ರಾಮನಗರ : ಜಿಲ್ಲೆಯ ತಾವರೆಕೆರೆಯಲ್ಲಿ 14 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದ್ದ ಪ್ರಕರಣವನ್ನು ಘಟನೆ ನಡೆದ ಎಂಟೇ ತಾಸಿನಲ್ಲಿ ಪೊಲೀಸರು ಭೇದಿಸಿದ್ದಾರೆ. ಈ ಮೂಲಕ ರಾಯಚೂರು ಮೂಲದ 25 ವರ್ಷದ ಯಲ್ಲಪ್ಪ ಎಂಬ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿ ಯಲ್ಲಪ್ಪ ತಾವರೆಕೆರೆಯಲ್ಲಿ ಕಟ್ಟಡ ನಿರ್ಮಾಣದ ಕಾರ್ಮಿಕನಾಗಿ ಕೂಲಿ ಕೆಲಸ ಮಾಡುತ್ತಿದ್ದ....