ಪ್ರಮುಖಪಾತ್ರಗಳಲ್ಲಿ ರಾಘವೇಂದ್ರ ರಾಜಕುಮಾರ್ , ಪ್ರತಾಪ್ ಸಿಂಹ - ಹರ್ಷಿಕಾ ಪೂಣಚ್ಛ.
ರಾಘವೇಂದ್ರ ರಾಜಕುಮಾರ್ ಅಭಿನಯದ "ಸ್ತಬ್ಧ" ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದಲ್ಲಿ ನಡೆಯಿತು.
ಚಿತ್ರದ ಮೊದಲ ಸನ್ನಿವೇಶಕ್ಕೆ ಶಾಸಕ ರಾಮಲಿಂಗ ರೆಡ್ಡಿ ಅವರ ಪುತ್ರ ಶ್ರೀರಾಜ್ ರಾಮಲಿಂಗಾರೆಡ್ಡಿ ಆರಂಭಫಲಕ ತೋರಿದರು. ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ||ಸಿ.ಸೋಮಶೇಖರ್ ಕ್ಯಾಮೆರಾ...
ಅನಂತು ವರ್ಸಸ್ ನುಸ್ರತ್ ಚಿತ್ರದಲ್ಲಿ ಕರಿ ಕೋಟು ತೊಟ್ಟು ವಾದ ಮಾಡಿದ್ದ ವಿನಯ್ ರಾಜ್ ಕುಮಾರ್ ಈಗ ಬಾಕ್ಸರ್ ಅವತಾರದಲ್ಲಿ ಮಿಂಚ್ತಿರೋದು ಗೊತ್ತೇ ಇದೆ. ಈಗಾಗ್ಲೇ ಬಾಕ್ಸರ್ ರಗಡ್ ಲುಕ್ ನೋಡಿ ಸಿನಿರಸಿಕರು ಹುಬ್ಬೇರಿಸುವಂತೆ ಮಾಡಿದ್ದ ಚಿತ್ರತಂಡ, ಇದೀಗ ಸದ್ದಿಲ್ಲದೇ ಸಿನಿಮಾ ಮುಹೂರ್ತ ನೇರವೇರಿಸಿದೆ.
ಅಂದಹಾಗೇ ಸಿನಿಮಾಕ್ಕೆ ಇನ್ನು ಟೈಟಲ್ ಫಿಕ್ಸ್ ಆಗಿಲ್ಲ. ಹೀಗಾಗಿ TEN...