ಈ ವರ್ಷ ಕನ್ನಡದಿಂದ ಪ್ಯಾನ್ ಇಂಡಿಯಾ ಮಟ್ಟದಲ್ಲಿ ‘ಕೆಜಿಎಫ್ 2’ ಮತ್ತು ‘ಕಾಂತಾರ’ ಎಂಬ ಎರಡು ಬ್ಲಾಕ್ಬಸ್ಟರ್ ಚಿತ್ರಗಳನ್ನು ನೀಡಿರುವ ಹೊಂಬಾಳೆ ಫಿಲಂಸ್ ಸಂಸ್ಥೆಯು ತಮಿಳು ಚಿತ್ರರಂಗಕ್ಕೆ ಕಾಲಿಟ್ಟಿದೆ. ಇದುವರೆಗೂ ಕನ್ನಡ, ತೆಲುಗು ಮತ್ತು ಮಲಯಾಳಂ ಚಿತ್ರರಂಗಗಳಲ್ಲಿ ಚಿತ್ರಗಳನ್ನು ನಿರ್ಮಿಸಿದ್ದ ಹೊಂಬಾಳೆ ಫಿಲಂಸ್ನ ವಿಜಯ್ ಕಿರಗಂದೂರು, ಈಗ ಇದೇ ಮೊದಲ ಬಾರಿಗೆ ತಮಿಳು ಚಿತ್ರವೊಂದನ್ನು...
ಕಾಲ ಬದಲಾಗುತ್ತಾ ಹೋಗುತ್ತಲೆ, ಸಂಬಂಧಗಳ ಸಮೀಕರಣವೂ ಹೇಗೆ ತಲೆಕೆಳಗಾಗುತ್ತದೆ ಎಂಬುದಕ್ಕೆ ಭಾರತ–ರಷ್ಯಾ ಸಂಬಂಧಗಳು ಹೊಸ ಉದಾಹರಣೆ. ಯಾವಾಗಲೊ ರಷ್ಯಾ ಭಗವದ್ಗೀತೆಯನ್ನು “ಉಗ್ರಗಾಮಿ ಸಾಹಿತ್ಯ” ಎಂದು ಲೇಬಲ್...