ಸ್ಯಾಂಡಲ್ವುಡ್ ಸ್ಟಾರ್ಗಳೇ ಎಲ್ಲಿದ್ದೀರಾ, ಕಾವೇರಿ ಹೋರಾಟವನ್ನು ಮರೆತುಬಿಟ್ರಾ? ಕಾವೇರಿ ಹೋರಾಟಕ್ಕೆ ಬರದ ನಿಮಗೆ ಧಿಕ್ಕಾರ ಎಂದು ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಮುಂದೆ ಕನ್ನಡಪರ ಸಂಘಟನೆ ಸದಸ್ಯರು ಇಂದು ಆಕ್ರೋಶ ಹೊರಹಾಕಿ ಪ್ರತಿಭಟನೆ ನಡೆಸಿದ್ರು. ದರ್ಶನ್, ಸುದೀಪ್, ಯಶ್, ಶಿವರಾಜ್ ಕುಮಾರ್ ಪೋಟೋ ಹಿಡಿದು ಆಕ್ರೋಶ ಹೊರಹಾಕಿದ್ರು.
ಯಾವಾಗ ಆಕ್ರೋಶ ಹೆಚ್ಚಾಯ್ತೋ ನಟ ದರ್ಶನ್ ಟ್ವೀಟ್...
ಸಿನಿಮಾಸುದ್ದಿ: ಹಣ ಮನುಷ್ಯನ ಜೀವನದಲ್ಲಿ ಏನೆಲ್ಲ ಆಟ ಆಡಿಸುತ್ತೆ ಎಂದು ಹೇಳುವ ಚಿತ್ರ "13" ಕಳೆದ ಶುಕ್ರವಾರ ತೆರೆಕಂಡಿದ್ದು ವೀಕ್ಷಕರ ಹಾಗೂ ಮಾದ್ಯಮಗಳ ಪ್ರಶಂಸೆಗೆ ಪಾತ್ರವಾಗಿದೆ. ಸಿನಿಮಾ ಇಷ್ಟಪಟ್ಟು ನೋಡುತ್ತಿರುವ ವೀಕ್ಷಕರಿಗೆ ಕೃತಜ್ಞತೆ ಅರ್ಪಿಸಲೆಂದೇ ಚಿತ್ರತಂಡ ಪತ್ರಿಕಾಗೋಷ್ಟಿ ಏರ್ಪಡಿಸಿತ್ತು.
ಈ ಸಂದರ್ಭದಲ್ಲಿ ನಟ ರಾಘವೇಂದ್ರ ರಾಜ್ ಕುಮಾರ್, ನಿರ್ದೇಶಕ ನರೇಂದ್ರ ಬಾಬು, ನಿರ್ಮಾಪಕರಾದ ಮಂಜುನಾಥ್...
ಸಿನಿಮಾ ಸುದ್ದಿ: ಸ್ಪಂದನಾಗೆ ಪ್ರೊಡಕ್ಷನ್ ಹೌಸ್ ತೆಗೆಯೋ ಕನಸಿತ್ತು ಆದರೆ ಅದು ಈಡೇರಲೇ ಇಲ್ಲ ಒಳ್ಳೊಳ್ಳೆ ಸಿನಿಮಾಗಳ ನಿರ್ಮಾಣಕ್ಕೆ ಕೈ ಹಾಕೋ ಯೋಜನೆ ಇತ್ತು ನನ್ನ ಸ್ವಂತ ಮಗಳು ಹೋದಂತೆ ಭಾಸವಾಗ್ತಿದೆ.
ನನ್ನ ತಂದೆ, ಸ್ಪಂದನ ತಂದೆ ಪೊಲೀಸ್ ಅಧಿಕಾರಿಗಳು..! ಚಿಕ್ಕವಯಸ್ಸಿನಿಂದ ಸ್ಪಂದನ ನೋಡಿದ್ದೇನೆ ಬಹುಶಃ ವಿಜಯ್-ಸ್ಪಂದನ ಜೋಡಿಯ ಹರುಷ ದೇವರಿಗೆ ಹೊಟ್ಟೆ ಉರಿ ಅನಿಸುತ್ತೆ...