ರಾಧಿಕಾ ಕುಮಾರಸ್ವಾಮಿ ಅವರು ನಾಯಕಿಯಾಗಿ ನಟಿಸುತ್ತಿರುವ "ಅಜಾಗ್ರತ" ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಹೈದರಾಬಾದ್ ನ ರಾಮನಾಯ್ಡು ಸ್ಟುಡಿಯೋದಲ್ಲಿ ನೆರವೇರಿತು. ತೆಲುಗು ಚಿತ್ರರಂಗದ ಖ್ಯಾತ ನಿರ್ಮಾಪಕ ಎ.ಎಂ.ರತ್ನಂ ಚಿತ್ರದ ಪ್ರಥಮ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು. ಹೆಸರಾಂತ ವಿತರಕ ಟ್ಯಾಗೋರ್ ಮಧು ಕ್ಯಾಮೆರಾ ಚಾಲನೆ ಮಾಡಿದರು. ಚಿತ್ರರಂಗದ ವಿವಿಧ ಗಣ್ಯರು ಮುಹೂರ್ತ ಸಮಾರಂಭಕ್ಕೆ ಆಗಮಿಸಿ...
ಸ್ಯಾಂಡಲ್ ವುಡ್ ನ ಎವರ್ ಗ್ರೀನ್ ಬ್ಯೂಟಿ ನಟಿ ರಾಧಿಕಾ ಕುಮಾರಸ್ವಾಮಿ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಒಂದು ವಿಷಯದ ಸಲುವಾಗಿ ಸಖತ್ ಸುದ್ದಿಯಲ್ಲಿದ್ದಾರೆ. ದಮಯಂತಿ' ಸಿನಿಮಾ ನಂತರ ನಟಿ ರಾಧಿಕಾ ಕುಮಾರಸ್ವಾಮಿ ಚಿತ್ರರಂಗದಿಂದ ಅಂತರ ಕಾಯ್ದುಕೊಂಡಿದ್ದು, ಸೋಶಿಯಲ್ ಮೀಡಿಯಾದಲ್ಲಿ ಸದಾ ಸಖತ್ ಆಕ್ಟಿವ್ ಆಗಿರ್ತಾರೆ. ತಮ್ಮ ಡೈಲಿ ಅಪ್ಡೇಟ್ಸ್ ಶೇರ್ ಮಾಡೋ ಮೂಲಕ ಫೋಟೊ,...
ಖ್ಯಾತ ನಟ ಅರ್ಜುನ್ ಸರ್ಜಾ ಅಭಿನಯದ "ಒಪ್ಪಂದ" ಚಿತ್ರ ಈ ವಾರ ಬಿಡುಗಡೆಯಾಗುತ್ತಿದೆ. ರಾಧಿಕಾ ಕುಮಾರಸ್ವಾಮಿ, ಜೆ.ಡಿ.ಚಕ್ರವರ್ತಿ, ಫೈನಲ್ ಖಾನ್, ಸಮೀರ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಸಂಜಯ್ ಗೊಡಾವತ್ ಅರ್ಪಿಸುವಎಸ್ ಎಫ್ ಎಂಟರ್ ಟೈನರ್ ಲಾಂಛನದಲ್ಲಿ ಫರ್ಹಿನ್ ಅವರು ನಿರ್ಮಿಸಿರುವ ಈ ಚಿತ್ರವನ್ನು ಎಸ್ ಎಸ್ ಸಮೀರ್ ನಿರ್ದೇಶಿಸಿದ್ದಾರೆ.
ಬಾಹರ್ ಫಿಲಂಸ್ ಮೂಲಕ ವಿತರಕ ಭಾಷಾ...
ರಾಜಕೀಯ ನಾಯಕರ ಹೆಸರು ಹೇಳಿಕೊಂಡು ಕೋಟ್ಯಂತರ ರೂ. ವಂಚನೆ ಮಾಡಿದ್ದ ಆರೋಪದಡಿ ಅರೆಸ್ಟ್ ಆಗಿರುವ ಯುವರಾಜ್ ಅಲಿಯಾಸ್ ಸ್ವಾಮಿ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್ ಸಿಕ್ಕಿದೆ. ಈ ಪ್ರಕರಣದಡಿ ಕನ್ನಡ ಚಿತ್ರರಂಗದ ಸ್ವೀಟಿ ಖ್ಯಾತಿ ನಟಿ ರಾಧಿಕಾ ಕುಮಾರಸ್ವಾಮಿ ಹಾಗೂ ಅವರ ಸಹೋದರ ರವಿತೇಜ್ ಹೆಸರು ಕೇಳಿ ಬಂದಿದೆ. ಈ ಹಿಂದೆ ರಾಧಿಕಾ ಮತ್ತು ಅವರ...
ಯುವ ದಸರಾದಲ್ಲಿ ರಾಧಿಕಾ ಕುಮಾರಸ್ವಾಮಿ ಅಭಿನಯದ ಭೈರಾದೇವಿ ಸಿನಿಮಾ ಆಡಿಯೋ ಲಾಂಚ್.. ಚಂದನ್ ಶೆಟ್ಟಿ ನಿವೇದಿತಾಗೆ ಪ್ರೇಮನಿವೇದನೆ ಮಾಡಿ ಕೆಲವರ ವಿರೋಧಕ್ಕೆ ಕಾರಣವಾಗಿತ್ತು. ದಸರಾ ಸರ್ಕಾರದ ಕಾರ್ಯಕ್ರಮ ಇದು ಖಾಸಗಿ ಕಾರ್ಯಕ್ರಮ ಅಲ್ಲ ಅಂತ. ಇದೀಗ ರಾಧಿಕಾ ಕುಮಾರಸ್ವಾಮಿ ಅಭಿನಯದ ಭೈರಾದೇವಿ ಆಡಿಯೋ ಲಾಂಚ್ ಮಾಡಿರೋದು ಕೆಲವರ ವಿರೋಧಕ್ಕೆ ಕಾರಣವಾಗಿದೆ.