ಹಾಸ್ಟೆಲ್ನಲ್ಲಿ ಇಂಜಿನಿಯರ್ ವಿದ್ಯಾರ್ಥಿಗಳು ಸಹಪಾಠಿಯನ್ನು ಥಳಿಸಿದ್ದಾರೆ. ಎಷ್ಟೇ ಕಠೀಣವಾದ ಕಾನೂನುಗಳಿದ್ದರು, ರ್ಯಾಗಿಂಗ್ ಎಂಬ ಹುಚ್ಚಾಟ ಇನ್ನೂ ಹಲವು ಕಾಲೇಜು, ಹಾಸ್ಟೇಲ್ಗಳಲ್ಲಿ ಕಡಿಮೆಯಾಗಿಲ್ಲ. ಇದರಿಂದ ಎಷ್ಟೋ ವಿದ್ಯಾರ್ಥಿಗಳು ಕಾಲೇಜಿಗೆ ಹೋಗಲು ಹಿಂದೇಟು ಹಾಕುತ್ತಿದ್ದಾರೆ ಮತ್ತು ಪ್ರಾಣ ಕಳೆದುಕೊಂಡಿದ್ದಾರೆ. ಆಂಧ್ರಪ್ರದೇಶದ ಗೋದಾವರಿ ಜಿಲ್ಲೆಯ ಭೀಮಾವರಂನಲ್ಲಿರುವ ಖಾಸಗಿ ಇಂಜಿನಿಯರಿಂಗ್ ಹಾಸ್ಟೆಲ್ನ ರೂಮಿನಲ್ಲಿ ವಿದ್ಯಾರ್ಥಿಗಳು ಸಹಪಾಟಿಯನ್ನು ಥಳಿಸಿ ಇಸ್ತ್ರಿ ಪೆಟ್ಟಿಗೆಯಿಂದ...