ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಪೌರಾಡಳಿತ ಸಚಿವ ರಹೀಂ ಖಾನ್ ಖಾತೆಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಈ ಸಂಬಂಧ ಅಧಿಸೂಚನೆ ಹೊರಡಿಸಿದ್ದಾರೆ. ಈ ಮೊದಲು ಡಿ.ಕೆ. ಶಿವಕುಮಾರ್‌ಗೆ ಬೃಹತ್ ಮತ್ತು ಮಧ್ಯಮ ನೀರಾವರಿ, ಬಿಬಿಎಂಪಿ, ಬಿಡಿಎ, ಬಿಡಬ್ಲ್ಯುಎಸ್ಎಸ್‌ಬಿ, ಬಿಎಂಆರ್‌ಡಿಎ, ಬಿಎಂಆರ್‌ಸಿಎಲ್ ಸೇರಿದಂತೆ, ಬೆಂಗಳೂರು ನಗರ ಅಭಿವೃದ್ಧಿ ಜವಾಬ್ದಾರಿ ನೀಡಲಾಗಿತ್ತು.
ಇದೀಗ...