ಅಕ್ಟೋಬರ್ ವೇಳೆಗೆ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ಈ ಚಿತ್ರ ತೆರೆಗೆ.
ತುಳುನಾಡಿನ ಜಾನಪದ ಕ್ರೀಡೆಗಳಲ್ಲಿ ಬಹುಮುಖ್ಯವಾದ ಕ್ರೀಡೆ ಕಂಬಳ. ಈ ಕಂಬಳದ ಕುರಿತು "ವೀರ ಕಂಬಳ" ಎಂಬ ಚಿತ್ರವನ್ನು ಖ್ಯಾತ ಎಸ್ ವಿ ರಾಜೇಂದ್ರ ಸಿಂಗ್ ಬಾಬು ನಿರ್ದೇಶಿಸುತ್ತಿದ್ದಾರೆ. ಅರುಣ್ ರೈ ತೋಡಾರ್ ನಿರ್ಮಾಣ ಮಾಡುತ್ತಿದ್ದಾರೆ.ಈ ಚಿತ್ರದ ಕುರಿತು ಚಿತ್ರತಂಡ ಮಾಧ್ಯಮದ ಮುಂದೆ ಮಾಹಿತಿ...