ಭಾರತದ ಮೈಕೆಲ್ ಜಾಕ್ಸನ್ ಎಂದೇ ಖ್ಯಾತಿ ಪಡೆದಿರುವ ನೃತ್ಯ ನಿರ್ದೇಶಕ ಹಾಗೂ ಬಹುಭಾಷಾ ನಟ ಪ್ರಭುದೇವ ಅವರು ಇಂದು ತಮ್ಮ ತಾಯಿಯೊಂದಿಗೆ ಸುತ್ತೂರು ಮಠಕ್ಕೆ ಭೇಟಿ ನೀಡಿ, ಸುತ್ತೂರು ಶ್ರೀಗಳ ಆಶೀರ್ವಾದ ಪಡೆದಿದ್ದಾರೆ. ಮೈಸೂರು ದಸರಾ ಸಂಭ್ರಮದ ನಡುವೆಯೇ ಪ್ರಭುದೇವ ಅವರ ಮೈಸೂರು ಭೇಟಿ ಅಭಿಮಾನಿಗಳಲ್ಲಿ ಸಂತಸ ಮೂಡಿಸಿದೆ.
ನಾಡಿನಾದ್ಯಂತ ದಸರಾ ಹಬ್ಬದ ಸಂಭ್ರಮ ಮನೆಮಾಡಿದ್ದು,...