Monday, June 24, 2024

Rachitha Ram

ಆಗಸ್ಟ್ 19ಕ್ಕೆ ಡಾಲಿ ಧನಂಜಯ, ರಚಿತಾ ರಾಮ್‌ರಿಂದ ‘ಮಾನ್ಸೂನ್ ರಾಗ’..!

ಆಗಸ್ಟ್ 19ಕ್ಕೆ ಡಾಲಿ ಧನಂಜಯ, ರಚಿತಾ ರಾಮ್‌ರಿಂದ 'ಮಾನ್ಸೂನ್ ರಾಗ' ಡಾಲಿ ಧನಂಜಯ, ರಚಿತಾ ರಾಮ್ ನಟನೆಯ 'ಮಾನ್ಸೂನ್ ರಾಗ' ಸಿನಿಮಾ ಟ್ರೈಲರ್‌ ರಿಲೀಸ್ ಆಗುತ್ತಿದೆ ಎಂದು ಹೇಳಲು ಈ ಚಿತ್ರತಂಡ ಸಣ್ಣ ಟೀಸರ್ ರಿಲೀಸ್ ಮಾಡಿತ್ತು, ಆ ಟೀಸರ್‌ಗೆ ಅದ್ಭುತವಾದ ಪ್ರತಿಕ್ರಿಯೆ ಸಿಕ್ಕಿದ್ದು, ಈಗ ಸಿನಿಮಾ ನೋಡಲು ಪ್ರೇರೇಪಿಸಿದೆ. ಬಹುನಿರೀಕ್ಷಿತ 'ಮಾನ್ಸೂನ್ ರಾಗ' ಸಿನಿಮಾ ಟ್ರೈಲರ್...

ಹೊಸ ಹೇರ್ ಸ್ಟೈಲ್ ನಲ್ಲಿ ಕಾಣಿಸಿಕೊಂಡ ಡಿ-ಬಾಸ್..!

https://www.youtube.com/watch?v=pP7xygl5Di0 "ಕ್ರಾಂತಿ"ಮೇಲಿನ ನಿರೀಕ್ಷೆ ಹೆಚ್ಚಿಸಿದ ನಟ ದರ್ಶನ್..! ಬಾಕ್ಸಾಫೀಸ್ ಸುಲ್ತಾನ್, ಚಾಲೆಂಜಿAಗ್ ಸ್ಟಾರ್ ದರ್ಶನ್ ಪೋಲ್ಯಾಂಡ್‌ನಲ್ಲಿ ಶೂಟಿಂಗ್ ಮುಗಿಸಿ ತಾಯ್ನಾಡಿಗೆ ವಾಪಸ್ಸಾಗಿದ್ದಾರೆ. ವಿದೇಶದಲ್ಲಿ ಕ್ರಾಂತಿ ಶೂಟಿಂಗ್ ಮುಗಿಸಿ ಬೆಂಗಳೂರಿಗೆ ಯಾವಾಗ ಬರ್ತಾರೆ ಅಂತ ನೆಚ್ಚಿನ ನಟನನನ್ ನೋಡಲು ಎದುರು ನೋಡ್ತಿದ್ದ ಅಭಿಮಾನಿಗಳಿಗೀಗ ಡಬಲ್ ಖುಷಿ ಕೊಟ್ಟಿದೆ. ಹೌದು, ಕ್ರಾಂತಿ ಸಿನಿಮಾದ ಅಪ್ಡೇಟ್ಸ್ಗಾಗಿ ಡಿ-ಭಕ್ತಗಣ ಚಾತಕ ಪಕ್ಷಿಯಂತೆ ಕಾಯ್ತಿದ್ದಾರೆ. ಅದ್ರಲ್ಲೂಕ್ರಾಂತಿ...

ಏಕಾದಶಿ ಉತ್ಸವದಲ್ಲೂ ಕುರಿಗಳ ಮೇಲೆ ಕ್ರಾಂತಿ ಪ್ರಚಾರ..!

https://www.youtube.com/watch?v=NqO5Tym7AN4 ಬಾಕ್ಸಾಫೀಸ್ ಸುಲ್ತಾನ್ ಡಿ ಬಾಸ್ ದರ್ಶನ್ ಅಭಿಮಾನಿಗಳು ಏನೇ ಮಾಡಿದ್ರೂ ಢಿಫ್ರೆಂಟಾಗಿ ಮಾಡ್ತಾರೆ. ಅದಕ್ಕೆ ಮತ್ತೊಂದು ಉದಾಹರಣೆ ಅಂದ್ರೆ ಡಿ ಭಕ್ತಗಣ ಸದ್ಯ ಕ್ರಾಂತಿ ಚಿತ್ರದ ಪ್ರಚಾರವನ್ನ ಎಲ್ಲೆಡೆ ಭರ್ಜರಿಯಾಗಿ ಮಾಡ್ತಿದ್ದು, ಎತ್ತ ಕಣ್ಣಾಯಿಸಿದರೂ ಕ್ರಾಂತಿ ಹವಾ ಜೋರಾಗಿದೆ. ಆ ಲೆವೆಲ್‌ಗೆ ದರ್ಶನ್‌ನ ಕ್ರಾಂತಿ ಸಿನಿಮಾಗೆ ಅಭಿಮಾನಿಗಳು ಪ್ರಮೋಷನ್ ಮಾಡ್ತಿದ್ದಾರೆ. ಈ ಪ್ರಚಾರಕ್ಕೆ ಮತ್ತೊಂದು ವಿಶೇಷವಾಗಿ...

“ಕ್ರಾಂತಿ”ಗೆ ಅಪ್ಪು ಸಾಥ್ ಸಾಕು ಎಂದ ಫ್ಯಾನ್ಸ್..!

https://www.youtube.com/watch?v=ug__m7169rk ದರ್ಶನ್ "ಕ್ರಾಂತಿ"ಗೆ ಸಾಥ್ ಕೊಟ್ಟ ಅಪ್ಪು..! ಮತ್ತೆ ಒಂದಾಯ್ತು ಅರಸು ಕಾಂಬೋ..ಹೌದು ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಚಿತ್ರದಲ್ಲಿ ನಟಿಸಲು ಬಹುತೇಕ ನಟರು ತುದಿಗಾಲಲ್ಲಿ ನಿಂತಿದ್ದರು. ಅದರೆ ಯಾರಿಗೂ ಸಿಗದ ಅವಕಾಶ ನಟ ದರ್ಶನ್‌ಗೆ ಸಿಕ್ಕಿತು. ಅರಸು ಚಿತ್ರದಲ್ಲಿ ದರ್ಶನ್‌ಗೆ ನಟಿಸುವ ಅವಕಾಶ ಕಲ್ಪಿಸಿಕೊಡಲಾಯಿತು. ಈ ಚಿತ್ರದಲ್ಲಿ ದರ್ಶನ್ ಹೊರತು ಮತ್ಯಾವ ನಟರಿಗೂ ಪುನೀತ್ ಜೊತೆ...

ದರ್ಶನ್ ಅಭಿಮಾನಿಗಳ ಭಕ್ತಿಗೆ ಮೆಚ್ಚಿದ ಶಿವಪ್ಪ..!

https://www.youtube.com/watch?v=ENsyqM5q9CA ಡಿ ಬಾಸ್ "ಕ್ರಾಂತಿ"ಗೆ ಆಶೀರ್ವದಿಸಿದ ಶಿವಪ್ಪ..! ಸ್ಯಾಂಡಲ್‌ವುಡ್‌ನ ಬಾಕ್ಸಾಫೀಸ್ ಸುಲ್ತಾನ್ ಮತ್ತೆ ಬಾಕ್ಸಾಫೀಸ್‌ನ ಧೂಳೆಬ್ಬಿಸೋಕೆ ಸಜ್ಜಾಗ್ತಿದ್ದಾನೆ. ಎಸ್, ಕ್ರಾಂತಿ ಚಿತ್ರದ ಸಿನಿಮಾದ ಪ್ರಚಾರ ರಾಜ್ಯದ ಮೂಲೆ ಮೂಲೆಗಳಲ್ಲೂ ಡಿ-ಭಕ್ತಗಣ ಅದ್ದೂರಿಯಾಗಿ ಮಾಡ್ತಿದ್ದಾರೆ. ದಾಸ ದರ್ಶನ್ ನಟನೆಯ ಸಿನಿಮಾ ಬರುತ್ತೆ ಅಂದ್ರೆ ಅಲ್ಲಿ ಬರೀ ಹಬ್ಬ ಅಲ್ಲ, ಅಭಿಮಾನಿಗಳಿಂದ ನಾಡ ಹಬ್ಬಾನೇ ನಡೆಯುತ್ತೆ. ಇನ್ನು ಸಿನಿಮಾ ರಿಲೀಸ್‌ಗೆ...

“ಕ್ರಾಂತಿ” ಬಗ್ಗೆ ಡಿ-ಬಾಸ್ ಕೊಟ್ರು ಬಿಗ್ ಅಪ್ಡೇಟ್..!

https://www.youtube.com/watch?v=r6iDlERndxE ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಬಹು ನಿರೀಕ್ಷಿತ ಸಿನಿಮಾ ಕ್ರಾಂತಿ..ಚಿತ್ರದ ಪೋಸ್ಟರ್ ರಿಲೀದಾಗಲಿಂದಲೂ ಅಭಿಮಾನಿಗಳಿಗೆ ಕ್ರಾಂತಿ ಚಿತ್ರದ‌ ಮೇಲಿನ ಕುತೂಹಲ ಹೆಚ್ಚಾಯ್ತು..ಅದರಲ್ಲೂ ಟೀಸರ್ ರಿಲೀಸ್ ಬಳಿಕವಂತೂ ಕುತೂಹಲ ಗಗನಕ್ಕೇರಿತು..ಇದೀಗ ಸ್ವತಃ ನಟ ದರ್ಶನ್ ತಮ್ಮ ಸೆಲೆಬ್ರೆಟಿಗಳ ಜೊತೆ ಕ್ರಾಂತಿ ಚಿತ್ರದ ಅಪ್ಡೇಟ್ ನ ಹಂಚಿಕೊಂಡಿದ್ದಾರೆ. ಪೋಲ್ಯಾಂಡ್‌ನಲ್ಲಿ ಕ್ರಾಂತಿ ಸಿನಿಮಾದ ಶೂಟಿಂಗ್‌ ನಡೆಯುತ್ತಿರುವ ಬಗ್ಗೆ ನಟ ದರ್ಶನ್‌...

“ಕ್ರಾಂತಿ”ಗೆ ಡಿ-ಫ್ಯಾನ್ಸ್ ಪವರ್‌ಫುಲ್ ಪ್ರಚಾರ..!

https://www.youtube.com/watch?v=tSvcNXlEfts ಚಾಲೆಂಜಿAಗ್ ಸ್ಟಾರ್ ದರ್ಶನ್ ನಟಿಸ್ತಿರೋ ಬಹುನಿರೀಕ್ಷಿತ ಸಿನಿಮಾ ಕ್ರಾಂತಿ. ರಾಬರ್ಟ್ ಸಿನಿಮಾ ಬಳಿಕ ಡಿ-ಭಕ್ತಗಣ ಕಾತುರದಿಂದ ಎದುರುನೋಡ್ತಿರೋ ಸಿನಿಮಾ ಈ ಕ್ರಾಂತಿಯಾಗಿದೆ. ಹೊಸದೊಂದು ಕಥೆ, ಹೊಸ ಗೆಟಪ್‌ನಲ್ಲಿ ಅಭಿಮಾನಿಗಳ ಮುಂದೆ ಎಂಟ್ರಿ ಕೊಡಲು ಸಜ್ಜಾಗಿರೋ ಡಿ-ಬಾಸ್ ಸಹ ಈ ಸಿನಿಮಾ ಬಗ್ಗೆ ಸಿಕ್ಕಾಪಟ್ಟೆ ಖುಷಿಯಾಗಿದ್ದಾರೆ. ಸದ್ಯ ಕ್ರಾಂತಿ ಚಿತ್ರದ ಶೂಟಿಂಗ್ ಕೊನೆಯ ಹಂತದಲ್ಲಿ ಜರುಗುತಿದ್ದು,...

ʻʻEk‌ lav‌ yaʼʼ ಬಿಡುಗಡೆ ಮುಂದಕ್ಕೆ!

ರಕ್ಷಿತಾಸ್‌ ಫಿಲ್ಮ್‌ ಫ್ಯಾಕ್ಟರಿ ಲಾಂಛನದಲ್ಲಿ, ಶೋಮ್ಯಾನ್‌ ಪ್ರೇಮ್ ನಿರ್ದೇಶಿಸಿರುವ ಸಿನಿಮಾ ʻಏಕ್‌ ಲವ್‌ ಯಾʼ. ಈ ಚಿತ್ರದೊಂದಿಗೆ ನಟಿ ರಕ್ಷಿತಾ ಅವರ ಸಹೋದರ ರಾಣಾ ನಾಯಕನಟನಾಗಿ ಚಿತ್ರರಂಗಕ್ಕೆ ಪರಿಚಯಗೊಳ್ಳುತ್ತಿದ್ದಾರೆ. ರಚಿತಾ ರಾಮ್‌ (Rachita Ram), ರೀಷ್ಮಾ ನಾಣಯ್ಯ (Reishma Nanayya) ನಾಯಕಿಯರಾಗಿ ನಟಿಸಿದ್ದಾರೆ. ಅರ್ಜುನ್‌ ಜನ್ಯಾ (Arjun Janya) ಸಂಗೀತ ನಿರ್ದೇಶನ, ಮಹೇನ್‌ ಸಿಂಹ...

ರಚಿತಾ ರಾಮ್ ಆಸ್ಪತ್ರೆಗೆ ದಾಖಲು..!!

ಕಳೆದ ಕೆಲ ತಿಂಗಳುಗಳಿಂದ ನಾನ್ ಸ್ಟಾಪ್ ಶೂಟಿಂಗ್ ಹಾಗೂ ಪ್ರಮೋಷನ್ಸ್ ಒತ್ತಡದಿಂದ ಅತಿಯಾದ ಆಯಾಸಕ್ಕೆ ಓಳಗಾಗಿದ್ದು, ಕಳೆದೆರಡು ದಿನಗಳಿಂದ ಶೀತ ಜ್ವರದಿಂದ ಬಳಲುತ್ತಿದ್ದಾರೆ. ಶಿವಮೊಗ್ಗಕ್ಕೆ ಏಕ್ ಲವ್ ಯಾ ಚಿತ್ರದ ಪ್ರಚಾರಕ್ಕೆ ಹೋಗಿ ಬಂದ ಮೇಲೆ ಆಸ್ಪತ್ರೆಗೆ ದಾಖಲಾಗಿದ್ದ ರಚಿತಾರಾಮ್ ಇಂದು ಡಿಸ್ಚಾರ್ಜ್ ಆಗಿ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಅಂದ್ಹಾಗೆ ರಚಿತಾ ರಾಮ್ ಅಭಿನಯದ...

ದರ್ಶನ್, ಅಪ್ಪು, ಶಿವಣ್ಣ ,ಸುದೀಪ್ ಸ್ಟೈಲ್ ನಲ್ಲಿ ರಚಿತಾರಾಮ್.

www.karnatakatv.net:ರಚಿತಾ ರಾಮ್ ತಮ್ಮ ನಟನೆಯಿಂದ ಮನೆ ಮಾತಾಗಿದ್ದಾರೆ. ಸದ್ಯ ರಚಿತಾ ಉತ್ತಮ ಮತ್ತು ವಿಭಿನ್ನ ಪಾತ್ರಗಳನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಈಗ ಏಕ್ ಲವ್ ಯಾ ಸಿನಿಮಾದ ಮೂಲಕ ಗಮನ ಸೆಳೆಯುತ್ತಿದ್ದಾರೆ. ಈಗಾಗಲೇ ಎಣ್ಣೆ ಸಾಂಗ್ ನಿಂದಾ ಪಡ್ಡೆ ಹುಡುಗರು ಮತ್ತು ಕ್ರೇಜಿ ಹುಡುಗಿಯರ ಮೆಚ್ಚುಗೆಯ ನಟಿಯಾಗಿ ಬಿಟ್ಟಿದ್ದಾರೆ. ಈ ಚಿತ್ರದ ಎಲ್ಲಾ ಹಾಡುಗಳೂ ಮಿಲಿಯನ್...
- Advertisement -spot_img

Latest News

ಸೂರಜ್ ರೇವಣ್ಣ ಕೇಸ್ ಬಗ್ಗೆ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಹೇಳಿದ್ದಿಷ್ಟು..

Hubli News: ಹುಬ್ಬಳ್ಳಿ: ಸೂರಜ್ ರೇವಣ್ಣ ಸಲಿಂಗ ಕಾಮ ಪ್ರಕರಣಕ್ಕೆ ಸಂಬಂಧಿಸಿದಂತೆ, ಹುಬ್ಬಳ್ಳಿಯಲ್ಲಿ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಮಾತನಾಡಿದ್ದಾರೆ. ಸೂರಜ್ ರೇವಣ್ಣ ಪ್ರಕರಣದ ತನಿಖೆ ನಡೆಯುತ್ತಿದೆ....
- Advertisement -spot_img