Movie News: ಭುವನ್ ಫಿಲಂಸ್ ಲಾಂಛನದಲ್ಲಿ ತಯಾರಾಗುತ್ತಿರುವ, ಕೋಡ್ಲು ರಾಮಕೃಷ್ಣ ನಿರ್ದೇಶನದ "ಶಾನುಭೋಗರ ಮಗಳು" ಚಿತ್ರವು ಸ್ವತಂತ್ರ ಪೂರ್ವ ಕಾದಂಬರಿ ಆಧಾರಿತ ಚಿತ್ರವಾಗಿದ್ದು, ಇದರ ಲೇಖಕಿ: ಶ್ರೀಮತಿ. ಭಾಗ್ಯ ಕೆ ಮೂರ್ತಿ. ಚಿತ್ರದಲ್ಲಿ ಬ್ರಿಟಿಷರು, ಟಿಪ್ಪು ಸುಲ್ತಾನ್ ಹಾಗೂ ಮೈಸೂರಿನ ಮಹಾರಾಜರುಗಳೊಂದಿಗಿನ ಸನ್ನಿವೇಶಗಳು ಹೆಚ್ಚಿವೆ.
"ಶಾನುಭೋಗರ ಮಗಳ" ಪಾತ್ರ ನಿರ್ವಹಿಸುತ್ತಿರುವ...
ಒಬ್ಬ ಆಂಗ್ರಿ ಯಂಗ್ ಮ್ಯಾನ್ ಸುತ್ತ ಹೆಣೆಯಲಾದ ಕಥಾಹಂದರ ಹೊಂದಿರುವ ಚಿತ್ರ ವೈರಂ.ಹಿರಿಯನಟ ದೇವರಾಜ್ ಪುತ್ರ ಪ್ರಣಾಮ್ ದೇವರಾಜ್ ಅಭಿನಯದ ದ್ವಿತೀಯ ಚಿತ್ರವೂ ಇದಾಗಿದ್ದು, ಈ ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದೆ. ನಟ ದೇವರಾಜ್, ಚಂದ್ರಕಲಾ ದೇವರಾಜ್ ಹಾಗೂ ರಾಗಿಣಿ ಪ್ರಜ್ವಲ್ ಟೀಸರ್ ಬಿಡುಗಡೆ ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಟೀಸರ್ ಬಿಡುಗಡೆ ಮಾಡಿದ ದೇವರಾಜ್ ಅವರು ಮಾತನಾಡುತ್ತಾ,...