ಹಿಡಿದ ಹಠ ಬಿಡದ ಟ್ರಬಲ್ ಶೂಟರ್ DCM ಡಿ.ಕೆ ಶಿವಕುಮಾರ್. ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಡಿಕೆಶಿ ಟೆಂಪಲ್ ರನ್ ಮುಂದುವರೆಸಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಹಾಸನಾಂಬ ದೇವಿ ದರ್ಶನ ಮಾಡಿದ್ರು.
ಈಗ ಮಂತ್ರಾಲಯಕ್ಕೆ ತೆರಳಿದ್ದು, ರಾಯರ ದರ್ಶನ ಪಡೆದಿದ್ದಾರೆ. ಪತ್ನಿ ಉಷಾ ಜೊತೆ ಮೂಲ ಬೃಂದಾವನಕ್ಕೆ ವಿಶೇಷ ಪೂಜೆ ಸಲ್ಲಿಸಿದ್ದು, ವರ್ಷಕ್ಕೊಮ್ಮೆ ನಡೆಯುವ ಮೂಲ ರಾಮದೇವರ...
ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಕ್ಟೋಬರ್ 23, ಬುಧವಾರದಂದು ಮಂತ್ರಾಲಯದ ಪವಿತ್ರ ಕ್ಷೇತ್ರಗಳಿಗೆ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ಮಠ ಸೇರಿದಂತೆ ಇತರೆ ಧಾರ್ಮಿಕ ಸ್ಥಳಗಳಲ್ಲಿ ವಿಶೇಷ ಪೂಜೆಗಳನ್ನು ನೆರವೇರಿಸಲಿದ್ದಾರೆ.
ಹಾಗಾದ್ರೆ ಡಿ.ಕೆ. ಶಿವಕುಮಾರ್ ಅವರು ಎಲ್ಲೆಲ್ಲಿ ಪೂಜೆ ಸಲ್ಲಿಸಲಿದ್ದಾರೆ ಅನ್ನೋದನ್ನ ನೋಡೋದಾದ್ರೆ ಅವರ ಪ್ರವಾಸದ ವೇಳಾಪಟ್ಟಿಯ ಪ್ರಕಾರ, ಮೊದಲಿಗೆ...
PDO ಗೇಟ್ ಪಾಸ್ ನೀಡಿದ ಬೆನ್ನಲ್ಲೇ ಈಗ ಮತ್ತೊಬ್ಬ ನೌಕರರನ್ನ ಅಮಾನತುಗೊಳಿಸಲಾಗಿದೆ. ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗವಹಿಸಿದ ಆರೋಪದ ಮೇಲೆ ಮತ್ತೊಬ್ಬ ಸರ್ಕಾರಿ ನೌಕರನನ್ನು ಸರ್ಕಾರ ಅಮಾನತು...