ಒಂಟಿಮನೆಯ ಆಟದಲ್ಲಿ ಯಾರು ಯಾವಾಗ ನಾಮಿನೇಟ್ ಅಗ್ತಾರೆ…?ಸೇಫ್ ಆಗ್ತಾರೆ ಅನ್ನೋದೇ ಗೊತ್ತಾಗೋದಿಲ್ಲ. ದೊಡ್ಮನೆ ಒಳಗೆ ಎಂಟ್ರಿ ಕೊಟ್ಟ ಮೊದಲ ದಿನವೇ ಪ್ರಶಾಂತ್ ಸಂಬರ್ಗಿ, ಮಂಜು ಪಾವಗಡ, ಧನುಶ್ರಿ, ನಿಧಿ ಸುಬ್ಬಯ್ಯ ಇತರೆ ಸ್ಪರ್ಧಿಗಳಿಂದ ನಾಮಿನೇಟ್ ಆಗಿದ್ದರು. ನಿರ್ಮಲಾ ಅವರನ್ನ ಬಿಗ್‌ಬಾಸ್ ನೇರವಾಗಿ ನಾಮಿನೇಟ್ ಮಾಡಿದ್ದರು.
ಎರಡನೇ ದಿನದಲ್ಲಿ ಮಂಜು ಪಾವಗಡ, ಪ್ರಶಾಂತ್ ಸಂಬರ್ಗಿ, ಧನುಶ್ರಿ, ನಿಧಿ...