ಸ್ಯಾಂಡಲ್ವುಡ್ನ ಹಿರಿಯ ನಟ, ನವರಸ ನಾಯಕ ಜಗ್ಗೇಶ್ ಅಭಿನಯದ ಬಹುನಿರೀಕ್ಷಿತ 'ರಾಘವೇಂದ್ರ ಸ್ಟೋರ್' ಚಿತ್ರದ ಕುರಿತು ಬಿಗ್ ಅಫ್ಡೇಟ್ ಒಂದು ಹೊರಬಿದ್ದಿದೆ. ಈ ಸಿನಿಮಾವನ್ನು ನಿರ್ಮಿಸಿರುವ ಹೊಂಬಾಳೆ ಫಿಲ್ಮ್ಸ್ ಟ್ವಿಟರ್ ನಲ್ಲಿ ಈ ಸಿನಿಮಾದ ಬಿಡುಗಡೆ ದಿನಾಂಕವನ್ನು ಘೋಷಿಸಿದೆ. ಈ ಮೂಲಕ ಜಗ್ಗೇಶ್ ಅಭಿಮಾನಿಗಳಿಗೆ ಸಂತಸವಾಗಿದ್ದು, ಬಹಳ ದಿನಗಳ ನಂತರ ಜಗ್ಗೇಶ್ ಅವರನ್ನು ಬೆಳ್ಳಿತೆರೆ...