೀಕ್ಷಣೆ ಮಾಡೋದಾಗಿ ಸಿಎಂ ಹೇಳಿದ್ರು. ನಾನು ಇಂದು ಸಾರ್ವಜನಿಕ ಅಭಿಪ್ರಾಯ ಕೇಳುವ ಪ್ರಯತ್ನ ಮಾಡಿದ್ದೇನೆ. ಸಾರ್ವಜನಿಕರಿಗೆ ತೊಂದರೆಯಾಗಬಾರದು ಅಂತ ಭಾನುವಾರ ನಗರ...

ನಾನು ಅವನ ಕೈ ಕೆಳಗೆ ಕೆಲಸ ಮಾಡೋದಾ..? : ಸಾಮ್ರಾಟ್ ಸಿಟ್ಟು

ಕರ್ನಾಟಕ ಟಿವಿ : ಕಳೆದ ಬಿಜೆಪಿ ಸರ್ಕಾರದಲ್ಲಿ ಡಿಸಿಎಂ ಆಗಿ ನಾನೇ ಬಿಜೆಪಿಯ ಒಕ್ಕಲಿಗರ ನಾಯಕ. ಯಡಿಯೂರಪ್ಪ ನಂತರ ಸಿಎಂ ಸೀಟ್ ಗೆ ಟವಲ್ ಹಾಸಲು ಕಾಯ್ತಿದ್ದ ಆರ್. ಅಶೋಕ್ ಗೆ ಬಿಜೆಪಿ ಹೈಕಮಾಂಡ್ ಸಖತ್ ಶಾಕ್ ನೀಡಿದೆ. ಹಾಗೆ ನೋಡಿದ್ರೆ ಜಾತಿವಾರು ಡಿಸಿಎಂ ಸ್ಥಾನ ನೀಡೋದಾದ್ರೆ ಒಕ್ಕಲಿಗ ಕೋಟಾದಡಿ ಆರ್. ಅಶೋಕ್ ಮೊದಲ...

ಮೈತ್ರಿ ಸರ್ಕಾರದ ವಿರುದ್ಧ 2 ದಿನ ಬಿಜೆಪಿ ಅಹೋರಾತ್ರಿ ಧರಣಿ..!

ಬೆಂಗಳೂರು: ಜಿಂದಾಲ್ ಗೆ ಸಾವಿರಾರು ಎಕರೆ ಭೂಮಿ ನೀಡಿಕೆ ನಿರ್ಧಾರ ಹಾಗೂ ಬರ ನಿರ್ವಹಣೆಗೆ ಮೈತ್ರಿ ಸರ್ಕಾರ ವಿಫಲವಾಗಿರೋದನ್ನು ಖಂಡಿಸಿ ಇಂದಿನಿಂದ ರಾಜ್ಯ ಬಿಜೆಪಿ ನಾಯಕರು ಅಹೋರಾತ್ರಿ ಧರಣಿ ಕೈಗೊಂಡಿದ್ದಾರೆ. ಬೆಂಗಳೂರಿನ ಆನಂದ್ ರಾವ್ ವೃತ್ತದ ಗಾಂಧಿ ಪ್ರತಿಮೆ ಎದುರು ಬೆಳಗ್ಗೆ 10 ಗಂಟೆಗೆ ಆರಂಭವಾಗಿರೋ ಧರಣಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ...
- Advertisement -spot_img

Latest News

ಯು.ಟಿ. ಖಾದರ್‌ ಅವರಿಗೆ ಗೌರವ ಡಾಕ್ಟರೇಟ್, ರಾಜ್ಯಪಾಲರಿಂದ ಪ್ರಶಸ್ತಿ ಪ್ರಧಾನ!

ಬೆಂಗಳೂರು ವಿಶ್ವವಿದ್ಯಾಲಯದಿಂದ ನೀಡಲಾದ ಗೌರವ ಡಾಕ್ಟರೇಟ್ ಪದವಿಯನ್ನು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅಬ್ದುಲ್ಲಾ ಅವರಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಪ್ರದಾನ ಮಾಡಿದರು. ರಾಜಭವನದ ಬ್ಯಾಂಕ್ವೇಟ್ ಹಾಲ್‌ನಲ್ಲಿ...
- Advertisement -spot_img