ಬೆಂಗಳೂರು: ರೇಬೀಸ್ ಕಾಯಿಲೆಯನ್ನು ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆಯಡಿ ಅಧಿಸೂಚಿತ ಕಾಯಿಲೆ ಎಂದು ಘೋಷಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ರೇಬೀಸ್ ನಾಯಿ ಕಡಿತದಿಂದ ಬರುವ ಕಾಯಿಲೆಯಾಗಿದ್ದು, 2030ರೊಳಗೆ ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆಯಡಿ ಅಧಿಸೂಚಿತ ಕಾಯಿಲೆ ಎಂದು ಘೋಷಿಸಲಾಗಿದೆ. ಈ ಕ್ರಮದಿಂದ ರೇಬೀಸ್ ಪ್ರಕರಣಗಳ ವರದಿ...