ನಟ ಪುನೀತ್ ರಾಜ್‌ಕುಮಾರ್ ಅಕಾಲಿಕ ಮರಣ ಈಗಲೂ ಎಲ್ಲರನ್ನು ಮುಖ್ಯವಾಗಿ ಅಭಿಮಾನಿಗಳನ್ನು ಕಾಡುತ್ತಲೇ ಇದೆ, ಅಪ್ಪು ಸಮಾಧಿಗೆ ಪ್ರತಿ ದಿನ ಸಾವಿರಾರು ಮಂದಿ ಭೇಟಿ ನೀಡುತ್ತಿರುವುದೆ ಇದಕ್ಕೆ ಸಾಕ್ಷಿ.
ಅಪ್ಪು ನಿಧನರಾದ ದಿನದಿಂದ ಇಲ್ಲಿಯವರೆಗೆ ಸರ್ಕಾರವು ಸಾಕಷ್ಟು ಮುತುವರ್ಜಿವಹಿಸಿ ಎಲ್ಲ ಕಾರ್ಯಗಳಲ್ಲಿಯೂ ಕುಟುಂಬದ ಜೊತೆ ನಿಂತಿದೆ. ಸರ್ಕಾರ ಹಾಗೂ ಪೊಲೀಸ್ ಇಲಾಖೆಯ ಸಹಕಾರದಿಂದಲೇ ಪುನೀತ್ ಅಂತಿಮ...
ಕನ್ನಡ ಚಿತ್ರರಂಗದ ಡಾ.ರಾಜ್ ಕುಟುಂಬದವರ ದೊಡ್ಮನೆಯ ದೊಡ್ಡ ಗುಣಗಳ ಬಗ್ಗೆ ನಾವೇನು ಬಿಡಿಸಿ ಹೇಳ್ಬೇಕಿಲ್ಲ. ಯಾರೇ ಕಷ್ಟ ಅಂತಾ ಬಂದ್ರು ಕೈ ಎತ್ತಿಕೊಡುವ ನೀಡು ಗುಣ ಅವರದ್ದು. ಶಿವಣ್ಣ, ಪುನೀತ್, ರಾಘಣ್ಣ ಯಾರೇ ಆಗಲೇ ನಂಬಿದವರನ್ನು ಕೈ ಬಿಡೋದಿಲ್ಲ ಅನ್ನೋದಕ್ಕೆ ನಮ್ ಕಣ್ಮುಂದೆಯ ಸಾಕಷ್ಟು ಉದಾಹರಣೆಗಳಿವೆ.
ಅದರಂತೆ ಇತ್ತೀಚೆಗಷ್ಟೇ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಪುಟ್ಟ ಅಭಿಮಾನಿಯ...
Uttar Pradesh News: ಪತಿ ಕಾಟ ಕೊಡುತ್ತಾನೆ. ವರದಕ್ಷಿಣೆ ಕಿರುಕುಳ ಕೊಡುತ್ತಾನೆ. ಹೊಡೆಯುತ್ತಾನೆ, ಕುಡಿದು ಬರುತ್ತಾನೆ ಇತ್ಯಾದಿ ಕಾರಣ ಕೊಟ್ಟು ಹಲವು ಹೆಂಗಸರು ಡಿವೋರ್ಸ್ ಅಪ್ಲೈ...