Sports News: ಎಲ್ಲಾ ಮಾದರಿಯ ಅಂತರಾಷ್ಟ್ರೀಯ ಕ್ರಿಕೇಟಿಗೆ ಆರ್.ಅಶ್ವಿನ್ ನಿವೃತ್ತಿ ಘೋಷಿಸಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ 3ನೇ ಟೆಸ್ಟ್ ಪಂದ್ಯದ ಬಳಿಕ, ಅಶ್ವಿನ್ ಸುದ್ದಿಗೋಷ್ಠಿ ನಡೆಸಿ, ಮಾತನಾಡಿದ್ದು, ಭಾವುಕರಾಗಿ ತಾವು ಅಂತರಾಷ್ಟ್ರೀಯ ಕ್ರಿಕೇಟ್‌ಗೆ ನಿವೃತ್ತಿ ಘೋಷಿಸುವುದಾಗಿ ಹೇಳಿದ್ದಾರೆ. ಆದರೆ ಐಪಿಎಲ್‌ನಲ್ಲಿ ಅಶ್ವಿನ್ ಮುಂದುವರಿಯಲಿದ್ದಾರೆ.
ಆದರೆ ಅಶ್ವಿನ್ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಇನ್ನೂ ಎರಡು ಪಂದ್ಯಗಳು ಉಳಿದಿದ್ದರೂ, ದಿಢೀರ್...