Sunday, October 26, 2025

ragini dvivedi

Sandalwood News: ಡ್ರಗ್ ಕೇಸ್‌ನಲ್ಲಿ ರಾಗಿಣಿ ನಿರಪರಾಧಿ, ನಟಿಗೆ ಬಿಗ್ ರಿಲೀಫ್

Sandalwood News: ಡ್ರಗ್ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟಿ ರಾಗಿಣಿ ವಿರುದ್ಧ ಯಾವುದೇ ಪುರಾವೆ ಸಿಗದಿರುವ ಕಾರಣ, ಅವರು ನಿರಪರಾಧಿ ಎಂದು ಕೋರ್ಟ್ ಆದೇಶ ನೀಡಿದ್ದು, ನಟಿಗೆ ಬಿಗ್ ರಿಲೀಫ್ ಸಿಕ್ಕಿದೆ. ಕೇಸ್ ಖುಲಾಸೆ ಮಾಡಿ ಹೈಕೋರ್ಟ್ ಆದೇಶ ನೀಡಿದ್ದು, ಯಾಾವುದೇ ಸಾಕ್ಷ್ಯಾಧಾರ ನೀಡುವುದರಲ್ಲಿ ಪ್ರಾಸಿಕ್ಯೂಶನ್ ವಿಫಲವಾಗಿದೆ ಎಂದು ಕೋರ್ಟ್, ರಾಗಿಣಿ ನಿರಪರಾಧಿ ಎಂದು ತೀರ್ಪು ನೀಡಲಾಗಿದೆ....

ಸ್ಯಾಂಡಲ್ ವುಡ್ ಡ್ರಗ್ ಮಾಫಿಯಾ, ನಟಿ ರಾಗಿಣಿ ದ್ವಿವೇದಿ ಮನೆಯಲ್ಲಿ ಸಿಸಿಬಿ ರೈಡ್ ..!

ಸ್ಯಾಂಡಲ್ ವುಡ್ ಡ್ರಗ್ ಮಾಫಿಯಾ ವಿಚಾರ ದಿನದಿಂದ ದಿನಕ್ಕೆ ವಿಭಿನ್ನ ತಿರುವುಗಳನ್ನ ಪಡೆದುಕೊಳ್ತಿದೆ.. ಡ್ರಗ್ ಮಾಫಿಯಾ ವಿಚಾರದ ಬಗ್ಗೆ ಸ್ಪೋಟಕ ಮಾಹಿತಿಯನ್ನ ರಿವೀಲ್ ಮಾಡಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರನ್ನ ನೆನ್ನೆಯಷ್ಟೇ ಸಿಸಿಬಿ ವಿಚಾರಣೆ ನಡೆಸಿತ್ತು.. ಇನ್ನೊಂದೆಡೆ ನಟಿ ರಾಗಿಣಿ ಹೆಸರು ಈ ಡ್ರಗ್ ಮಾಫಿಯಾ ವಿಚಾರದಲ್ಲಿ ಕೇಳಿ ಬಂದಿದ್ರಿಂದ, ರಾಗಿಣಿಯ ಆಪ್ತ ಸ್ನೇಹಿತ ರವಿಶಂಕರ್ ನನ್ನೂ ಕೂಡ ಸಿಸಿಬಿ...

ಗಾಂಜಾಗೂ ‘ತುಪ್ಪ’ಕ್ಕೂ ನಂಟು..! ಏನಿದು ಮಿಸ್ಟೆರಿ..?

ಸ್ಯಾಂಡಲ್​ವುಡ್​ನಲ್ಲಿ ಡ್ರಗ್​ ಮಾಫಿಯಾ ಜಾಲ ಕೇಸ್​ ದಿನಕ್ಕೊಂದು ಟ್ವಿಸ್ಟ್ ಪಡೀತಾ ಇದೆ, ಸ್ಟಾರ್​ ನಟಿಯರೇ ಗಾಂಜಾ ಮತ್ತಲ್ಲಿ ತೇಲಾಡಿರೋ ಮಾಹಿತಿ ಕಲೆ ಹಾಕಿರೋ ಸಿಸಿಬಿ ಈಗಾಗಲೇ ಅನೇಕರನ್ನ ವಶಕ್ಕೆ ಪಡೆದು ಡ್ರಿಲ್​ ಮಾಡ್ತಿದೆ. ಈ ಸಾಲಿಗೆ ಸ್ಯಾಂಡಲ್​ವುಡ್​ ತುಪ್ಪದ ಬೆಡಗಿ ರಾಗಿಣಿ ಸಹ ಸೇರಿದ್ದಾರೆ. ಇವರ ಗಾಂಜಾ ನಶೆಯ ಕತೆ ಬಲು ರೋಚಕವಾಗಿದೆ. ತಂದೆಯ...

ಸಿಸಿಬಿ ವಶಕ್ಕೆ ನಟಿ ರಾಗಿಣಿ

ಡ್ರಗ್​​ ಮಾಫಿಯಾ ಜಾಲದ ಆರೋಪ ಎದುರಿಸುತ್ತಿರೋ ಸ್ಯಾಂಡಲ್​ವುಡ್​ ನಟಿ ರಾಗಿಣಿ ದ್ವಿವೇದಿಯನ್ನ ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಯಲಹಂಕದಲ್ಲಿರುವ ನಟಿ ರಾಗಿಣಿ ನಿವಾಸದಲ್ಲಿ ಬೆಳ್ಳಂ ಬೆಳಗ್ಗೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ಮೂರು ಗಂಟೆಗಳ ಕಾಲ ಶೋಧಕಾರ್ಯ ನಡೆಸಿದ್ರು . ವಿಚಾರಣೆ ಬಳಿಕ ನಟಿ ರಾಗಿಣಿಯನ್ನ ವಶಕ್ಕೆ ಪಡೆದಿದ್ದಾರೆ.
- Advertisement -spot_img

Latest News

ಸ್ನಾನಕ್ಕೆ ಹೋಗಿ ಸಾವಿನಲ್ಲೂ ಒಂದಾದ ಸಹೋದರಿಯರು!

ಪಿರಿಯಾಪಟ್ಟಣದಲ್ಲಿ ನಡೆದ ದಾರುಣ ಘಟನೆ ಎಲ್ಲರನ್ನೂ ಕಳವಳಗೊಳಿಸಿದೆ. ಗ್ಯಾಸ್ ಗೀಸರ್‌ನಿಂದ ಉಂಟಾದ ಅನಿಲ ಸೋರಿಕೆಯಿಂದ ಇಬ್ಬರು ಸಹೋದರಿಯರು ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಪಿರಿಯಾಪಟ್ಟಣದ ಜೋನಿಗರಿ ಬೀದಿಯಲ್ಲಿ ವಾಸಿಸುತ್ತಿದ್ದ...
- Advertisement -spot_img